ಮುಖ್ಯ ಸುದ್ದಿ
Sheep: ನಿರುದ್ಯೋಗಿಗಳಿಗೆ ಕುರಿ ಸಾಕಾಣಿಕೆ ತರಬೇತಿ | ಅರ್ಜಿ ಅಹ್ವಾನ
Published on
CHITRADURGA NEWS | 14 DECEMBER 2024
ಚಿತ್ರದುರ್ಗ: ರುಡ್‌ಸೆಟ್ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 10 ದಿನ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಒಂಟಿ ಮಹಿಳೆ ಮೇಲೆ ಅಟ್ಯಾಕ್ | ಚಿನ್ನದ ಸರ ಕಿತ್ತುಕೊಂಡು ಪರಾರಿ | ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ
ಅಭ್ಯರ್ಥಿಗಳ ಅರ್ಹತೆ : 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದು ಬರಹ ಬಲ್ಲವರಾಗಿರಬೇಕು. ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿಊಟ ಮತ್ತು ವಸತಿ ಉಚಿತವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ ಡಿ.17 ರಂದು ರುಡ್‌ಸೆಟ್ ಸಂಸ್ಥೆಯ ಕಛೇರಿಯಲ್ಲಿ ನೇರ ತರಬೇತಿಯಲ್ಲಿ ಭಾಗವಹಿಸಬಹುದು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಹೆಚ್ಚಿನ ಮಾಹಿತಿಗಾಗಿ 8618282445, 9449732805, 08194- 223505 ಸಂಪರ್ಕಿಸಬಹುದು.
Continue Reading
Related Topics:Application, Chitradurga, Chitradurga news, Chitradurga Updates, Kannada Latest News, Kannada News, RUDSET Institute, sheep farming, Training, Unemployed, ಅರ್ಜಿ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕುರಿ ಸಾಕಾಣಿಕೆ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ತರಬೇತಿ, ನಿರುದ್ಯೋಗಿ, ರುಡ್‌ಸೆಟ್ ಸಂಸ್ಥೆ
Click to comment