CHITRADURGA NEWS | 03 NOVEMBER 2024
ಹೊಸದುರ್ಗ: ಮುದ್ರಣಲೋಕದಲ್ಲಿ ವಿಶಿಷ್ಟ, ವಿಭಿನ್ನ ಶೈಲಿಯ ಮುದ್ರಣಕ್ಕೆ ಹೆಸರುವಾಸಿಯಾಗಿರುವ ಕೃಷ್ಣಮೂರ್ತಿ ಅವರನ್ನು ಶ್ರೀ ಜಗದ್ಗುರು ಕುಂಚಿಟಿಗ(Kunchitiga Math) ಮಹಾಸಂಸ್ಥಾನ ಮಠದಲ್ಲಿ ಶ್ರೀ ಶಾಂತವೀರ ಸ್ವಾಮೀಜಿ ಸನ್ಮಾನಿಸಿದರು.
ಕ್ಲಿಕ್ ಮಾಡಿ ಓದಿ: ಡಾಲಿ ಕೈ ಹಿಡಿಯುವ ಡಾಕ್ಟರ್ ಚಿತ್ರದುರ್ಗದವರು | ಮುಂದುವರೆದ ಚಿತ್ರದುರ್ಗದ ಸಿನಿಮಾ ನಂಟು..
ಈ ವೇಳೆ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ವಕೀಲ ಕೆ.ಎನ್. ವಿಶ್ವನಾಥ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
