By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
    ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
    59 minutes ago
    66th Annual General Meeting of the Kavimam Employees' Cooperative Society
    ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
    59 minutes ago
    Public Service Movement Meeting
    ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
    14 hours ago
    Hindu Maha Ganapati to be installed in Chitradurga
    ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
    14 hours ago
    chitradurga District Police
    ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    7 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Gooseberry
    ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
    1 hour ago
    ghee
    ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
    2 hours ago
    Dark circles under the eyes
    ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
    1 day ago
    chia seeds
    ತೂಕ ಇಳಿಸಿಕೊಳ್ಳಲು ಚಿಯಾ ಬೀಜಗಳನ್ನು ಹೇಗೆ ತಿನ್ನಬೇಕು? ತಿಳಿಯಿರಿ
    1 day ago
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    2 days ago
Reading: ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ

News Desk Chitradurga News
Last updated: 14 September 2026 08:35
News Desk Chitradurga News
59 minutes ago
Share
ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
SHARE

CHITRADURGA NEWS | 14 SEPTEMBER 2026

ಚಿತ್ರದುರ್ಗ: 12ನೇ ಶತಮಾನವು ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕವಾಗಿ ಸರ್ವತೋಮುಖ ಅಭಿವೃದ್ಧಿಯ ಚಿಂತನೆಗಳನ್ನು ಸಮಾಜಕ್ಕೆ ನೀಡಿದ ಅಮೋಘ ಕಾಲವಾಗಿದ್ದು, ಆ ಕಾಲದ ಶರಣರ ಮಾನವೋದ್ಧಾರದ ಕಾರ್ಯವನ್ನು ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಬೃಹನ್ಮಠ ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ದಾವಣಗೆರೆಯ ಬಸವ ಪ್ರಜ್ಞಾ ಸಂಚಾಲಕ ಡಾ. ಮಲ್ಲಿಕಾರ್ಜುನ ಜವಳಿ ಹೇಳಿದರು.

ಇದನ್ನೂ ಓದಿ: ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ

ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ‘ಅನುಭಾವ ಶ್ರಾವಣ–ಶರಣ ಚಿಂತನ’ ಮಾಲಿಕೆಯ ಸಮಾರೋಪ ಸಮಾರಂಭದಲ್ಲಿ ದಾವಣಗೆರೆಯ ಶ್ರೀ ಬಕ್ಕೇಶ್ವರರ ಜೀವನ ಹಾಗೂ ಸಾಧನೆ ಕುರಿತು ಅವರು ಉಪನ್ಯಾಸ ನೀಡಿದರು.

ಕಳೆದ 28 ದಿನಗಳಿಂದ ನಡೆದ ಅನುಭಾವ ಶ್ರಾವಣ ಚಿಂತನ ಮಾಲಿಕೆಯು ಸತ್ಪುರುಷರ ಭಕ್ತಿ, ಜ್ಞಾನ ಹಾಗೂ ದಾಸೋಹದ ಧಾರೆಯನ್ನು ಜನರಿಗೆ ಪರಿಚಯಿಸಿದೆ. ಅನುಭಾವವಿಲ್ಲದ ಭಕ್ತಿ ಹಾಗೂ ಕ್ರಿಯೆ ಅರ್ಥಪೂರ್ಣವಾಗುವುದಿಲ್ಲ. ಶರಣರು ತಾವು ಆಲೋಚಿಸಿದ ವಿಚಾರಗಳನ್ನು ತಮ್ಮ ಪ್ರಾಯೋಗಿಕ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಉದ್ಧಾರಕ್ಕೆ ಶ್ರಮಿಸಿದರು. ಇದೇ ರೀತಿಯಲ್ಲಿ ಅನುಭಾವವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಹಿತಕ್ಕಾಗಿ ದುಡಿದವರು ಶ್ರೀ ಬಕ್ಕೇಶ್ವರರು ಎಂದು ತಿಳಿಸಿದರು.

ಚಿತ್ರದುರ್ಗ–ದಾವಣಗೆರೆ ಪರಿಸರದ ಗುಮ್ಮನೂರು ಗ್ರಾಮದ ಬಸವಲಿಂಗಪ್ಪ–ಪಾರ್ವತಮ್ಮ ದಂಪತಿಯ ಪುತ್ರರಾಗಿ ಜನಿಸಿದ ಬಕ್ಕೇಶ್ವರರು ಶಿವಜ್ಞಾನದ ಶಿವಯೋಗಿಗಳಲ್ಲಿ ಒಬ್ಬರಾಗಿದ್ದರು. ದನ ಕಾಯುವ ಕೆಲಸದಿಂದ ಜೀವನ ಆರಂಭಿಸಿದ ಅವರು, ಧರ್ಮ ಜಾಗೃತಿ ಹಾಗೂ ದೀನದಲಿತರ ಉದ್ಧಾರಕ್ಕಾಗಿ ದೇಶಾಂತರ ಸಂಚರಿಸಿ ಧರ್ಮಪ್ರಚಾರ ಕೈಗೊಂಡರು. ಜನರಿಂದ ದೊರೆತ ದಾನವನ್ನು ಬಡವರು ಹಾಗೂ ದೀನದಲಿತರಿಗೆ ಹಂಚುವ ಮೂಲಕ ದಾಸೋಹದ ಕಾರ್ಯ ನಡೆಸಿದರು ಎಂದು ಹೇಳಿದರು.

ಇದನ್ನೂ ಓದಿ: ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 

ಚಂದ್ರವಳ್ಳಿಯ ಅಂಕಲಿಮಠದಲ್ಲಿ ಶಿವಯೋಗ ನಿರತರಾಗಿದ್ದ ಬಕ್ಕೇಶ್ವರರು ಸಮಾಜ ಸುಧಾರಣೆಯ ಹಲವು ಕಾರ್ಯಗಳನ್ನು ಕೈಗೊಂಡಿದ್ದರು. ಕಳ್ಳರ ಮನಸ್ಸನ್ನು ಪರಿವರ್ತಿಸಿ ಸನ್ಮಾರ್ಗಕ್ಕೆ ಕೊಂಡೊಯ್ದ ಅವರು ಗೋಕರ್ಣ, ಹಂಪಿ, ಕಾಶಿ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿ ಧರ್ಮ ಜಾಗೃತಿ ಮೂಡಿಸಿದ್ದರು ಎಂದು ವಿವರಿಸಿದರು.

ಶರಣರ ತತ್ವಗಳನ್ನು ಅನುಷ್ಠಾನಗೊಳಿಸಬೇಕು

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, 28 ದಿನಗಳಿಂದ ನಡೆದ ಕಾರ್ಯಕ್ರಮದ ಸಮಾರೋಪ ಸಾಂಕೇತಿಕವಾಗಿ ನಡೆಯುತ್ತಿದೆ. ಶರಣರ ಸ್ಮರಣೆ ಮಾತ್ರವಲ್ಲದೆ, ಅವರ ತತ್ವಗಳನ್ನು ಆತ್ಮಶೋಧನೆಯೊಂದಿಗೆ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದರು.

ಶ್ರೀಮಠದ ವತಿಯಿಂದ ಕಾರ್ತಿಕ ಮಾಸದಲ್ಲಿ ಮುಂಚೂಣಿಯಲ್ಲಿಲ್ಲದ 30 ಜನರ ಸ್ಮರಣೆ ಹಾಗೂ ಶ್ರಾವಣ ಮಾಸದಲ್ಲಿ 28 ಶರಣರ ಸ್ಮರಣೆ ಮಾಡಲಾಗಿದೆ. ಬಸವಾದಿ ಶರಣರ ತತ್ವಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಾಜದಲ್ಲಿ ಉತ್ತಮ ಪರಿವರ್ತನೆ ತರಬೇಕು ಎಂದು ಹೇಳಿದರು.

ಇದನ್ನೂ ಓದಿ: ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ

ಶ್ರೀಮಠವು ಶಿಕ್ಷಣ, ಅನ್ನದಾಸೋಹ, ಜ್ಞಾನ ದಾಸೋಹ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಅಕ್ಟೋಬರ್ 13ರಿಂದ 21ರವರೆಗೆ ಯೋಗ, ವಿಚಾರ ಸಂಕಿರಣ, ಗ್ರಂಥ ಬಿಡುಗಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಮಾತನಾಡಿ, ಸಮಾಜ ಪರಿವರ್ತನೆ, ದಾರಿದ್ರ್ಯ ಹಾಗೂ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಶರಣರು ನೀಡಿದ ಚಿಂತನೆಗಳನ್ನು ಶ್ರೀಮಠ ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು. ಜಿಲ್ಲೆಯ ರೈತರ ಬಹುದಿನಗಳ ಆಶಯವಾಗಿದ್ದ ಭದ್ರಾ ನೀರು ಗೋನೂರು ಕೆರೆಗೆ ಹರಿದುಬಂದಿರುವುದು ಸಂತಸದ ವಿಚಾರ ಎಂದು ಹೇಳಿದರು.

ಬಾಪೂಜಿ ವಿದ್ಯಾಸಂಸ್ಥೆಯ ಕೆ.ಎಂ. ವೀರೇಶ್ ಮಾತನಾಡಿ, ಶ್ರೀಮಠ ಜ್ಞಾನ ಮತ್ತು ಅನ್ನದಾಸೋಹದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ. ಜಿಲ್ಲೆಗೆ ಭದ್ರಾ ನೀರು ತರುವಲ್ಲಿ ಶ್ರೀಮಠ, ಜನಪ್ರತಿನಿಧಿಗಳು, ರೈತರು ಹಾಗೂ ಹೋರಾಟಗಾರರ ಪಾತ್ರ ಮಹತ್ವದ್ದಾಗಿದೆ ಎಂದರು.

ಎಸ್‌ಜೆಎಂ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ. ಗುಡಸಿ ಮಾತನಾಡಿ, ಶ್ರೀಮಠವು ಅನ್ನ, ಜ್ಞಾನ ಹಾಗೂ ಆರೋಗ್ಯದ ದಾಸೋಹದೊಂದಿಗೆ ಪರಿಸರ ಸಂರಕ್ಷಣೆಯಲ್ಲಿಯೂ ಮಹತ್ವದ ಕಾರ್ಯ ಮಾಡುತ್ತಿದೆ. ಅನುಭಾವ ಶ್ರಾವಣದ ಮೂಲಕ ಮಹನೀಯರ ಚಿಂತನೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯ ಶ್ಲಾಘನೀಯ ಎಂದರು.

ಇದನ್ನೂ ಓದಿ:  ಹಿರಿಯೂರಿನಲ್ಲಿ ಸಮುದಾಯ ಭವನ, ವಸತಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ | ಸಚಿವ ಕೆ.ಹೆಚ್.ಮುನಿಯಪ್ಪ

ಸಮಾರಂಭದಲ್ಲಿ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ಶ್ರೀ ಬಸವ ಮುರುಘೇಂದ್ರ ಸ್ವಾಮೀಜಿ, ಶ್ರೀ ಬಸವಮೂರ್ತಿ ಗುಂಡಯ್ಯ ಸ್ವಾಮೀಜಿ, ಲಾಳನಹಳ್ಳಿ ಶರಣೆ ಜಯದೇವಿ, ಶರಣೆ ಚಿನ್ಮಯಿದೇವಿ ಸೇರಿದಂತೆ ವಿವಿಧ ಸಮಾಜಗಳ ಹಾಗೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಜಮುರಾ ಕಲಾವಿದ ಉಮೇಶ್ ಪತ್ತಾರ್ ವಚನ ಪ್ರಾರ್ಥನೆ ಸಲ್ಲಿಸಿದರು. ಪಿ. ವೀರೇಂದ್ರಕುಮಾರ್ ಸ್ವಾಗತಿಸಿದರು. ರವಿಕಲಾ ಕಾರ್ಯಕ್ರಮ ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMuruga MathSharanar's Thoughtsಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠಶರಣರ ಚಿಂತನೆ
Share This Article
Facebook Email Print
Previous Article 66th Annual General Meeting of the Kavimam Employees' Cooperative Society ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
Leave a Comment

Leave a Reply Cancel reply

Your email address will not be published. Required fields are marked *

66th Annual General Meeting of the Kavimam Employees' Cooperative Society
ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
ಮುಖ್ಯ ಸುದ್ದಿ
Gooseberry
ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
Life Style
ghee
ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up