Connect with us

    Murugha Mutt: ಶರಣ ಸಂಸ್ಕøತಿ ಉತ್ಸವ ಸಮಿತಿ | ಗೌರವಾಧ್ಯಕ್ಷರಾಗಿ ಶ್ರೀ ರುದ್ರೇಶ್ವರ ಸ್ವಾಮೀಜಿ | ಅಧ್ಯಕ್ಷರಾಗಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

    Sri Rudreshwara swamiji - K.C.Veerendra Puppy

    ಮುಖ್ಯ ಸುದ್ದಿ

    Murugha Mutt: ಶರಣ ಸಂಸ್ಕøತಿ ಉತ್ಸವ ಸಮಿತಿ | ಗೌರವಾಧ್ಯಕ್ಷರಾಗಿ ಶ್ರೀ ರುದ್ರೇಶ್ವರ ಸ್ವಾಮೀಜಿ | ಅಧ್ಯಕ್ಷರಾಗಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 AUGUST 2024

    ಚಿತ್ರದುರ್ಗ: ಮುರುಘಾ ಮಠ(Murugha Mutt)ದಲ್ಲಿ ಪ್ರತಿ ವರ್ಷದಂತೆ ಈ ವರ್ಷದ ಶರಣ ಸಂಸ್ಕøತಿ ಉತ್ಸವಕ್ಕೆ ದಿನಾಂಕ ನಿಗಧಿಯಾಗಿದೆ.

    ಈ ವರ್ಷದ ಶರಣ ಸಂಸ್ಕøತಿ ಉತ್ಸವದ ಗೌರವಾಧ್ಯಕ್ಷರಾಗಿ ಹೆಬ್ಬಾಳು ರುದ್ರೇಶ್ವರ ವಿರಕ್ತಮಠದ ಶ್ರೀ ರುದ್ರೇಶ್ವರ ಸ್ವಾಮೀಜಿ ಹಾಗೂ ಉತ್ಸವ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರನ್ನು ಆಯ್ಕೆ ಮಾಡಲಾಗಿದೆ.

    ಇದನ್ನೂ ಓದಿ: ಅಕ್ಟೋಬರ್ 5 ರಿಂದ 13 ರವರೆಗೆ ಶರಣ ಸಂಸ್ಕøತಿ ಉತ್ಸವ | ಮುರುಘಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆ

    ಶ್ರೀಮಠದಲ್ಲಿ ಜರುಗಿದ ಉತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಶ್ರೀಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಈ ಆಯ್ಕೆಯನ್ನು ಘೋಷಣೆ ಮಾಡಿದರು.

    ಗೌರವ ಉಪಾಧ್ಯಕ್ಷರಾಗಿ ರಾವಂದೂರು ಮುರುಘಾ ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ, ಕಾರ್ಯಾಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ ಕಾರಜೋಳ ಆಯ್ಕೆಯಾಗಿದ್ದಾರೆ.

    ಇದನ್ನೂ ಓದಿ: ವಾರದೊಳಗೆ ಭೂ ಸ್ವಾಧೀನ ಪೂರ್ಣಗೊಳಿಸಿ | ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ

    ಉತ್ಸವವು ಅರ್ಥಪೂರ್ಣವಾಗಿ ಸರಳವಾಗಿ ಆಯೋಜಿಸಲಾಗುವುದು. ಭಕ್ತರ ಸಹಕಾರ ಮುಖ್ಯ. ಶ್ರೀಮಠದ ಪರಂಪರೆಯಂತೆ ಎಲ್ಲಾ ಗೋಷ್ಠಿಗಳನ್ನು ಆಯೋಜಿಸಲಾಗುವುದು ಎಂದು ಶಿವಯೋಗಿ ಕಳಸದ್ ಹೇಳಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top