
CHITRADURGA NEWS | 08 SEPTEMBER 2025
ಚಿತ್ರದುರ್ಗ: ಶಾಂತಿಸಾಗರದಿಂದ ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ, ಸೆ.8 ಹಾಗೂ ಸೆ.9 ರಂದು ನಗರದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಸಾರ್ವಜನಿಕರು ಕುಡಿಯುಲು ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸುವುದರೊಂದಿಗೆ ನೀರನ್ನು ಮಿತವಾಗಿ ಬಳಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
