By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
    4 hours ago
    Rudset Institute
    ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
    4 hours ago
    ಜಿಲ್ಲಾಸ್ಪತ್ರೆ
    ಸಿಎಂಸಿಆರ್‌ಐನಲ್ಲಿ ಪ್ರತಿ ತಿಂಗಳ ಮೊದಲ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
    4 hours ago
    e-KYC
    ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರಿಗೆ ಇ-ಕೆವೈಸಿ ಕಡ್ಡಾಯ | ಸೆಪ್ಟೆಂಬರ್ 15 ಕೊನೆದಿನ 
    4 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    19 hours ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    6 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    7 hours ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    1 day ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    1 day ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    2 days ago
Reading: ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ 

News Desk Chitradurga News
Last updated: 17 May 2026 12:11
News Desk Chitradurga News
4 months ago
Share
ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ
ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ
SHARE

CHITRADURGA NEWS | 17 MAY 2026

ಚಿತ್ರದುರ್ಗ: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಮೂಲಕರ್ತ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದ ಪ್ರಾಂಗಣದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ ಹಾಗೂ ಕುರುಬ(ವೀರ)ಗೊಲ್ಲಾಳೇಶ್ವರ ಜಯಂತ್ಯುತ್ಸವ (ಶರಣೋತ್ಸವ) ಆಚರಿಸಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ

ಸಾನ್ನಿಧ್ಯ ವಹಿಸಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಮೇಲ್ಜಾತಿ-ಕೆಳಜಾತಿ, ಉಚ್ಛ-ನೀಚ, ಶ್ರೇಷ್ಠ-ಕನಿಷ್ಠ, ಈ ತರತಮ ಭಾವನೆಯ ಶಬ್ದಗಳು ಮನುಷ್ಯರಲ್ಲಿ ಬರಬಾರದು. ಅದು ಜಾತಿಯ ಹೆಸರಿನಲ್ಲಿ. ಯಾವ ವ್ಯಕ್ತಿ ತನ್ನ ಸದ್ಗುಣಗಳಿಂದ ಸಮಾಜಕ್ಕೆ ಆದರ್ಶವಾಗಿ ಬದುಕುತ್ತಾನೋ ಅವನು ಶ್ರೇಷ್ಠ. 

ಅದುಬಿಟ್ಟು ಸಮಾಜಕ್ಕೆ ವ್ಯಕ್ತಿತ್ವಕ್ಕೆ ಮಾರಕವಾಗಿ ಅಡ್ಡದಾರಿ ಹಿಡಿದು ಸಮಾಜ ಕಂಟಕ ಕೆಲಸ ಮಾಡುತ್ತಾನೋ ಅವನು ಕನಿಷ್ಠ ಅಂತ ಹೇಳಬಹುದು. ಜಾತಿಯ ಹೆಸರಿನಲ್ಲಿ ಅಸಮಾನತೆ ಸೃಷ್ಟಿಸುವುದು ಬೇಡ. ಅದಕ್ಕಾಗಿ 12ನೇ ಶತಮಾನದಲ್ಲಿ ಕಸುಬುಗಳಿದ್ದವೇ ಹೊರತು ಜಾತಿಗಳಿರಲಿಲ್ಲ. ಜಾತಿ ಇಲ್ಲವಾಗಿಸುವ ಪ್ರಯತ್ನ ಬಸವಾದಿ ಶಿವಶರಣರಣದ್ದಾಗಿತ್ತು ಎಂದು ಅಭಿಪ್ರಾಯಪಟ್ಟರು.

ಇಂದಿನ ಕಾಲದಲ್ಲಿ ಜನ್ಮದಿನ ಆಚರಿಸಿಕೊಳ್ಳುವವರ ಪರಿಸ್ಥಿತಿ ಏನಾಗಿದೆ ಎಂದರೆ ಒಂದು ರೀತಿಯಲ್ಲಿ ಆಡಂಬರ. ಸಮಾಜಕ್ಕೆ ಇದು ಬೇಕೆ ಎನ್ನುವ ರೀತಿಯಲ್ಲಿ ಕೆಲವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ತಾವೇ ಎಲ್ಲಾ ರೆಡಿ ಮಾಡಿಕೊಂಡು ಸಾರ್ವಜನಿಕರು ಒತ್ತಾಯ ಮಾಡಿ ನನ್ನ ಜನ್ಮದಿನ ಆಚರಿಸುತ್ತಿದ್ದಾರೆನ್ನುವ ಮಾತು ಅವರಿಂದ ಬರುತ್ತದೆ. 

ಇದನ್ನೂ ಓದಿ: ಡಿ.ಸುಧಾಕರ್ ಆಸೆಯಂತೆ ಚಿತ್ರದುರ್ಗಕ್ಕೆ ಭದ್ರಾ ನೀರು | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) 

ಇದು ಅಗತ್ಯವಿಲ್ಲ ಎಂದೆನಿಸುತ್ತದೆ. ಸಾರ್ವಜನಿಕವಾಗಿ ಅಗಾಧ ಸೇವೆ ಸಲ್ಲಿಸಿದವರನ್ನು ನಾವು ಗೌರವಿಸಲೇಬೇಕು ಆಧರಿಸಲೇಬೇಕು. ಇಂದಿನ ನಮ್ಮ ಜನ್ಮ ಸಗಣಿಯ ಹುಳುವಿನಂತೆ, ಹುಟ್ಟಿ ಒಂದಷ್ಟು ದಿನ ಕೆಲಸ ಮಾಡಿ ಕರೆ ಬಂದಾಗ ಈ ಜೀವ ಬಯಲಲ್ಲಿ ಬಯಲಾಗುತ್ತದೆ. 

12ನೇ ಶತಮಾನದಲ್ಲಿ ನೂರಾರು ವಿವಿಧ ಕಸುಬಿನವರು ಯಾವುದೇ ಶಿಕ್ಷಣ ಪಡೆಯದೇ ಅನೇಕ ಸಣ್ಣ-ಸಣ್ಣ ಕಸುಬುಗಳನ್ನು ಮಾಡುತ್ತ ಅದರಲ್ಲೇ ನೆಮ್ಮದಿ ಖುಷಿ ಕಂಡುಕೊAಡು ನಂತರ ಅನುಭವ ಮಂಟಪದಲ್ಲಿ ಸೇರಿ ದಂದಣ-ದತ್ತಣ ಗೋಷ್ಠಿಗಳಲ್ಲಿ ಭಾಗವಹಿಸುತ್ತ ಸಮಾಜಕ್ಕೆ ದಾರಿದೀಪವಾಗಬಲ್ಲ ವಚನಗಳನ್ನು ನಮಗೆ ನೀಡಿ ಹೋಗಿದ್ದಾರೆ. 

ಅಂತಹವರು ಸಾವಿರಾರು ವರ್ಷ ಕಳೆದರೂ ಅವರ ಕಾಯ ಅಳಿದರೂ ಅವರ ವಿಚಾರಗಳ ಜತೆಯಲ್ಲಿ ನಾವೆಲ್ಲ ಸಾಗುತ್ತಿದ್ದೆವೆ. ಇದು ನಿಜಕ್ಕೂ ಜಯಂತಿಗೆ ಸಾರ್ಥಕವಾಗಬಲ್ಲ ಸಂದರ್ಭ ಎಂದರು.

ಇದನ್ನೂ ಓದಿ: ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ 

ಜಿಲ್ಲಾ ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆದ ಬಿ.ಟಿ. ಜಗದೀಶ್ ಅವರು ಮಾತನಾಡಿ, ಬೃಹನ್ಮಠವು ಹಿಂದುಳಿದ, ಶೋಷಿತ ಸಮುದಾಯದವರನ್ನು ಪ್ರತಿನಿಧಿಸುವ ಅವರ ಕಸುಬಿನ ಬಹುತೇಕ ಶರಣರನ್ನು ಅವರ ಬಗೆಗಿನ ಜೀವನ ವೃತ್ತಾಂತವನ್ನು ಪರಿಚಯಿಸುವ ಮಹಾತ್ಕಾರ್ಯ ಮಾಡುತ್ತಿದೆ. ಬಹುತೇಕ ಎಲ್ಲೂ ಇಂತಹ ಆದರ್ಶ ನಡೆ ಇಲ್ಲ ಎಂದೇ ಹೇಳಬೇಕು. ಮುಂದಿನ ಪೀಳಿಗೆಗೆ ಇದೊಂದು ಮಾರ್ಗದರ್ಶಿ ಕೈದೀವಿಗೆಯಾಗಿದೆ ಎಂದರು.

ವಾಸುದೇವರೆಡ್ಡಿ ಸ್ಮಾರಕ ಪ್ರೌಢಶಾಲೆಯ ಶಿಕ್ಷಕ ಡಿ.ಹೆಚ್. ರಾಮಲಿಂಗಪ್ಪ ಶಿವಶರಣರಾದ ಕುರುಬ(ವೀರ) ಗೊಲ್ಲಾಳೇಶ್ವರರ ಬಗ್ಗೆ ವಿಷಯ ಮಂಡಿಸಿದರು. ನಗರದ ಪ್ರಿಯದರ್ಶಿನಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕ ಸಿ.ಎಂ.ತಿಪ್ಪೇರುದ್ರಪ್ಪ ಶಿವಶರಣ ತುರುಗಾಹಿ ರಾಮಣ್ಣ ಅವರ ಬಗೆಗೆ ವಿಷಯಾವಲೋಕನ ಮಾಡಿದರು. 

ವೇದಿಕೆಯಲ್ಲಿ ಗೌಳಿ ಸಮಾಜದ ಜಾಲಿಕಟ್ಟೆ ಓಂಕಾರಪ್ಪ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಸಮಾಜಗಳ ಮುಖಂಡರಾದ ಎಸ್.ವೀರೇಶ್, ಕಣಿವೆಮಾರಮ್ಮ ತಿಪ್ಪೇಸ್ವಾಮಿ, ಬಸವರಾಜ ಕಟ್ಟಿ, ನಾಗರಾಜ ಸಂಗಮ್, ಪಶುವೈದ್ಯಾಧಿಕಾರಿ ಡಾ ದೊಡ್ಡಮಲ್ಲಯ್ಯ, ಚಂದ್ರಣ್ಣ, ರುದ್ರಪ್ಪ, ಪರಮೇಶ್ವರಪ್ಪ ಜಾಲಿಕಟ್ಟೆ, ವಕೀಲರಾದ ಹನುಮಂತಪ್ಪ, ಕ.ರ.ವೇ. ಸಂಚಾಲಕ ರಮೇಶ್, ಮಾಲತೇಶ್, ಎಂ.ವಿ.ಬಾಗೇಶ್, ಉಗ್ರಾಣ ಅಂಗಡಿ ಬಸವರಾಜ್, ಶ್ರೀಮತಿ ಪುಷ್ಪವಲ್ಲಿ, ನಾರಾಯಣಪ್ಪ ಸೇರಿದಂತೆ ಸಾರ್ವಜನಿಕರು, ಭಕ್ತರು, ಎಸ್.ಜೆ.ಎಂ. ವಿದ್ಯಾಪೀಠದ ಶಾಲಾಕಾಲೇಜಿನ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ | ಅರ್ಜಿ ಸಲ್ಲಿಸಲು ಮೇ.30 ಕೊನೆದಿನ 

ಪ್ರಿಯದರ್ಶಿನಿ ಶಾಲೆಯ ನಿರ್ವಹಣೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಪಂಡಿತ್ ರವಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಪತ್ತಾರ್ ಹಾಗೂ ಬಸವರಾಜ ಕಟ್ಟಿ ಅವರುಗಳು ತುರುಗಾಹಿ ರಾಮಣ್ಣ ಹಾಗೂ ಕುರುಬ ಗೊಲ್ಲಾಳೇಶ್ವರರ ವಚನಗಳನ್ನು ಹಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKuruba(Veera)GollaleshwarMuruga MathTurugahi Ramannaಕುರುಬ(ವೀರ)ಗೊಲ್ಲಾಳೇಶ್ವರಚಿತ್ರದುರ್ಗಚಿತ್ರದುರ್ಗ ನ್ಯೂಸ್ತುರುಗಾಹಿ ರಾಮಣ್ಣಮುರುಘಾ ಮಠ
Share This Article
Facebook Email Print
Previous Article ಯಾದವ(ಗೊಲ್ಲರ) ಸಂಘ ಯಾದವ(ಗೊಲ್ಲರ) ಸಂಘಕ್ಕೆ ಇಂದು ಚುನಾವಣೆ | 4 ಗಂಟೆವರೆಗೆ ಮತದಾನ
Next Article ರೋಟರಿ ಬಾಲಭವನದಲ್ಲಿ ವತಿಯಿಂದ ರಕ್ತದಾನ ಶಿಬಿರ ರೋಟರಿ ಬಾಲಭವನದಲ್ಲಿ ರಕ್ತದಾನ ಶಿಬಿರ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Rudset Institute
ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಸಿಎಂಸಿಆರ್‌ಐನಲ್ಲಿ ಪ್ರತಿ ತಿಂಗಳ ಮೊದಲ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
ಮುಖ್ಯ ಸುದ್ದಿ
e-KYC
ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರಿಗೆ ಇ-ಕೆವೈಸಿ ಕಡ್ಡಾಯ | ಸೆಪ್ಟೆಂಬರ್ 15 ಕೊನೆದಿನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up