
CHITRADURGA NEWS | 13 AUGUST 2025
ಚಿತ್ರದುರ್ಗ: ಮುರುಘಾ ಮಠ ವತಿಯಿಂದ ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ಮಧ್ಯ ಕರ್ನಾಟಕದ ದಸರಾ ಮಹೋತ್ಸವ ಎಂದೇ ಹೆಸರಾಗಿರುವ ಶರಣಸಂಸ್ಕೃತಿ ಉತ್ಸವ ಈ ಬಾರಿ ಆಚರಿಸುವ ಸಲುವಾಗಿ ಚರ್ಚಿಸಲು ಆಗಸ್ಟ್ 17 ಭಾನುವಾರ ಸಂಜೆ 4.30 ಗಂಟೆಗೆ ಶ್ರೀಮಠದ ಅನುಭವ ಮಂಟಪದಲ್ಲಿ ಪೂರ್ವಸಿದ್ಧತಾ ಸಭೆ ಕರೆಯಲಾಗಿದೆ.
ಇದನ್ನೂ ಓದಿ: ಹಿಂದುಳಿದ ವರ್ಗದ ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ
ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಸಭೆಯ ಅಧ್ಯಕ್ಷತೆ ವಹಿಸುವರು.
ಭಕ್ತಾದಿಗಳು ಈ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಆಯೋಜನೆ ಕುರಿತು ಸಲಹೆ-ಸಹಕಾರ ನೀಡಬೇಕಾಗಿ ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
