By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನವೋದಯ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ 
    3 hours ago
    ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
    ತೋಟಗಾರಿಕೆ ಬೆಳೆ | ವಿಮಾ ನೋಂದಣಿ ಪ್ರಕ್ರಿಯೆ ಪ್ರಾರಂಭ 
    3 hours ago
    ಅರ್ಜಿ ಅಹ್ವಾನ
    ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ | ಅರ್ಜಿ ಅಹ್ವಾನ 
    3 hours ago
    ರಂಗೋಲಿ ಮೂಲಕ ಎಸ್‍ಐಆರ್ ಜಾಗೃತಿ
    ರಂಗೋಲಿ ಮೂಲಕ ಎಸ್‍ಐಆರ್ ಜಾಗೃತಿ | ಬಹುಮಾನ ವಿತರಣೆ 
    3 hours ago
    ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ
    ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ 
    3 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    4 hours ago
    today bhavishya
    ದಿನ ಭವಿಷ್ಯ | ಜುಲೈ 10 | ಆತುರದ ನಿರ್ಧಾರ ಬೇಡ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಜುಲೈ 09 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಋಣಾತ್ಮಕ ವಾತಾವರಣ
    2 days ago
    today bhavishya
    ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 07 | ವ್ಯವಹಾರಗಳಲ್ಲಿ ಲಾಭ, ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಹೊಸ ಅವಕಾಶಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    21 hours ago
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 06 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    1 week ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    kidney stone problems to eat banana
    ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?
    3 hours ago
    mango peel face packs for your glowing skin
    ನಿಮ್ಮ ಹೊಳೆಯುವ ಚರ್ಮಕ್ಕಾಗಿ ಮಾವಿನ ಸಿಪ್ಪೆಯ ಈ ಫೇಸ್ ಪ್ಯಾಕ್‌ಗಳನ್ನು ಹಚ್ಚಿ
    4 hours ago
    thyroid
    ಕ್ಯಾನ್ಸರ್ ಥೈರಾಯ್ಡ್ ಗಂಟುಗಳ ಲಕ್ಷಣಗಳು ಯಾವುವು? ತಿಳಿಯಿರಿ
    1 day ago
    actress Karisma Kapoor
    51 ನೇ ವಯಸ್ಸಿನಲ್ಲಿಯೂ ಯಂಗ್ ಆಗಿ ಕಾಣುವ ನಟಿ ಕರಿಷ್ಮಾ ಕಪೂರ್ ಅವರ ಹೊಳೆಯುವ ಚರ್ಮದ ರಹಸ್ಯವೇನು ಗೊತ್ತಾ?
    1 day ago
    Turmeric
    ಯಾವ ಕಾಯಿಲೆಗಳಿಗೆ ಅರಿಶಿನ ಸೇವಿಸಬಾರದು? ತಿಳಿಯಿರಿ
    2 days ago
Reading: ರಂಗೋಲಿ ಮೂಲಕ ಎಸ್‍ಐಆರ್ ಜಾಗೃತಿ | ಬಹುಮಾನ ವಿತರಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರಂಗೋಲಿ ಮೂಲಕ ಎಸ್‍ಐಆರ್ ಜಾಗೃತಿ | ಬಹುಮಾನ ವಿತರಣೆ 

News Desk Chitradurga News
Last updated: 11 July 2026 08:13
News Desk Chitradurga News
3 hours ago
Share
ರಂಗೋಲಿ ಮೂಲಕ ಎಸ್‍ಐಆರ್ ಜಾಗೃತಿ
ರಂಗೋಲಿ ಮೂಲಕ ಎಸ್‍ಐಆರ್ ಜಾಗೃತಿ
SHARE

CHITRADURGA NEWS | 11 JULY 20-26

ಚಿತ್ರದುರ್ಗ: ಚಿತ್ರದುರ್ಗ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಆವರಣದ ಮುಂಭಾಗದಲ್ಲಿ ಶುಕ್ರವಾರ ಬಣ್ಣ ಬಣ್ಣದ ರಂಗೋಲಿ ಚಿತ್ತಾರದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಆಕರ್ಷಕ ರಂಗೋಲಿ ಸ್ಪರ್ಧೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸ್ವ-ಸಹಾಯ ಗುಂಪಿನ ಮಹಿಳೆಯರು, ಬೂತ್ ಮಟ್ಟದ ಅಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿ, ಎಸ್‍ಐಆರ್ ಕುರಿತ ಜಾಗೃತಿ ಸಂದೇಶಗಳು ರಂಗೋಲಿ ಬಣ್ಣಗಳ ಮೂಲಕ ಮೂಡಿಬಂದವು.

ಎಸ್‍ಐಆರ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಿಳೆಯರು ಬಿಡಿಸಿದ್ದ ಆಕರ್ಷಕ ರಂಗೋಲಿಗಳ ವೀಕ್ಷಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ಅತ್ಯಂತ ಆಕರ್ಷಕವಾಗಿ ಮತ್ತು ಅರ್ಥಪೂರ್ಣವಾಗಿ ರಂಗೋಲಿಗಳನ್ನು ಬಿಡಿಸಿದ್ದೀರಿ. ನಿಮ್ಮೆಲ್ಲರ ಪ್ರಯತ್ನ ಮೆಚ್ಚುವಂತದ್ದು ಎಂದು ಶ್ಘಾಘಿಸಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಜೂನ್ 30 ರಿಂದ ಬಿಎಲ್‍ಒಗಳು ಮನೆ ಮನೆ ಭೇಟಿ ಮೂಲಕ ಗಣತಿ ನಮೂನೆಗಳ ವಿತರಣೆ ಪ್ರಾರಂಭ ಮಾಡಿದ್ದು, ಇದೇ ಜುಲೈ 30 ರವರೆಗೆ ನಡೆಯಲಿದೆ. 

ಇದನ್ನೂ ಓದಿ: ನಿಮ್ಮ ಹೊಳೆಯುವ ಚರ್ಮಕ್ಕಾಗಿ ಮಾವಿನ ಸಿಪ್ಪೆಯ ಈ ಫೇಸ್ ಪ್ಯಾಕ್‌ಗಳನ್ನು ಹಚ್ಚಿ

ಒಂದು ವೇಳೆ ಇನ್ನು ಯಾರಾದರೂ ಗಣತಿ ನಮೂನೆ ಪಡೆದಿಲ್ಲವಾದರೆ ತಕ್ಷಣವೇ ನಿಮ್ಮ ಬಿಎಲ್‍ಒಗಳನ್ನು ಸಂಪರ್ಕಿಸಿ, ಗಣತಿ ನಮೂನೆಗಳನ್ನು ಪಡೆದುಕೊಂಡು ಅಗತ್ಯ ದಾಖಲೆಗಳ ಸಮೇತ ನಿಖರವಾಗಿ ಭರ್ತಿ ಮಾಡಿ, ಆದಷ್ಟು ಬೇಗ ವಾಪಸ್ ಬಿಎಲ್‍ಒಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದ ಅವರು, ಮುಂಬರುವ ಚುನಾವಣೆಗಳ ಸಂದರ್ಭದಲ್ಲಿ ಮತದಾನದ ದಿನದಂದು ‘ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ’ ಎಂಬ ಗೊಂದಲ ಪರಿಸ್ಥಿತಿ ನಿರ್ಮಾಣವಾಗಬಾರದು. 

ಅದಕ್ಕಾಗಿ ಈಗಲೇ ಜಾಗೃತರಾಗಿ ನಿಮ್ಮ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಿ ಎಂದು ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜುಲೈ 16ರಂದು ಉದ್ಯೋಗ ಮೇಳ | 8ಕ್ಕೂ ಹೆಚ್ಚು ಖಾಸಗಿ ಕಂಪನಿ ಭಾಗಿ 

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಸಹಾಯಕ ಯೋಜನಾಧಿಕಾರಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಜಿಲ್ಲಾ ವಾಶ್ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ನರೇಗಾ ಐಇಸಿ ಸಮಾಲೋಚಕ ರವೀಂದ್ರನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsRangoliSIR Awarenessಎಸ್‍ಐಆರ್ ಜಾಗೃತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ರಂಗೋಲಿ
Share This Article
Facebook Email Print
Previous Article ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ 
Next Article ಅರ್ಜಿ ಅಹ್ವಾನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ | ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

kidney stone problems to eat banana
ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?
Life Style
ನವೋದಯ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
ತೋಟಗಾರಿಕೆ ಬೆಳೆ | ವಿಮಾ ನೋಂದಣಿ ಪ್ರಕ್ರಿಯೆ ಪ್ರಾರಂಭ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up