
ಚಿತ್ರದುರ್ಗ ನ್ಯೂಸ್.ಕಾಂ: ನಗರ ದೇವತೆ ಏಳು ಸುತ್ತಿನ ಕೋಟೆಯ ಮೇಲುದುರ್ಗದಲ್ಲಿ ನೆಲೆಗೊಂಡಿರುವ ಶ್ರೀ ಏಕನಾಥೇಶ್ವರಿ ದೇವಿಯ ಬಂಗಾರದ ಮುಖ ಪದ್ಮ ಲೋಕಾರ್ಪಣೆ ಹಿನ್ನೆಲೆಯಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಮಂಗಳವಾರ ಸಂಜೆ ದೇವಿಯ ಉಯ್ಯಾಲೆ ಮಹೋತ್ಸವ ನಡೆಯಿತು.
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಶ್ರೀ ಏಕನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಆಶೀರ್ವಾದ ಪಡೆದು ಶ್ರೀ ಏಕನಾಥೇಶ್ವರಿ ಅಮ್ಮನವರ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಏಕನಾಥೇಶ್ವರಿ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು,

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
