By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
    ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
    35 minutes ago
    ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
    ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
    1 hour ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
    1 hour ago
    ಅರ್ಜಿ ಅಹ್ವಾನ
    ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ 
    12 hours ago
    ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ನಡೆದ ಗುರು ಪೂರ್ಣಿಮೆಯಲ್ಲಿ ಎಂ.ಸಿ.ರಘುಚಂದನ್ ಮಾತನಾಡಿದರು
    ಶಿಕ್ಷಣದ ಜೊತೆಗೆ ಜ್ಞಾನ, ಸಂಸ್ಕಾರ ನೀಡಿದಾಗಲೇ ಅದ್ಭುತ ದೇಶ ನಿರ್ಮಾಣ ಸಾಧ್ಯ | ಎಂ.ಸಿ.ರಘುಚಂದನ್
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    14 hours ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    3 days ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    6 hours ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    7 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    sugar
    ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ
    13 hours ago
    creams
    ರಾತ್ರಿಯಲ್ಲಿ ಯಾವ ಕ್ರೀಮ್‌ಗಳನ್ನು ಹಚ್ಚಬೇಕು ಮತ್ತು ಹಗಲಿನಲ್ಲಿ ಯಾವುದನ್ನು ಹಚ್ಚಬೇಕು ಎಂಬುದನ್ನು ತಿಳಿಯಿರಿ
    14 hours ago
    Clove
    ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
    2 days ago
    darken your hair naturally
    ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ
    2 days ago
    spine
    ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
    3 days ago
Reading: ಎಸ್ಐಆರ್ ಪರಿಷ್ಕರಣೆ | ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಸ್ಐಆರ್ ಪರಿಷ್ಕರಣೆ | ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

News Desk Chitradurga News
Last updated: 21 May 2026 21:35
News Desk Chitradurga News
2 months ago
Share
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಭೆ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಭೆ
SHARE

CHITRADURGA NEWS | 21 MAY 2026

ಚಿತ್ರದುರ್ಗ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎಸ್.ಐ.ಆರ್(ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಮುಂಬರುವ ಜೂನ್ 30 ರಿಂದ ಜುಲೈ 29ವರೆಗೆ ಬಿ.ಎಲ್.ಓಗಳು ಮನೆ-ಮನೆ ಗಣತಿ ಕಾರ್ಯ ಕೈಗೊಳ್ಳಲಿದ್ದು, ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ಎಸ್.ಐ.ಆರ್ ಪ್ರಕ್ರಿಯೆಗೆ ಅನುವಾಗುವಂತೆ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟ್‌ರನ್ನು ನೇಮಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಎಸ್.ಆರ್ ಪ್ರಕ್ರಿಯೆ ಪಾರದರ್ಶಕತೆಯಿಂದ ಕೂಡಿದ್ದು, ಇದರ ಉದ್ದೇಶ ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವುದು ಮತ್ತು ಅನರ್ಹರನ್ನು ನಿಯಮಾನುಸಾರ ಕೈಬಿಡುವುದಾಗಿದೆ. ಯಾವುದೇ ತರಹದ ಸುಳ್ಳು ಮಾಹಿತಿ ಹಾಗೂ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಎಸ್.ಐ.ಆರ್ ಕಾರ್ಯವು ಅತ್ಯಂತ ಎಚ್ಚರಿಕೆಯಿಂದ ನಡೆಯುತ್ತಿದೆ. 2002ರಲ್ಲಿ ಮತದಾರರ ಪಟ್ಟಿಯ ಕೊನೆಯ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿದೆ. 

ಈ ಮತದಾರರ ಪಟ್ಟಿಯನ್ನು ಆಧರಿಸಿ ಫ್ಯಾಮಿಲಿ ಲಿಂಕೇಜ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಕುಟುಂಬದ ಮುಖ್ಯಸ್ಥರ ಹೆಸರು 2002ರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ. ಮದುವೆಯಾಗಿ ಅಥವಾ ವಲಸೆ ಬಂದು ಇಲ್ಲಿ ನೆಲೆಸಿರುವವರ ಹೆಸರು ಹಳೆಯ ವೋಟರ್ ಲಿಸ್ಟ್ನಲ್ಲಿ ಇಲ್ಲದಿದ್ದರೆ, ಅವರಿಗೆ ಫ್ಯಾಮಿಲಿ ಲಿಂಕೇಜ್ ಸಿಗುವುದಿಲ್ಲ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?

ಈ ಹಿಂದೆ ಅವರು ವಾಸವಾಗಿದ್ದ ಸ್ಥಳದಲ್ಲಿನ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ, ಆ ಮಾಹಿತಿ ಹೆಸರು ಸೇರ್ಪಡೆ ನೀಡಬಹುದು. ಈಗಾಗಲೇ ಜಿಲ್ಲೆಯ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಿದ್ದು, ಶೇ. 4 ರಷ್ಟು ಮತದಾರರ ಮ್ಯಾಪಿಂಗ್ ಬಾಕಿ ಉಳಿದಿದೆ. 

ಮ್ಯಾಪಿಂಗ್ ಆಗದೆ ಇರುವವರು ಮನೆ ಗಣತಿ ಫಾರಂ ಜೊತೆ ಚುನಾವಣಾ ಆಯೋಗ ನಿಗದಿಪಡಿಸಿದ ಅಧಿಕೃತ ದಾಖಲೆಗಳಲ್ಲಿ ಯಾವುದಾದರು ಒಂದು ದಾಖಲೆ ನೀಡಿದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಹೊರಗಿನಿಂದ ಬಂದು ವಾಸಿಸುತ್ತಿರುವ ಉದ್ಯೋಗಿಗಳು, ವಲಸಿಗರು ಹಾಗೂ ಮದುವೆಯಾಗಿ ಬಂದಿರುವ ಹೊಸ ಮತದಾರರನ್ನು ಗುರುತಿಸಿ, ಭಾರತದ ನಾಗರಿಕರೆಂದು ದೃಢೀಕರಿಸುವ ಅಧಿಕೃತ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಪಡೆದು ಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು. 

ಸೂಕ್ತ ಮರಣ ಪ್ರಮಾಣ ಪತ್ರ ನೀಡದ ಹೊರತು ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಕಡಿತಗೊಳಿಸುವುದಿಲ್ಲ. ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರನ್ನು ನೇಮಿಸಿದರೆ, ಅವರಿಗೆ ಎಸ್.ಐ.ಆರ್ ಕುರಿತು ಸೂಕ್ತ ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ವಿಶೇಷಾಧಿಕಾರಿಯಾಗಿ ಡಾ.ರಾಜೇಂದ್ರ ಪ್ರಸಾದ್ ಅಧಿಕಾರ ಸ್ವೀಕಾರ 

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, 2026ರ ಮೇ 20ರ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1661 ಮತಗಟ್ಟೆಗಳು ಇದ್ದು ಒಟ್ಟು 14,40,922 ಮತದಾರರು ಇದ್ದಾರೆ. 24 ವರ್ಷಗಳ ಸುದೀರ್ಘ ಅವಧಿಯ ಬಳಿಕ ರಾಜ್ಯದಲ್ಲಿ ಇದೀಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ವಿಧಾನಪರಿಷತ್ ಚುನಾವಣೆ ಮಾದರಿಯಲ್ಲಿಯೇ ಈ ಬಾರಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. 2025ರ ಜನವರಿಯಲ್ಲಿ ಅಂತಿಮಗೊಂಡಿದ್ದ ಮತದಾರರ ಪಟ್ಟಿಯನ್ನೇ ಮೂಲ ಆಧಾರವಾಗಿಟ್ಟುಕೊಂಡು, 2002ರ ಕೊನೆಯ ಎಸ್‌ಐಆರ್ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದರು.

ಎಸ್.ಐ.ಆರ್. ಪ್ರಕ್ರಿಯೆ ಅಂಗವಾಗಿ, ಜೂನ್ 20 ರಿಂದ 29 ವರೆಗೆ, ತರಬೇತಿ ಹಾಗೂ ಮುದ್ರಣ ತಯಾರಿ ಮಾಡಿಕೊಳ್ಳಲಾಗುವುದು. ಜೂನ್ 30 ರಿಂದ ಜುಲೈ 29 ವರೆಗೆ ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡುವರು. 

ಈ ವೇಳೆ ಪ್ರತಿ ಮತದಾರರಿಗೂ ಮುದ್ರಿತವಾದ ಎನ್ಯೂಮರೇಷನ್ ಫಾರಂ ನೀಡುವರು. ಎನ್ಯೂಮರೇಷನ್ ದ್ವಿಪ್ರತಿಯಲ್ಲಿದ್ದು, ಒಂದು ಪ್ರತಿಯನ್ನು ಮತದಾರರಿಗೆ ನೀಡಿ, ಮತ್ತೊಂದು ಪ್ರತಿಯಲ್ಲಿ ಮತದಾರರ ಸಹಿ ಪಡೆದು ತಮ್ಮಲ್ಲಿಯೇ ಇರಿಸಿಕೊಳ್ಳಲ್ಲಿದ್ದಾರೆ. ತದನಂತರ ಈ ಸಹಿ ಮಾಡಿದ ಫಾರಂ ಅನ್ನು ಸ್ಕ್ಯಾನ್ ಮಾಡಿ ಚುನಾವಣಾ ಆಯೋಗದ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. 

ಇದನ್ನೂ ಓದಿ: ನಗರಸಭೆ ನಿರ್ಲಕ್ಷ | ತುಂಬಿ ಹರಿಯುತ್ತಿರುವ UGD ಚೇಂಬರ್

ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ರೀತಿಯ ಹೆಚ್ಚುವರಿ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಆದರೆ, ಮ್ಯಾಪಿಂಗ್ ಆಗದವರು ತಾವು ಭಾರತದ ಪ್ರಜೆ ಎಂಬುದನ್ನು ಸಾಬೀತುಪಡಿಸಲು ಅಗತ್ಯ ದಾಖಲಾತಿಗಳನ್ನು ನೀಡಬೇಕಾಗುತ್ತದೆ. ಬಿಎಲ್‌ಒಗಳು ಕನಿಷ್ಠ ಮೂರು ಬಾರಿ ಮನೆಗೆ ಭೇಟಿ ನೀಡಲಿದ್ದು, ಒಂದು ವೇಳೆ ಮತದಾರರು ಸಿಗದಿದ್ದಲ್ಲಿ ಮಹಜರು ಸಿದ್ಧಪಡಿಸಿ ವರದಿ ನೀಡಲಿದ್ದಾರೆ. ಮತದಾರರ ಪೈಕಿ ಅವರ ಮನೆಯ ಹಿರಿಯ ನಾಗರಿಕರೂ ಸಹ ಸಹಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಚುನಾವಣೆ ಆಯೋಗದ ನಿಮಯದಂತೆ ಜುಲೈ 29ರ ಒಳಗಾಗಿ ಮತದಾನ ಕೇಂದ್ರಗಳ ರ‍್ಯಾಷನಲೈಜೇಷನ್ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಆಗಸ್ಟ್ 5, ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ಮತದಾರ ಪಟ್ಟಿಗೆ ಆಕ್ಷೇಪಣೆಗಳ ಸಲ್ಲಿಕೆಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಅಕ್ಟೋಬರ್ 3 ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳ ಇತ್ಯರ್ಥದ ನಂತರ, ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.

2026 ಅಕ್ಟೋಬರ್ 1 ತಾರೀಖಿಗೆ ಯಾರಿಗೆ 18 ವರ್ಷ ತುಂಬುತ್ತದೆಯೋ, ಅಂತಹ ಹೊಸ ಮತದಾರರು ಸಹ ತಮ್ಮ ಹೆಸರನ್ನು ಪಟ್ಟಿಗೆ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಹೊಸ ಮತದಾರರು ಅಗತ್ಯ ದಾಖಲೆಗಳೊಂದಿಗೆ ಫಾರಂ-6 ನೀಡುವ ಮೂಲಕ ಹೆಸರು ಸೇರಿಸಬಹುದು. ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ಫಾರಂ-7, ಹಾಗೂ ವಿಳಾಸ, ಹೆಸರು, ವಯಸ್ಸು ಮತ್ತು ಭಾವಚಿತ್ರ ತಿದ್ದುಪಡಿಗಳಿಗಾಗಿ ಫಾರಂ-8 ಅನ್ನು ಬಳಸಬಹುದಾಗಿದೆ.

ಇದನ್ನೂ ಓದಿ: ತರಾಸು ರಂಗಮಂದಿರಕ್ಕೆ ಹೊಸ ಲುಕ್ | ಡಿಸಿ ವೆಂಕಟೇಶ್ ವೀಕ್ಷಣೆ | ಶೀಘ್ರ ಉದ್ಘಾಟನೆ 

ಜಿಲ್ಲೆಯಲ್ಲಿ ಒಟ್ಟು 1,661 ಮತಗಟ್ಟೆಗಳಿದ್ದರೂ, ರಾಜಕೀಯ ಪಕ್ಷಗಳಿಂದ ಬೂತ್ ಮಟ್ಟದ ಏಜೆಂಟರ ನೇಮಕ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದೆ. ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ನಡೆಯುವ ಸಭೆಗಳಲ್ಲಿ ಪಕ್ಷಗಳ ಪ್ರತಿನಿಧಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಮಟ್ಟದಲ್ಲಿ ಬೂತ್ ಮಟ್ಟದ ಏಜೆಂಟರನ್ನು ತಕ್ಷಣವೇ ನೇಮಕ ಮಾಡಿ ನಮಗೆ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದರು.

ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಬಿ.ಬಿ.ಪಾತೀಮಾ, ಚುನಾವಣೆ ಶಿರೇಸ್ತೆದಾರ್ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜೆ.ಡಿ.ಎಲ್. ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ಜಿ.ಜೆ.ಪಿ. ಪಕ್ಷದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಯಶವಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಪಿ.ಎಂ.ಮಂಜುನಾಥ್, ಎ.ಎ.ಪಿ ಪಕ್ಷದ ಎಂ.ವಿ.ಲೋಕೇಶ್, ಸಿಪಿಐ(ಎಂ) ಪಕ್ಷದ ಗೌಸ್ ಪೀರ್ ಸೇರಿದಂತೆ ಮತ್ತತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CensusChitradurgaChitradurga newsMappingಗಣತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಮ್ಯಾಪಿಂಗ್
Share This Article
Facebook Email Print
Previous Article ಜಿಲ್ಲಾಮಟ್ಟದ ಸಮನ್ವಯ ಸಮಿತಿಗಳ ಸಭೆ ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್ 
Next Article Vastu Dosha ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ
Leave a Comment

Leave a Reply Cancel reply

Your email address will not be published. Required fields are marked *

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
ಮುಖ್ಯ ಸುದ್ದಿ
ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up