
CHITRADURGA NEWS | 03 MAY 2026
ಚಿತ್ರದುರ್ಗ: ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಎಸ್.ಜೆ.ಎಂ. ಪದವಿ ಕಾಲೇಜು, ಚಂದ್ರವಳ್ಳಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಚಳ್ಳಕೆರೆ | ITI ಪ್ರವೇಶಕ್ಕೆ ಅರ್ಜಿ ಅಹ್ವಾನ
ಎನ್.ಎಸ್.ಎಸ್. ಶಿಬಿರದಲ್ಲಿ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯ ನುರಿತ ವೈದ್ಯರಾದ ಡಾ.ಸಿ.ಎಂ.ಅಕ್ಷತಾ,
ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಿ ಔಷಧಿಗಳನ್ನು ವಿತರಿಸಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
