By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅನುಭಾವ ಶ್ರಾವಣ; ಶರಣ ಚಿಂತನ ಮಾಲಿಕೆ
    ಸರಳತೆ, ಜ್ಞಾನಕ್ಕೆ ಮಾದರಿಯಾಗಿದ್ದ ಸಿದ್ಧೇಶ್ವರ ಶ್ರೀಗಳು | ಡಾ.ಮಮತ
    1 hour ago
    ವಾಲಿಬಾಲ್‌ನಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ
    ರಾಷ್ಟ್ರೀಯ ಕ್ರೀಡಾ ದಿನ | ವಾಲಿಬಾಲ್‌ನಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ
    1 hour ago
    ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಡಾ.ಎಸ್.ಆಕಾಶ್ ಮಾಹಿತಿ ನೀಡಿದರು
    ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸಲು ವಿಬಿ-ಜಿ ರಾಮ್ ಜಿ ಪೂರಕ | ಡಾ.ಎಸ್.ಆಕಾಶ್
    12 hours ago
    ಫೋರ್ಟ್ ಲಯನ್ಸ್ ರಕ್ತ ಕೇಂದ್ರದಿಂದ ರಕ್ತದಾನ ಶಿಬಿರ
    ಕಿಚ್ಚ ಸುದೀಪ್ ಬರ್ತ್ಡೇ ಡೇ | ಫೋರ್ಟ್ ಲಯನ್ಸ್ ರಕ್ತ ಕೇಂದ್ರದಿಂದ ರಕ್ತದಾನ ಶಿಬಿರ
    12 hours ago
    ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
    ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಆರೋಪ | ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    1 hour ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Lung infection
    ಶ್ವಾಸಕೋಶದ ಸೋಂಕು ಇರುವವರು ಏನು ತಿನ್ನಬೇಕು ಮತ್ತು ಏನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ
    16 minutes ago
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    23 hours ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    2 days ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
Reading: ಸರಳತೆ, ಜ್ಞಾನಕ್ಕೆ ಮಾದರಿಯಾಗಿದ್ದ ಸಿದ್ಧೇಶ್ವರ ಶ್ರೀಗಳು | ಡಾ.ಮಮತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರಳತೆ, ಜ್ಞಾನಕ್ಕೆ ಮಾದರಿಯಾಗಿದ್ದ ಸಿದ್ಧೇಶ್ವರ ಶ್ರೀಗಳು | ಡಾ.ಮಮತ

News Desk Chitradurga News
Last updated: 3 September 2026 06:34
News Desk Chitradurga News
1 hour ago
Share
ಅನುಭಾವ ಶ್ರಾವಣ; ಶರಣ ಚಿಂತನ ಮಾಲಿಕೆ
ಅನುಭಾವ ಶ್ರಾವಣ; ಶರಣ ಚಿಂತನ ಮಾಲಿಕೆ
SHARE

CHITRADURGA NEWS | 03 SEPTEMBER 2026

ಚಿತ್ರದುರ್ಗ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಸರಳತೆ ಹಾಗೂ ಜ್ಞಾನಕ್ಕೆ ಮಾದರಿಯಾಗಿದ್ದ ಶ್ರೇಷ್ಠ ಸಂತರು ಎಂದು ಭರಮಸಾಗರ ಬಾಪೂಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ಮಮತ ಎನ್. ಸ್ಮರಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?

ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿರುವ ಅನುಭಾವ ಶ್ರಾವಣ; ಶರಣ ಚಿಂತನ ಮಾಲಿಕೆಯ 20ನೇ ದಿನದ ಶ್ರೀಮಠದ ಬಸವೇಶ್ವರ ಸಭಾಂಗಣದಲ್ಲಿ ನಡೆದ ವಿಜಯಪುರ ಸಿದ್ಧೇಶ್ವರ ಶ್ರೀಗಳ ಜೀವನ ಹಾಗೂ ಸಾಧನೆ ಕುರಿತು ಚಿಂತಾನಗೋಷ್ಠಿಯಲ್ಲಿ ಅವರು ಉಪನ್ಯಾಸ ನೀಡಿದರು.

ಸಾಮಾನ್ಯ ಬಡ ರೈತ ಕುಟುಂಬದಲ್ಲಿ ಜನಿಸಿದ ಸಿದ್ಧೇಶ್ವರ ಶ್ರೀಗಳು ಸ್ವಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಕೊಲ್ಲಾಪುರ ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರದಲ್ಲಿ ಉನ್ನತ ವ್ಯಾಸಂಗ ಮಾಡಿದರು. ಮಲ್ಲಿಕಾರ್ಜುನ ಶ್ರೀಗಳ ಪ್ರಭಾವಕ್ಕೆ ಒಳಗಾಗಿ ಪ್ರವಚನ ಕ್ಷೇತ್ರಕ್ಕೆ ಬಂದ ಅವರು, ತಮ್ಮ ಪಾಂಡಿತ್ಯ, ಸರಳತೆ ಹಾಗೂ ಮೃದು ಸ್ವಭಾವದಿಂದ ಅಪಾರ ಜನಮನ್ನಣೆ ಗಳಿಸಿದರು ಎಂದರು.

ಬಹುಭಾಷಾ ಪ್ರವೀಣರಾಗಿದ್ದ ಸಿದ್ಧೇಶ್ವರ ಶ್ರೀಗಳು ಸದಾ ಸರಳ ಜೀವನ ನಡೆಸುತ್ತಿದ್ದರು. ಜೇಬೇ ಇಲ್ಲದ ಅಂಗಿ ಧರಿಸುತ್ತಿದ್ದ ಅವರು, ಜನಪರ ಕಾಳಜಿಯೊಂದಿಗೆ ಜ್ಞಾನವನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಿದರು. ಅವರ ಪ್ರವಚನ ಕೇಳಲು ಜನಸಾಗರವೇ ಸೇರುತ್ತಿತ್ತು. ಸಾಹಿತ್ಯ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿ ಹಲವು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ

ಅವರ ನಡೆ-ನುಡಿ ಹಾಗೂ ವಿದ್ವತ್ತಿಗೆ ಹಲವು ಪ್ರಶಸ್ತಿಗಳು ಅರಸಿ ಬಂದಿದ್ದರೂ, ಸರಳ ಜೀವನವೇ ತಮ್ಮ ಆದರ್ಶ ಎಂದು ಹೇಳಿ ಪ್ರಶಸ್ತಿಗಳನ್ನು ನಯವಾಗಿ ತಿರಸ್ಕರಿಸಿದ್ದರು. 82 ವರ್ಷಗಳ ತುಂಬು ಜೀವನ ನಡೆಸಿದ ಅವರು 2023ರ ಜನವರಿ 3ರಂದು ಲಿಂಗೈಕ್ಯರಾದರು. ತಮ್ಮ ಅಂತ್ಯಕ್ರಿಯೆಯನ್ನು ಸರಳವಾಗಿ ನೆರವೇರಿಸುವಂತೆ ಸೂಚಿಸುವ ಮೂಲಕವೂ ಸರಳತೆಯನ್ನು ಮೆರೆದಿದ್ದರು ಎಂದು ಡಾ. ಮಮತ ಸ್ಮರಿಸಿದರು.

ಕಾರ್ಯಕ್ರಮದ ಸಮ್ಮುಖ ವಹಿಸಿದ್ದ ಬಸವ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, “ಇಂದು ಹಣಕ್ಕೆ ಹೆಚ್ಚು ಬೆಲೆ ಇದೆ. ಆದರೆ ಸಿದ್ಧೇಶ್ವರ ಸ್ವಾಮೀಜಿಯವರು ಜ್ಞಾನಕ್ಕೂ ಬೆಲೆ ಇದೆ ಎಂಬುದನ್ನು ತೋರಿಸಿಕೊಟ್ಟ ವಿರಳ ಸಂತರು. ಭೌತಿಕವಾದದ್ದು ನಶ್ವರ, ಜ್ಞಾನವೊಂದೇ ಶಾಶ್ವತ” ಎಂಬ ನಂಬಿಕೆಯೊಂದಿಗೆ ಬದುಕಿದ ಸಂತಶ್ರೇಷ್ಠರು ಎಂದರು.

ಕಾರ್ಯಕ್ರಮದಲ್ಲಿ ಜೆ.ಎನ್. ಕೋಟೆ ಬಸವಕೇಂದ್ರದ ಬಸವರಾಜಪ್ಪ, ಗಾಯತ್ರಿ ಶಿವರಾಂ, ನಾಗರಾಜ ಸಂಗಮ್, ಎಸ್. ವೀರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಜಮುರಾ ಕಲಾವಿದ ಉಮೇಶ್ ಪತ್ತಾರ್ ಅವರು ಸಿದ್ಧೇಶ್ವರ ಶ್ರೀಗಳ ಕುರಿತು ಗೀತೆಗಳನ್ನು ಹಾಡಿದರು. ಶ್ರೀಮತಿ ದೇವಿಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ನಾಳಿನ ಕಾರ್ಯಕ್ರಮ

ಸೆ. 3ರಂದು ಬೆಳಗ್ಗೆ 11 ಗಂಟೆಗೆ ಭೀಮಸಮುದ್ರದ ಶ್ರೀ ಮಾವಿನಹಳ್ಳಿ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ‘ಅನುಭಾವ ಶ್ರಾವಣ’ ಕಾರ್ಯಕ್ರಮ ನಡೆಯಲಿದೆ. ಡಾ. ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಸಮ್ಮುಖ ವಹಿಸುವರು.

ಇದನ್ನೂ ಓದಿ: ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 

ಸಂಜೆ 6.30ಕ್ಕೆ ಶ್ರೀಮಠದ ಬಸವೇಶ್ವರ ಸಭಾಂಗಣದಲ್ಲಿ ಶ್ರೀ ಮಂಟೇಸ್ವಾಮಿಗಳ ಜೀವನ ಮತ್ತು ಸಾಧನೆ ಕುರಿತು ಅವಲೋಕನ ಕಾರ್ಯಕ್ರಮ ನಡೆಯಲಿದೆ. ಡಾ. ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಹಾಯಕ ಪ್ರಾಧ್ಯಾಪಕಿ ಲಕ್ಷ್ಮೀ ಎ.ಎಂ. ವಿಷಯಾವಲೋಕನ ಮಾಡಲಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMurughamathVijayapura Siddeshwara Sriಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠವಿಜಯಪುರ ಸಿದ್ಧೇಶ್ವರ ಶ್ರೀ
Share This Article
Facebook Email Print
Previous Article ವಾಲಿಬಾಲ್‌ನಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ ರಾಷ್ಟ್ರೀಯ ಕ್ರೀಡಾ ದಿನ | ವಾಲಿಬಾಲ್‌ನಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ
Next Article Lung infection ಶ್ವಾಸಕೋಶದ ಸೋಂಕು ಇರುವವರು ಏನು ತಿನ್ನಬೇಕು ಮತ್ತು ಏನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ
Leave a Comment

Leave a Reply Cancel reply

Your email address will not be published. Required fields are marked *

Lung infection
ಶ್ವಾಸಕೋಶದ ಸೋಂಕು ಇರುವವರು ಏನು ತಿನ್ನಬೇಕು ಮತ್ತು ಏನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ
Life Style
ವಾಲಿಬಾಲ್‌ನಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ
ರಾಷ್ಟ್ರೀಯ ಕ್ರೀಡಾ ದಿನ | ವಾಲಿಬಾಲ್‌ನಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
Dina Bhavishya
ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಡಾ.ಎಸ್.ಆಕಾಶ್ ಮಾಹಿತಿ ನೀಡಿದರು
ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸಲು ವಿಬಿ-ಜಿ ರಾಮ್ ಜಿ ಪೂರಕ | ಡಾ.ಎಸ್.ಆಕಾಶ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up