Connect with us

Sheep: ನಿರುದ್ಯೋಗಿಗಳಿಗೆ ಕುರಿ ಸಾಕಾಣಿಕೆ ತರಬೇತಿ | ಅರ್ಜಿ ಅಹ್ವಾನ

Rudset Institute

ಮುಖ್ಯ ಸುದ್ದಿ

Sheep: ನಿರುದ್ಯೋಗಿಗಳಿಗೆ ಕುರಿ ಸಾಕಾಣಿಕೆ ತರಬೇತಿ | ಅರ್ಜಿ ಅಹ್ವಾನ

CHITRADURGA NEWS | 14 DECEMBER 2024

ಚಿತ್ರದುರ್ಗ: ರುಡ್‌ಸೆಟ್ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 10 ದಿನ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಒಂಟಿ ಮಹಿಳೆ ಮೇಲೆ ಅಟ್ಯಾಕ್ | ಚಿನ್ನದ ಸರ ಕಿತ್ತುಕೊಂಡು ಪರಾರಿ | ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ

ಅಭ್ಯರ್ಥಿಗಳ ಅರ್ಹತೆ : 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದು ಬರಹ ಬಲ್ಲವರಾಗಿರಬೇಕು. ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿಊಟ ಮತ್ತು ವಸತಿ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ ಡಿ.17 ರಂದು ರುಡ್‌ಸೆಟ್ ಸಂಸ್ಥೆಯ ಕಛೇರಿಯಲ್ಲಿ ನೇರ ತರಬೇತಿಯಲ್ಲಿ ಭಾಗವಹಿಸಬಹುದು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್

ಹೆಚ್ಚಿನ ಮಾಹಿತಿಗಾಗಿ 8618282445, 9449732805, 08194- 223505 ಸಂಪರ್ಕಿಸಬಹುದು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version