
CHITRADURGA NEWS | 12 November 2025
ಚಿತ್ರದುರ್ಗ: ನಗರದ ಕೆಳಗೋಟೆ ನಿವಾಸಿ ಎಲ್.ಐ.ಸಿ ಕಛೇರಿ ನಿವೃತ್ತ ಆಡಳಿತಾಧಿಕಾರಿ ಎಸ್.ವಿ.ಸಿದ್ಧಯ್ಯ (70 ವರ್ಷ) ಮಂಗಳವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಸಿಪೆಟ್ ಮೈಸೂರು | ಉಚಿತ ವೃತ್ತಿಪರ ತರಬೇತಿಗೆ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಳ್ಳಕೆರೆ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆರ್.ಎಸ್.ಉಮೇಶ್ ಸೇರಿದಂತೆ ಮೂವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಟ್ಟ ಗ್ರಾಮದ ಮುಕ್ತಿಧಾಮದಲ್ಲಿ ಇಂದು ಮಧ್ಯಾಹ್ನ 1 ಘಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದೆಂದು ಕುಟುಂಬ ಮೂಲ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
