By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    5 hours ago
    ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
    5 hours ago
    ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ | ನಿರ್ದೇಶಕರಾಗಿ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವಿರೋಧ ಆಯ್ಕೆ
    ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ
    8 hours ago
    ಗರ್ಭನಿರೋಧಕ ಇಂಪ್ಲಾಂಟ್ ತರಬೇತಿ
    ಗರ್ಭ ನಿರೋಧಕ್ಕೆ ಹೊಸ ವಿಧಾನ | ಇಂಪ್ಲಾಂಟ್ ಸುರಕ್ಷಿತ ಡಾ.ಚಂದ್ರಿಕಾ
    17 hours ago
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    16 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    6 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    7 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    1 day ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    1 day ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    2 days ago
Reading: ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 

News Desk Chitradurga News
Last updated: 14 April 2026 06:57
News Desk Chitradurga News
2 months ago
Share
ಶಿವಸಂಚಾರ ನಾಟಕೋತ್ಸವ
ಶಿವಸಂಚಾರ ನಾಟಕೋತ್ಸವ
SHARE

CHITRADURGA NEWS | 13 APRIL 2026

ಚಿತ್ರದುರ್ಗ: ಜನಸಮುದಾಯಕ್ಕೆ ಜೀವನ ಮೌಲ್ಯಗಳನ್ನು ಬಿತ್ತುವ ಕಾರ್ಯಕ್ಕೆ ರಂಗಭೂಮಿ ಸರಳ ಮಾರ್ಗವಾಗಿದೆ. ಮೌಢ್ಯತೆಯ ಪರಮಾವಧಿಯನ್ನು ತೊಡೆದು ಹಾಕಲು ರಂಗಭೂಮಿ ಉತ್ತಮ ವೇದಿಕೆಯಾಗಿದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಶಿವಶರಣ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 

ನಗರದ ಪಿಳ್ಳೆಕೆರೇನಹಳ್ಳಿಯ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ರಂಗಸೌರಭ ಕಲಾ ಸಂಘ, ಬಾಪೂಜಿ ಸಮೂಹ ಸಂಸ್ಥೆಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಣೇಹಳ್ಳಿ ಶಿವಕುಮಾರ ಕಲಾ ಸಂಘದ ಶಿವಸಂಚಾರ ನಾಟಕೋತ್ಸವ-2025 ಮೂರು ನಾಟಕಗಳ ಪ್ರದರ್ಶನ, ಉಪನ್ಯಾಸ, ರಂಗ ಗೀತೆಗಳ ಗಾಯನ ಹಾಗೂ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.

ವಿದ್ಯುನ್ಮಾನ, ಜಾಲತಾಣ, ವಿಜ್ಞಾನ ಮತ್ತು ತಂತ್ರಜ್ಞಾನಗಳು ಬೆಳೆದಂತೆ ಮನುಷ್ಯನಲ್ಲಿ ಆಲಸ್ಯತನ ಮನೆಮಾಡುತ್ತದೆ. ಸರಳ ಮಾರ್ಗವನ್ನು ಅನುಸರಿಸುವ ನಿಟ್ಟಿನಲ್ಲಿ ದೇಹಾರೋಗ್ಯದ ಕಡೆ ಗಮನವಹಿಸುವುದಿಲ್ಲ. ಮೌಢ್ಯತೆಗೆ ಜಾರಿದ ಬದುಕು ಹೆಚ್ಚು ಕಾಲ ಉಳಿಯುವುದಿಲ್ಲ. ಪರಂಪರೆಯಿಂದ ಬಂದ ಜನಪದ ಸಂಸ್ಕೃತಿ ಮತ್ತು ಸಂಪ್ರದಾಯದ ಆಚಾರ ವಿಚಾರಗಳ ಸಾಂಸ್ಕೃತಿಕ ಸಂಪತ್ತನ್ನು ಉಳಿಸಿಕೊಂಡು ಹೋಗಬೇಕು. 

Note: ???????? ?????????, ???????, ??????????.

ಬಸವಾದಿ ಶಿವಶರಣರ, ದಾರ್ಶನಿಕರ ಮತ್ತು ಸಂತರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ರಂಗ ನಾಟಕಗಳು ಸಾರ್ವಜನಿಕವಾಗಿ ಪ್ರದರ್ಶನಗೊಳ್ಳಬೇಕು. ವೈಚಾರಿಕ ದೃಷ್ಟಿಕೋನ, ಸಮಾನತೆ ಮತ್ತು ಆ ಕ್ಷಣದ ರಂಗಭೂಮಿಗೆ ಆಸಕ್ತಿ ತೋರುವುದು ಕಡಿಮೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

ಚಿತ್ರದುರ್ಗ ಜಿಲ್ಲೆಯ ರಂಗಭೂಮಿ ಕಲಾವಿದರ ರಂಗ ಪ್ರಯೋಗಗಳಿಗೆ ಸಹಕಾರ ಮತ್ತು ಪ್ರೋತ್ಸಾಹ ಕಡಿಮೆಯಾಗುತ್ತಿದೆ ಎಂಬ ಆತಂಕ ಮೂಡಿಸಿದೆ. ಬಹುತೇಕ ರಂಗ ಕಲಾವಿದರು ನೇಪಥ್ಯಕ್ಕೆ ಸರಿಯುತ್ತಿದ್ದಾರೆ. ಈಮಧ್ಯೆ ಸಾಣೇಹಳ್ಳಿ ಶ್ರೀಗಳು ರಂಗಭೂಮಿ ಚಟುವಟಿಕೆಗಳಿಗೆ ಶಿವಸಂಚಾರದಿಂದ ನಿರಂತರ ಪ್ರೋತ್ಸಾಹ ನೀಡುತ್ತಿದ್ದಾರೆ. 

ಚಿತ್ರದುರ್ಗ ನಗರದಲ್ಲಿ ಬಾಪೂಜಿ ಸಂಸ್ಥೆಯ ಕೆ.ಎಂ.ವೀರೇಶ್, ರಂಗ ನಿರ್ದೇಶಕ ಕೆ.ಪಿ.ಎಂ ಗಣೇಶಯ್ಯ, ಕಾಟಪ್ಪನಹಟ್ಟಿ ತಿಪ್ಪೇಸ್ವಾಮಿ ಮುಂತಾದವರು ಸ್ವತಃ ರಂಗಭೂಮಿ ಕಲಾವಿದರಾಗಿ ಶಿಕ್ಷಣ ಕ್ಷೇತ್ರದ ಮೂಲಕ ರಂಗ ಪ್ರಯೋಗಗಳಿಗೆ ಉತ್ತೇಜನ ನೀಡುತ್ತಿರುವುದು ಪ್ರಶಂಸನೀಯ. 

ಹಳ್ಳಿಗಳಲ್ಲಿ ರಂಗಭೂಮಿ ಜಾತ್ರೆ ಹಬ್ಬ ಹರಿದಿನಗಳಲ್ಲಿ ತನ್ನ ಶ್ರೀಮಂತಿಕೆಯನ್ನು ಈಗಲೂ ಉಳಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಕಲಾವಿದರ ಸಾಂಸ್ಕೃತಿಕ ಚಟುವಟಿಗಳಿಗೆ ನಮ್ಮ ಮಾದಾರ ಚನ್ನಯ್ಯ ಗುರುಪೀಠದ ಸೇವಾ ಸಮಿತಿಯಿಂದ ಪೂರ್ಣಪ್ರಮಾಣದಲ್ಲಿ ಸಹಕಾರ ನೀಡುತ್ತೇವೆ ಎಂದರು.

ಇದನ್ನೂ ಓದಿ: ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

ಹಿರಿಯ ಸಾಹಿತಿ ಡಾ.ಲೋಕೇಶ್ ಅಗಸನಕಟ್ಟೆ ಮಾತನಾಡಿ, ಸಂಪ್ರದಾಯ ಮತ್ತು ಮನುಷ್ಯನ ವ್ಯಕ್ತಿತ್ವವನ್ನು ಸಂಪೂರ್ಣ ಕುಸಿಯುವಂತೆ ಮಾಡಿದ್ದವೋ ಅದರ ವಿರುದ್ಧ ದನಿ ಎತ್ತುವಂತೆ ಮಾಡಿದ್ದು 12 ನೇ ಶತಮಾನದ ಶಿವಶರಣರು. 21ನೇ ಶತಮಾನಕ್ಕೂ ಸ್ಪೂರ್ತಿಯಾಗಿರುವ ಶರಣರ ಕ್ರಾಂತಿ ಮತ್ತು ಬುದ್ಧನ ಚಿಂತನೆಗಳು ಭವಿಷ್ಯದ ಕಾಲಘಟ್ಟಕ್ಕೆ ಪ್ರಸ್ತುತವಾಗಿವೆ ಎಂದರು.

ಬಾಪೂಜಿ ಸಮೂಹ ಸಂಸ್ಥೆಯ ಕಾರ್ಯದರ್ಶಿ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಕೆ.ಎಂ.ವೀರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಆರ್.ಜಯಲಕ್ಷ್ಮಿ, ರಂಗನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ, ಜನಪದ ಕಲಾವಿದ ಗಂಜಿಗಟ್ಟೆ ಕೃಷ್ಣಮೂರ್ತಿ, ಸಾಹಿತಿ ಹುರುಳಿ ಎಂ ಬಸವರಾಜ್, ಕಾನಾಮಡುಗು ಕರಿಯಣ್ಣ, ಹಿರಿಯ ರಂಗಭೂಮಿ ಕಲಾವಿದ ಕೆ.ಜಂಬುನಾಥ್, ಗಾಯಕ ಎಂ.ಕೆ ಹರೀಶ್ ಮತ್ತಿತರರು ಉಪಸ್ಥಿತರಿದ್ದರು. 

ಗಾಯಕ ಡಿ.ಓ.ಮುರಾರ್ಜಿ ಮತ್ತು ತಂಡದವರು ಸುಗಮ ಸಂಗೀತ ನಡೆಸಿಕೊಟ್ಟರು. ಉಪನ್ಯಾಸಕಿ ರಾಜೇಶ್ವರಿ ಪ್ರಾರ್ಥಿಸಿದರು. ಕಾರ್ಯಕ್ರಮಕ್ಕೂ ಮುನ್ನ ನಿಧನರಾದ ವಿಶ್ವಮಾನ್ಯರಾದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ, ಸ್ವರ ಸಾಮ್ರಾಜ್ಞಿ ಆಶಾ ಬೋಂಸ್ಲೆ ಅವರ ಆತ್ಮಕ್ಕೆ ಒಂದು ನಿಮಿಷ ಮೌನ ಆಚರಿಸಲಾಯಿತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…

ಕಾರ್ಯಕ್ರಮದ ಕೊನೆಯಲ್ಲಿ ಪರಮಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರಚಿತ ಜಂಗಮದೆಡೆಗೆ ನಾಟಕವನ್ನು ಆರ್.ಜಗದೀಶ್ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ಕಲಾವಿದರು ಮನೋಜ್ಞವಾಗಿ ಅಭಿನಯಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsShivasanchara Drama Festivalಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಿವಸಂಚಾರ ನಾಟಕೋತ್ಸವ
Share This Article
Facebook Email Print
Previous Article ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
Next Article ದಿನ ಭವಿಷ್ಯ ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ತಾಲ್ಲೂಕು ಪಂಚಾಯತ್
ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
ಮುಖ್ಯ ಸುದ್ದಿ
ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
ಮುಖ್ಯ ಸುದ್ದಿ
pregnant women to eat pumpkin seeds
ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
Life Style
green chilies
ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up