By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    27 minutes ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    50 minutes ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    54 minutes ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    3 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    13 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    13 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: Shivayogi Kalasad; ಮುರುಘಾಶ್ರೀ ಬೆಳ್ಳಿ ವಿಗ್ರಹ ಕಳ್ಳತನ ಪ್ರಕರಣ | ಕಾಣದ ಕೈಗಳ ಪತ್ತೆಗೆ ಸಂಪೂರ್ಣ ಸಹಕಾರ | ಆಡಳಿತಾಧಿಕಾರಿ ಶಿವಯೋಗಿ ಕಳಸದ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Shivayogi Kalasad; ಮುರುಘಾಶ್ರೀ ಬೆಳ್ಳಿ ವಿಗ್ರಹ ಕಳ್ಳತನ ಪ್ರಕರಣ | ಕಾಣದ ಕೈಗಳ ಪತ್ತೆಗೆ ಸಂಪೂರ್ಣ ಸಹಕಾರ | ಆಡಳಿತಾಧಿಕಾರಿ ಶಿವಯೋಗಿ ಕಳಸದ್

chitradurganews.com
Last updated: 17 July 2024 20:35
chitradurganews.com
2 years ago
Share
Shivayogi C kalasad
ಮುರುಘಾ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಶಿವಯೋಗಿ ಸಿ.ಕಳಸದ್
SHARE

CHITRADURGA NEWS | 17 JULY 2024

ಚಿತ್ರದುರ್ಗ: ಐತಿಹಾಸಿಕ ಮುರುಘಾ ಮಠದ ರಾಜಾಂಗಣದಿಂದ ಕಾಣೆಯಾಗಿದ್ದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ವಿಗ್ರಹ ದೂರು ಕೊಟ್ಟ ನಂತರ ಮಠದ ಆವರಣಕ್ಕೆ ಬಂದು ಬಿದ್ದಿದೆ.

ಈ ಪ್ರಕರಣ ಮಠದ ಸಮಸ್ತ ಭಕ್ತರಿಗೂ ನಿಗೂಢ ಅನ್ನಿಸುತ್ತಿದ್ದು, ಮಠದಲ್ಲಿ ಏನು ನಡೆಯುತ್ತಿದೆ ಎನ್ನುವ ಗೊಂದಲಕ್ಕೀಡಾಗಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದಲ್ಲಿ ಕಳ್ಳರ ಕೈಚಳಕ | ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳವು

ಸಿ.ಸಿ. ಕ್ಯಾಮರಾ ಆಫ್ ಮಾಡಿ ವಿಗ್ರಹ ಕಳ್ಳತನ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಗ್ರಹ ಕಳ್ಳತನ ಮಾಡಿದವರನ್ನು ಪತ್ತೆ ಮಾಡಬೇಕು ಎನ್ನುವುದು ಭಕ್ತರ ಆಗ್ರಹವಾಗಿದೆ.

ವಿಗ್ರಹ ಕಳ್ಳತನ ಕುರಿತು ಆಡಳಿತಾಧಿಕಾರಿ ಶಿವಯೋಗಿ ಕಳಸದ್ ಮಾತು:

ಈ ನಡುವೆ, ವಿಗ್ರಹ ಕಳ್ಳತನ ಪ್ರಕರಣ ಕುರಿತು ಇದೇ ಮೊದಲ ಬಾರಿಗೆ ಮುರುಘಾ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಶಿವಯೋಗಿ ಸಿ.ಕಳಸದ್ (Shivayogi Kalasad) ಸುದ್ದಿಗಾರರ ಜೊತೆಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಕಳ್ಳತನವಾಗಿದ್ದ ಮುರುಘಾ ಶರಣರ ಬೆಳ್ಳಿ ವಿಗ್ರಹ ದಿಢೀರ್ ಪ್ರತ್ಯಕ್ಷ | ಮುರುಘಾ ಮಠಕ್ಕೆ ಶ್ವಾನ ದಳ ದೌಡು

ಮಠದಲ್ಲಿ ಕಾಣೆಯಾಗಿ ಆನಂತರ ಪತ್ತೆಯಾಗಿರುವ ಮುರುಘಾ ಶ್ರೀಗಳ ಬೆಳ್ಳಿ ವಿಗ್ರಹದ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಮಾಡಲು ನಾವು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಮುರುಘಾ ಶರಣರ ಬೆಳ್ಳಿ ವಿಗ್ರಹ
ಮುರುಘಾ ಶರಣರ ಬೆಳ್ಳಿ ವಿಗ್ರಹ

ಮಠದಲ್ಲಿ ಮತ್ತೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮುರುಘಾ ಶ್ರೀಗಳ ಬೆಳ್ಳಿ ಪುತ್ಥಳಿ ಕಳ್ಳತನ | ದಾಖಲಾಯ್ತು ದೂರು | ದೂರು ಕೊಟ್ಟಿದ್ಯಾರು ?

ಈ ಪ್ರಕರಣದ ಕುರಿತು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೂ ಚರ್ಚಿಸಲಾಗಿದೆ. ಇದರ ಹಿಂದಿರುವ ಕಾಣದ ಕೈಗಳು ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಶ್ರೀಮಠದ ಪರವಾಗಿ ಭಕ್ತರು ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.

ಮಠದ ಆಸ್ತಿ ರಕ್ಷಣೆಗೆ ಬದ್ಧ:

ಶ್ರೀಮಠದ ಆಸ್ತಿ ಸಂರಕ್ಷಿಸಲು ನಾವು ಬದ್ಧರಾಗಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ಸರ್ಕಾರ ಸಮಿತಿ ರಚಿಸಿ ಆದೇಶಿಸಿತ್ತು. ಅದರ ಪ್ರಕಾರ ಆಡಳಿತ ನೋಡಿಕೊಳ್ಳುತ್ತಿದ್ದು, ಶ್ರೀಮಠದ ಆಸ್ತಿ, ಶಾಖಾಮಠಗಳ ಆಸ್ತಿಗಳ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ: ಜು.20ಕ್ಕೆ ಚಿತ್ರದುರ್ಗಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ | ಭೋವಿ ಶ್ರೀಗಳ ಧೀಕ್ಷಾ ರಜತ ಮಹೋತ್ಸವಕ್ಕೆ ಆಹ್ವಾನ

ಹಾಸನ, ಕೊಡಗು, ರಾಣೇಬೆನ್ನೂರು, ಧಾರವಾಡ, ಮಹಾರಾಷ್ಟ್ರದ ಕೊಲ್ಲಾಪುರ ಮಠದ ಬಗ್ಗೆ ಚರ್ಚಿಸಿದ್ದೇವೆ. ಹಲವಾರು ಒಳ್ಳೆಯ ಸಲಹೆಗಳು ಬಂದಿವೆ. ಶ್ರೀಮಠದ ಪರಂಪರೆಯನ್ನು ಮುಂದುವರಿಸಬೇಕಿದೆ. ವಿದ್ಯಾಪೀಠದ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದರು.

ಮುರುಘಾ ಮಠ
ಮುರುಘಾ ಮಠ

ಆಡಳಿತ ಮಂಡಳಿಯು ಮಠದ ಅಧಿಕೃತವಾಗಿ ಜವಾಬ್ದಾರಿ ನಿಭಾಯಿಸುತ್ತದೆ. ಇದರ ಹಿಂದೆ ಕಾಣದ ಕೈಗಳು ಏನು ಮಾಡುತ್ತಿವೆ ಎಂಬುದನ್ನು ಕಂಡು ಹಿಡಿಯಬೇಕಿದೆ. ಶ್ರೀಮಠದ ಬಗ್ಗೆ ವೈಯಕ್ತಿಕವಾಗಿ ನನಗೆ ಬಹಳ ಗೌರವವಿದೆ. ಇದರ ಆಶೀರ್ವಾದ ನನ್ನ ಮೇಲಿದೆ. ಪ್ರತಿನಿತ್ಯ ನಾವುಗಳು ಇದರ ಆಗುಹೋಗುಗಳ ಬಗ್ಗೆ ಚರ್ಚಿಸುತ್ತೇವೆ. ಅನೇಕ ಪ್ರಕರಣಗಳು ಕಾನೂನು ಅಡಿಯಲ್ಲಿವೆ. ಭಕ್ತರ ಅಪೇಕ್ಷೆಯಂತೆ ಹೆಚ್ಚು ಸಮಯ ಕಳೆಯಲು ಇಚ್ಚಿಸುತ್ತೇವೆ.

ಇದನ್ನೂ ಓದಿ: ಕುರಿ, ಮೇಕೆ ಸಾಕಾಣಿಕೆಗೆ ಅರ್ಜಿ ಅಹ್ವಾನ

ಕೊಡಗಿನಲ್ಲಿ ಸಾಕಷ್ಟು ಸಮಸ್ಯೆ ಇದೆ. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿದ್ಯಾಪೀಠ, ಮಠದ ಜವಾಬ್ದಾರಿಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಲಾಗಿದೆ. ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಹಾಗೂ ವಾರ್ಷಿಕ ಬಜೆಟ್‍ನ್ನು ಮಂಡಿಸುತ್ತೇವೆ ಎಂದರು.

ಈ ವೇಳೆ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ವಕೀಲರಾದ ಉಮೇಶ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDr. Basavakumar SwamijiKannada Latest NewsMuruga MathShivayogi KalasadSilver IdolTheft Caseಕನ್ನಡ ಲೇಟೆಸ್ಟ್ ನ್ಯೂಸ್ಕಳ್ಳತನ ಪ್ರಕರಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಬೆಳ್ಳಿ ವಿಗ್ರಹಮುರುಘಾ ಮಠಶಿವಯೋಗಿ ಕಳಸದ್
Share This Article
Facebook Email Print
Previous Article ಆಧಾರ್ ಕಾರ್ಡ್ ಹಿಡಿದು ಮತದಾನ ಮಾಡಿದ ವಿದ್ಯಾರ್ಥಿಗಳು ELECTION; ಶಾಲಾ‌ ಸಂಸತ್‌ ಚುನಾವಣೆ | ಆಧಾರ್ ಕಾರ್ಡ್ ಹಿಡಿದು ಮತದಾನ ಮಾಡಿದ ವಿದ್ಯಾರ್ಥಿಗಳು
Next Article ಕೋಟೆ ನಾಡಿನಲ್ಲಿ ಗಮನ ಸೆಳೆದ ಭಾವೈಕ್ಯತೆಯ ಮೊಹರಂ MUHARRAM; ಕೋಟೆ ನಾಡಿನಲ್ಲಿ ಗಮನ ಸೆಳೆದ ಭಾವೈಕ್ಯತೆಯ ಮೊಹರಂ
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up