By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    12 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    12 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    13 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    23 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    11 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    24 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    23 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    24 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: SILVER JUBILEE; ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ | ಭೋವಿ ಗುರುಪೀಠದಲ್ಲಿ ಪೂರ್ವಭಾವಿ ಸಭೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

SILVER JUBILEE; ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ | ಭೋವಿ ಗುರುಪೀಠದಲ್ಲಿ ಪೂರ್ವಭಾವಿ ಸಭೆ

chitradurganews.com
Last updated: 7 July 2024 20:10
chitradurganews.com
2 years ago
Share
Deeksha Rajata Mahotsava pre-meeting at Bhovi Gurupeeth
ಭೋವಿ ಗುರುಪೀಠದಲ್ಲಿ ದೀಕ್ಷಾ ರಜತ ಮಹೋತ್ಸವ ಪೂರ್ವಭಾವಿ ಸಭೆ
SHARE

CHITRADURGA NEWS | 07 JULY 2024

ಚಿತ್ರದುರ್ಗ: ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು ಧೀಕ್ಷೆ ಪಡೆದು 25 ವರ್ಷ (SILVER JUBILEE) ಸಂದಿರುವ ಹಿನ್ನೆಲೆಯಲ್ಲಿ ಮಠದ ಭಕ್ತರು, ಸಮುದಾಯದಿಂದ ದೀಕ್ಷಾ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಯಿತು.

ಜುಲೈ 20 ಶನಿವಾರ ಚಿತ್ರದುರ್ಗ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ದೀಕ್ಷಾ ರಜತ ಮಹೋತ್ಸವ ನಡೆಸಲು ದಿನಾಂಕ ನಿಗಧಿ ಮಾಡಲಾಗಿದೆ.

ಇದನ್ನೂ ಓದಿ: MERCHANTS BANK; ಚಿತ್ರದುರ್ಗ ಮರ್ಚೆಂಟ್ಸ್ ಬ್ಯಾಂಕ್ ಹೊಸ ಮೈಲುಗಲ್ಲು | ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ ಬಣ್ಣನೆ

ಸಭೆಯ ಸಾನ್ನಿಧ್ಯ ವಹಿಸಿದ್ದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ಜಾಗೃತಿ ಮೂಡಿಸುವ ಕೆಲಸ ಮಾಡದಿದ್ದರೆ ಸಂಘಟನಾ ಮನೋಭಾವ ಇಲ್ಲವಾಗುತ್ತದೆ. ಸಮುದಾಯಕ್ಕೆ ಸಂಘಟನೆ ಮೂಲಕ ಜಾಗೃತಿ ಮೂಡಿಸಿದರೆ ರಾಜಕೀಯವಾಗಿ ತೀಕ್ಷ್ಣತೆ ಬೆಳೆಸಿಕೊಳ್ಳುತ್ತಾರೆ. ಚಿಕ್ಕ ಸಭೆಗಳೇ ಬೃಹತ್ ಸಭೆಗಳಾಗಿ ಹೊರಹೊಮ್ಮುತ್ತವೆ ಹಾಗಾಗಿ ನಿರಂತರವಾಗಿ ಸಂಘಟಿಸಬೇಕು ಎಂದರು.

ಜನರು ವಿಧಾನಸಭೆಯ ಹೊರಗೆ ಧ್ವನಿ ಎತ್ತಬೇಕು, ಜನಪ್ರತಿನಿಧಿಗಳು ವಿಧಾನಸಭೆಯ ಒಳಗೆ ಸಮಾಜದ ಧ್ವನಿಯಾದಾಗ ಮಾತ್ರ ಸಂಘಟನೆಯಾದಂತೆ ಎನ್ನುವುದನ್ನು ಪ್ರತಿಯೊಬ್ಬರು ಅರಿಯಬೇಕು. ಸಂಘಟನೆ ಜನರ ಜೊತೆ ಇರಬೇಕು ಆಗ ಗಟ್ಟಿಯಾಗುತ್ತದೆ ಹಾಗೂ ಜನರ ಜೊತೆ ಸದಾಕಾಲ ಸಧೃಢವಾಗಿ ಉಳಿಯಲು ಮತ್ತು ಬದುಕಲು ಅವಕಾಶ ಒದಗಿಸುತ್ತದೆ. ಕುಟುಂಬದ ಬಗ್ಗೆ ಹೇಗೆ ಸಮಾಲೋಚನೆ ಮಾಡುತ್ತೇವೆಯೋ ಅದೇ ರೀತಿ ಸಮಾಜ ಸಂಘಟನೆಯ ಬಗ್ಗೆ ನಿರಂತರ ಯೋಜನೆ ಮತ್ತು ಸಮಾಲೋಚನೆ ಮಾಡಬೇಕು. ಆರ್ಥಿಕವಾಗಿ ಸಬಲತೆ ಇರುವ ಸಮಾಜಕ್ಕೆ ಗೌರವ ಹೆಚ್ಚು ಹಾಗಾಗಿ ಶಿಕ್ಷಣ, ಆರ್ಥಿಕ ಸಬಲತೆಗೆ ಹೆಚ್ಚು ಮಹತ್ವ ಕೊಡಬೇಕು, ಸಮಾಜಕ್ಕೆ ಅವಶ್ಯಕವಾದ ಹಕ್ಕುಗಳನ್ನು ಪೂರೈಕೆಗೆ ಸದಾಕಾಲ ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಮುಸ್ಲಿಂ ಕಲ್ಚರಲ್ ಅಕಾಡೆಮಿಯಿಂದ ಪ್ರತಿಭಾ ಪುರಸ್ಕಾರ 

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಮಾತನಾಡಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ಸಮಾಜ ಸಂಘಟನೆ ಮಾಡಿಕೊಂಡು ಬರುತ್ತಿರುವ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಧಿಕ್ಷೆ ಪಡೆದ ರಜತ ಮಹೋತ್ಸವ ಜುಲೈ 20 ರಂದು ನಡೆಯಲಿದ್ದು, ಸಮಾಜ ಬಾಂಧವರು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಕರೆ ನೀಡಿದರು.

ದೀಕ್ಷಾ ರಜತ ಮಹೋತ್ಸವದ ಅಂಗವಾಗಿ 25 ಬಗೆಯ ಕಿರು ಕಾರ್ಯಕ್ರಮಗಳನ್ನು ಸಂಘಟಿಸಿ ಅರ್ಥಪೂರ್ಣಗೊಳಿಸೋಣ. ಶ್ರೀಗಳು ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದ ಸಂಘಟನೆಯಾಗಲು ಕಾರಣೀಭೂತರಾಗಿದ್ದಾರೆ. ವಿದ್ಯಾವಂತರು ಸಂಘಟನೆಗೆ ಸಮಯ ನೀಡಬೇಕು ಹಾಗೂ ಸಂಘಟನೆಯ ಭಾಗವಾಗಿ ನಿಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ: ನಿವೃತ್ತರಾದ ಉಪನ್ಯಾಸಕ ಎನ್.ಮಂಜುನಾಥ್ ಬೀಳ್ಕೊಡುಗೆ 

ಅಧಿಕಾರಿಗಳು ವೃತ್ತಿಗಂಟಿಕೊಳ್ಳದೆ, ಸ್ವಾರ್ಥಿಗಳಾಗದೇ, ಸಮಷ್ಠಿಯ ಅಭಿವೃದ್ಧಿಗಾಗಿ ನಿಸ್ವಾರ್ಥಿಗಳಾಗಬೇಕು. ಆದಾಯದಲ್ಲಿ ಸ್ವಲ್ಪ ಕುಟುಂಬಕ್ಕೆ, ಸ್ವಲ್ಪ ಸಮಾಜಕ್ಕೆ ಎನ್ನುವ ಭಾವ ಬರಬೇಕು. ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳಬೇಕು, ಇದಕ್ಕೆ ಸಮಾಜದ ಶ್ರೀಗಳು ದಿಕ್ಸೂಚಿಯಾಗಿ ಸಾಗುತ್ತಿದ್ದಾರೆ. ಕೂಲಿ ಕಾರ್ಮಿಕ ಮಕ್ಕಳು ಬಾಲಕಾರ್ಮಿಕರಾಗದೇ ವಿದ್ಯಾವಂತರಾಗಲು ಅವರನ್ನು ಗುರುತಿಸಿ, ಪರಿವರ್ತಿಸಿ ಪ್ರೇರಣೆ ನೀಡಬೇಕು. ಭೋವಿ ನಿಗಮ ಕಟ್ಟ ಕಡೆಯ ಭೋವಿ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಭೋವಿ ಅಭಿವೃದ್ಧಿ ನಿಗಮ ಸುಲಿಗೆ ಕೇಂದ್ರವಲ್ಲ, ಸುಧಾರಣಾ ಕೇಂದ್ರವಾಗಿ ಪರಿವರ್ತಿಸುವೆ. ಸೌಲಭ್ಯ ಪಡೆಯದವರಿಗೆ ಸೌಲಭ್ಯ ಕಲ್ಪಿಸಲಾಗುವುದು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ, ಅಧಿಕಾರಿಗಳ ದರ್ಪದಿಂದ ನಿಗಮದಲ್ಲಿ ಅವ್ಯವಸ್ಥೆಯಾಗಿದೆ. ಎಸ್‍ಐಟಿ ತನಿಖೆಯಿಂದ ಸತ್ಯ ತಿಳಿಯುತ್ತದೆ ಎಂದರು.

ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಮಹತ್ವದ ಸಭೆ | ಭದ್ರಾ, ನೇರ ರೈಲು ಹಾಗೂ ಕೈಗಾರಿಕಾ ಕಾರಿಡಾರ್ ಕುರಿತು ಅಧಿಕಾರಿಗಳಿಂದ ಮಾಹಿತಿ

ಭೋವಿ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ಸಮುದಾಯಕ್ಕೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಯಾವ ಪಕ್ಷದವರು ಜಿಲ್ಲೆಯಲ್ಲಿ ಟಿಕೇಟ್ ನೀಡಲಿಲ್ಲ. ಟಿಕೇಟ್ ಸಿಗದಿರುವುದಕ್ಕೆ ಒಗ್ಗಟ್ಟಿನ ಕೊರತೆ ಇದೆ. ಟಿಕೇಟ್ ಬೇಕಾದಾಗ ಎಲ್ಲರೂ ಬರುತ್ತಾರೆ, ನಂತರ ಯಾರು ಸೇರುವುದಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀಗಳಿಂದ ಮಾತ್ರ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಮಾಜದ ಪ್ರಮುಖರಾದ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಹೊಸದುರ್ಗದ ಚಂದ್ರಪ್ಪ, ಹೊಳಲ್ಕೆರೆ ರಂಗಪ್ಪ ಇನ್ನಿತರರು ಮಾತನಾಡಿದರು.

ಇದನ್ನೂ ಓದಿ: ಭ್ರೂಣಲಿಂಗ ಪತ್ತೆ ಮಾಹಿತಿದಾರರಿಗೆ ₹ 1 ಲಕ್ಷ ಬಹುಮಾನ | ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್

ಕಾರ್ಯಕ್ರಮದಲ್ಲಿ ಎಸ್‍ಜೆಎಸ್ ವಿದ್ಯಾಸಂಸ್ಥೆಯ ನಿರ್ದೇಶಕರಾದ ವಿ.ಹನುಮಂತಪ್ಪ ಗೋಡೆಮನೆ, ಇ.ಮಂಜುನಾಥ, ಹೆಚ್.ಆಂಜನೇಯ, ಹೊಸದುರ್ಗದ ಸುಬ್ಬಯ್ಯ, ರಾಮಚಂದ್ರಪ್ಪ, ಮಂಜಪ್ಪ, ಎನ್.ಪಿ.ಭರತ್, ಚಂದ್ರಶೇಖರ್, ಉಮೇಶ್, ಭೂತಭೋವಿ, ಭೋವಿ ಗುರುಪೀಠದ ಸಿಇಓ ಗೌನಹಳ್ಳಿ ಗೋವಿಂದಪ್ಪ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhovi GurpeethChitradurgaChitradurga newsKannada NewsKarnataka UpdatesRajata MahotsavShri Immadi Siddharameshwar SwamijiSilver Jubileeಕನ್ನಡ ನ್ಯೂಸ್ಕರ್ನಾಟಕ ಅಪ್ಡೇಟ್ಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಭೋವಿ ಗುರುಪೀಠರಜತ ಮಹೋತ್ಸವಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
Share This Article
Facebook Email Print
Previous Article karnataka muslim culturalacademy prigram ಮುಸ್ಲಿಂ ಕಲ್ಚರಲ್ ಅಕಾಡೆಮಿಯಿಂದ ಪ್ರತಿಭಾ ಪುರಸ್ಕಾರ 
Next Article ಸಚಿವ ಸತೀಶ್‍ ಜಾರಕಿಹೊಳಿ ಭೇಟಿಯಾದ ST ಸೇಲ್ ಅಧ್ಯಕ್ಷ ಬಿ.ಮಂಜುನಾಥ್ SATISH JARKIHOLI; ಸಚಿವ ಸತೀಶ್‍ ಜಾರಕಿಹೊಳಿ ಭೇಟಿಯಾದ ST ಸೇಲ್ ಅಧ್ಯಕ್ಷ ಬಿ.ಮಂಜುನಾಥ್
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up