By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
    4 hours ago
    ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
    ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
    12 hours ago
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    12 hours ago
    ವಾರ್ತಾಧಿಕಾರಿ ಜುಂಜಪ್ಪ ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ
    ಮನೆ ಮನೆಗೆ ತಿರಂಗಾ ಹಾರಿಸಿ ದೇಶಭಕ್ತಿ ಮೆರೆಯಿರಿ | ಬಿಜೆಪಿ
    1 day ago
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 hours ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    16 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    6 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    5 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    11 hours ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    12 hours ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    1 day ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    2 days ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    2 days ago
Reading: Murugha math: ಸರಳ ವಿವಾಹವೇ ಆದರ್ಶ | ಡಾ.ಬಸವಕುಮಾರ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Murugha math: ಸರಳ ವಿವಾಹವೇ ಆದರ್ಶ | ಡಾ.ಬಸವಕುಮಾರ ಸ್ವಾಮೀಜಿ

News Desk Chitradurga News
Last updated: 5 July 2025 21:53
News Desk Chitradurga News
1 year ago
Share
SHARE

CHITRADURGA NEWS | 05July 2025

ಚಿತ್ರದುರ್ಗ: ಸರಳ ವಿವಾಹಗಳು ಆದರ್ಶವಾಗಿರುತ್ತವೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ(Murugha math)ದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

Also Read: ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ KSRTC ಎಸ್.ನಟರಾಜ್ ಆಯ್ಕೆ

ನಗರದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ 35ನೇ ವರ್ಷದ ಏಳನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 2 ಜೋಡಿಗಳ ವಿವಾಹ ನೆರವೇರಿತು. ಈ ವೇಳೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಆರಂಭದಲ್ಲಿ ಶ್ರೀಮಠದಲ್ಲಿರುವ ಸೇವಕರ ಮದುವೆಗಳು ಪ್ರಾರಂಭವಾದವು. ಅಮಾವಾಸ್ಯೆ, ಆಷಾಢ, ಶೂನ್ಯಮಾಸಗಳಲ್ಲಿ ಮದುವೆಯಾದವರ ಮೊಮ್ಮಕ್ಕಳು ಇಲ್ಲಿ ಮದುವೆಯಾಗಿ ಸುಖವಾಗಿದ್ದಾರೆ. ಜನ ಮಾತನಾಡಬಹುದು ಆದರೆ ಕ್ರಿಯೆಯಲ್ಲಿ ತೊಡಗಿಸಿಕೊಂಡವರು ಕಡಿಮೆ. ಆದರೆ ಮುರುಘಾಮಠವು ಆ ಕೆಲಸ ಮಾಡುತ್ತಿದೆ ಎಂದರು.

ಮದುವೆಗಳಲ್ಲಿ ಅನೇಕರು ದುಂದುವೆಚ್ಚ ಮಾಡುತ್ತಾರೆ. ಇಂತಹ ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ನವಜೋಡಿಗಳು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಬೇಕು. ಬಸವಾದಿ ಶರಣರ ಆಶೀರ್ವಾದ ನಿಮ್ಮ ಮೇಲೆ ಯಾವಾಗಲೂ ಇರುತ್ತದೆ ಎಂದು ಹೇಳಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ(murugha math)ದ ಆಡಳಿತ ಮಂಡಳಿ ಸದಸ್ಯರಾದ ಎಸ್.ಎನ್.ಚಂದ್ರಶೇಖರ್ ಮಾತನಾಡಿ, ನಮ್ಮಲ್ಲಿ ಶುಭ-ಅಶುಭ ಎಂಬುದು ಬರುವುದಿಲ್ಲ. ನಮ್ಮ ಮನಸ್ಥಿತಿಗಳು ಶುದ್ಧವಾಗಿದ್ದಾಗ ಮಾತ್ರ ಯಾವ ಅಡೆತಡೆಗಳು ಬರುವುದಿಲ್ಲ. ಅದ್ಧೂರಿ ಮದುವೆಗಳಿಗೆ ಕಡಿವಾಣ ಹಾಕಬೇಕು. ನಮ್ಮ ದುಡಿಮೆ ನಮ್ಮ ಜೀವನಕ್ಕೆ ಇಟ್ಟುಕೊಳ್ಳಬೇಕು. ಅನಾವಶ್ಯಕವಾಗಿ ಖರ್ಚು ಮಾಡಬೇಡಿ ಎಂದು ಹೇಳಿದರು.

Also Read: ಬೀದಿ ನಾಟಕ, ಜಾನಪದ ಸಂಗೀತ ಪ್ರದರ್ಶನಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮಿಗಳು ಮಾತನಾಡಿದರು.

ನಿಪ್ಪಾಣಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಮುರುಘೇಂದ್ರ ಸ್ವಾಮಿಗಳು ಭಾಗವಹಿಸಿದ್ದರು.

ಜಮುರಾ ಕಲಾವಿದರು ಪ್ರಾರ್ಥನೆ ಮಾಡಿದರು. ಲಂಕೇಶ ದೇವರು ಸ್ವಾಗತಿಸಿದರು. ನಂದೀಶ್ ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDr. Basavakumara SwamijiKannada Latest NewsKannada NewsMass welfare festivalMurugha MathWeddingಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಮುರುಘಾ ಮಠವಿವಾಹಸಾಮೂಹಿಕ ಕಲ್ಯಾಣ ಮಹೋತ್ಸವ
Share This Article
Facebook Email Print
Previous Article Vikas Ranga: ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ KSRTC ಎಸ್.ನಟರಾಜ್ ಆಯ್ಕೆ
Next Article ರೈಲ್ವೇ ಹಳಿ ರೈಲು ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮ*ಹತ್ಯೆ
Leave a Comment

Leave a Reply Cancel reply

Your email address will not be published. Required fields are marked *

ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
ಕ್ರೈಂ ಸುದ್ದಿ
ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
ಮಾರುಕಟ್ಟೆ ಧಾರಣೆ
colors
ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up