By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಹಿರಿಯೂರು | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
    4 minutes ago
    BM govindaraju
    ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಚುನಾವಣೆ | ವೇಳಾಪಟ್ಟಿ ಪ್ರಕಟ
    1 hour ago
    DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ 
    7 hours ago
    ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೊಂದಣಿ
    7 hours ago
    ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್‌, ಪ್ರಾಂಜಲಾಗೆ ಕಿರೀಟ
    ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್‌, ಪ್ರಾಂಜಲಾಗೆ ಕಿರೀಟ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    4 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    23 hours ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    3 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 30 | ಉದ್ಯೋಗದಲ್ಲಿ ನಿರುತ್ಸಾಹಕರ ವಾತಾವರಣ, ಆದಾಯಕ್ಕಿಂತ ಹೆಚ್ಚು ಖರ್ಚು
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Red or black pot
    ಕೆಂಪು ಅಥವಾ ಕಪ್ಪು ಮಡಿಕೆಗಳಲ್ಲಿ ಬೇಸಿಗೆಯಲ್ಲಿ ನೀರು ಕುಡಿಯಲು ಯಾವ ಪಾತ್ರೆ ಉತ್ತಮ?
    9 hours ago
    sunscreen
    ಸನ್‌ಸ್ಕ್ರೀನ್ ಬಳಸುವ ಸರಿಯಾದ ವಿಧಾನ ತಿಳಿದುಕೊಳ್ಳಿ
    10 hours ago
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    1 day ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    1 day ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    2 days ago
Reading: 6 ಕೋಟಿ ವೆಚ್ಚದ ಶಿವನಾರದ ಮುನಿ ದೇವಾಲಯ..! | ಸಿರಿಗೆರೆಯಲ್ಲಿ ಭೂಮಿ ಪೂಜೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

6 ಕೋಟಿ ವೆಚ್ಚದ ಶಿವನಾರದ ಮುನಿ ದೇವಾಲಯ..! | ಸಿರಿಗೆರೆಯಲ್ಲಿ ಭೂಮಿ ಪೂಜೆ 

chitradurganews.com
Last updated: 19 January 2026 10:16
chitradurganews.com
3 months ago
Share
shivanaradamuni temple at sirigere
ಸಿರಿಗೆರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಶಿವನಾರದಮುನಿ ದೇವಸ್ಥಾನ.
SHARE

CHITRADURGA NEWS | 19 JANUARY 2026

ಚಿತ್ರದುರ್ಗ: ತರಳಬಾಳು ಬೃಹನ್ಮಠದ ಕೇಂದ್ರ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಶಿವನಾರದ ಮುನಿ ಭವ್ಯ ದೇವಸ್ಥಾನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನಡೆದಿದೆ.

‘ಚಿಗಟೇರಿ ಎಂಬ ಊರಿಲ್ಲ, ನಾರಪ್ಪನೆಂಬ ದೇವರಿಲ್ಲ’ ಎಂಬ ಗಾದೆ ಪ್ರಚಲಿತದಲ್ಲಿದೆ. ಅದರಂತೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನಲ್ಲಿರುವ ಈ ಪ್ರಸಿದ್ಧ ಚಿಗಟೇರಿ ಪುರಾಧೀಶ ಶಿವನಾರದ ಮುನಿಯ ನೂತನ ದೇವಾಲಯವನ್ನು ಸಿರಿಗೆರೆಯಲ್ಲಿ ನಿರ್ಮಿಸಲು ಭಕ್ತರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಸಾವಿರ ವರ್ಷ ಕಳೆದರೂ ಹಿಂದೂ ಸಂಸ್ಕೃತಿ ಇರುತ್ತದೆ | ಯಾದವ ಕೃಷ್ಣ

ಸಿರಿಗೆರೆಯ ಪ್ರವೇಶ ದ್ವಾರದಲ್ಲೇ ಚೋಳರ ಶೈಲಿಯಲ್ಲಿ ಸುಂದರವಾದ ಭವ್ಯ ದೇಗುಲ ನಿರ್ಮಾಣವಾಗುತ್ತಿದ್ದು, ಜನವರಿ 19 ಸೋಮವಾರ ಬೆಳಗ್ಗೆ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಹೇಗಿರುತ್ತೆ ಗೊತ್ತಾ ದೇಗುಲ:

ಕಲ್ಲುಗಳಿಂದ ನಿರ್ಮಾಣವಾಗಲಿರುವ ಸುಂದರ ದೇಗುಲದಲ್ಲಿ ಮೂರು ಮಂಟಪಗಳಿರುತ್ತವೆ. ಮಹಾಮಂಟಪ, ಗರ್ಭಗುಡಿ ಹಾಗೂ ಗರ್ಭ ಗುಡಿಯ ಸುತ್ತಾಮುತ್ತ ೧೦ ಅಡಿ ಅಗಲದ ಪ್ರಾಂಗಣ ಇರುತ್ತದೆ.

ಇದನ್ನೂ ಓದಿ: ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾತಂಗೇಶ್ವರಿ ದೇಗುಲ | ಜನವರಿ 20ಕ್ಕೆ ಭೂಮಿ ಪೂಜೆ

ದೇವಾಲಾಯದ ಗರ್ಭಗುಡಿಯ ಮೇಲೆ ನಿರ್ಮಾಣವಾಗುವ ಗೋಪುರದ ಮಾದರಿಯಲ್ಲೇ ಇತರೆ ಮಂಟಪಗಳ ಮೇಲೆಯೂ ಗೋಪುರ ಇರುತ್ತವೆ.

ದೇವಸ್ಥಾನದ ಸಮೀಪದಲ್ಲಿ ದೀಪಸ್ಥಂಭ ಇರುತ್ತದೆ. ಒಟ್ಟಾರೆ ದೇಗುಲಕ್ಕೆ ಐದೂವರೆಯಿಂದ ಆರು ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಇದೆ.

ದೇವಸ್ಥಾನ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ಸಮೀಪದ ಕೋಯಿರಾ ಹಾಗು ಶಿರಾ ಸಮೀಪದ ಮದ್ದನಾಯಕನಹಳ್ಳಿ ಶಿಲ್ಪಗಳನ್ನು ಬಳಸಲಾಗುತ್ತದೆ. ಕಾರ್ಕಳ ಮೂಲದ ನಾಗರಾಜಾಚಾರಿ ನೇತೃತ್ವದ ತಂಡ ನಿರ್ಮಾಣ ಮಾಡಲಿದೆ.

ಮಧ್ಯ ಕರ್ನಾಟಕದಲ್ಲಿ ಅಪಾರ ಭಕ್ತಗಣ:

ಮಧ್ಯ ಕರ್ನಾಟಕದಲ್ಲಿ ಅಪಾರ ಭಕ್ತರನ್ನು ಹೊಂದಿರುವ ದೈವ  ಶಿವನಾರದಮುನಿ.  ದೇವರಿಗೆ ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಗದಗ ಜಿಲ್ಲೆಗಳು ಸೇರಿ ಅಪಾರ ಭಕ್ತರು ನಡೆದುಕೊಳ್ಳುವರು.

ಇದನ್ನೂ ಓದಿ: 2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ

ನಾರಿನ ಪಾಚಿ ಎಸೆದರೆ ನಾರುಣ್ಣು ಮಾಯ’ವೆಂಬ ಪ್ರತೀತಿಯೊಂದಿಗೆ ಸ್ವಾಮಿ, ಮಹರ್ಷಿ ತಪೋನಿಧಿಗಳಿಗೆ ನೆಲೆಕೊಟ್ಟ ಸ್ಥಳ -‘ಚಿನ್ನದ ಚಿಗಟೇರಿ’. ‘ದಂಡಗಂಟೆಯ ನಾರದ’ ಎಂಬ ಖ್ಯಾತಿ ಪಡೆದ ದೈವ  ಶಿವನಾರದಮುನಿ.

ಎಂಟನೇ ಶತಮಾನದಲ್ಲಿ ಉತ್ತರ ಭಾರತದಿಂದ ಬಂದು ಮಧ್ಯ ಕರ್ನಾಟಕದಲ್ಲಿ ನೆಲೆನಿಂತು, ತಪಗೈದ ‘ಭೈರೇಶ’ ತನ್ನ ತಪಶಕ್ತಿಯಿಂದ ಭಕ್ತನ ಮೈಮೇಲಿನ ‘ನಾರುಹುಣ್ಣು’(ಚರ್ಮದ ಮೇಲಿನ ಗಂಟು) ನಿವಾರಣೆ ಮಾಡಿದರು. ಭೈರೇಶರು ಶಿವನಾರದ ಮುನಿಯಾಗಿ ಚಿಗಟೇರಿ ಗ್ರಾಮದ ಕ್ಷಾಮ ನೀಗಿದ್ದರು. ಪವಾಡ ಗೈದಿದ್ದರು ಎಂಬುದು ಇತಿಹಾಸ.

ಇದನ್ನೂ ಓದಿ: ದಿನ ಭವಿಷ್ಯ | ಜನವರಿ 19 | ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ, ಆರ್ಥಿಕ ಲಾಭದ ಸೂಚನೆ

ಅಂದು ಕ್ಷಾಮದಿಂದ ಕಂಗಾಲಾಗಿದ್ದ ಜನರ ಬಾಳಿಗೆ ಬೆಳಕಾಗಿ ಬಂದಿದ್ದ ನಾರದ ಮುನಿಗೆ, ಇಂದು ನಾಡಿನೆಲ್ಲೆಡೆ ಲಕ್ಷಾಂತರ ಭಕ್ತರಿದ್ದಾರೆ. ಅಂದಿನಿಂದ ನಾರನ್ಮುನಿ, ಶಿವನಾರದಮುನಿ ಎಂದು ಪ್ರಚಲಿತರಾದರು.  ಹುಲ್ಲೂರಿನಿಂದ ಚಿಗಟೇರಿ ಗ್ರಾಮದ ಕ್ಷಾಮ ನಿವಾರಣೆಗೆ ಬಂದು ನೆಲೆಸಿದರು. ಅಲ್ಲಿ ನಾಡಗೌಡರು ದೇವಸ್ಥಾನ ನಿರ್ಮಿಸಿದರು ಎಂಬುದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDr.Shivamurhy Shivacharya swamijiShivanaradamuni templeSirigereಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿದಾವಣಗೆರೆಶ್ರೀ ಶಿವನಾರದ ಮುನಿ ದೇವಸ್ಥಾನಸಿರಿಗೆರೆ
Share This Article
Facebook Email Print
Previous Article ಎಪ್ಸಮ್ ಉಪ್ಪು ಚರ್ಮದ ಈ ಸಮಸ್ಯೆಗಳಿಂದ ಪರಿಹಾರ ಪಡೆಯಲು ಎಪ್ಸಮ್ ಉಪ್ಪನ್ನು ಬಳಸಿ
Next Article ಮನೆಗೆ ಬಂದ ವೀರೇಂದ್ರ ಪಪ್ಪಿ ಕಂಡು ವಾಚ್‌ಮೆನ್‌ ಮಾಡಿದ್ದೇನು ನೋಡಿ..
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಹಿರಿಯೂರು | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
BM govindaraju
ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಚುನಾವಣೆ | ವೇಳಾಪಟ್ಟಿ ಪ್ರಕಟ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up