By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    8 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    20 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    20 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    21 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    8 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    9 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 day ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
Reading: ಸಿರಿಯಜ್ಜಿ ಸ್ಮಾರಕ ಲೋಕಾರ್ಪಣೆ | ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಆಗ್ರಹ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಚಳ್ಳಕೆರೆ

ಸಿರಿಯಜ್ಜಿ ಸ್ಮಾರಕ ಲೋಕಾರ್ಪಣೆ | ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಆಗ್ರಹ

News Desk Chitradurga News
Last updated: 25 August 2025 18:58
News Desk Chitradurga News
1 year ago
Share
ಸಿರಿಯಜ್ಜಿ ಸ್ಮಾರಕ ಲೋಕಾರ್ಪಣೆ
SHARE

CHITRADURGA NEWS | 25 AUGUST 2025

ಚಳ್ಳಕೆರೆ: ಅಕ್ಷರ ಜ್ಞಾನವಿಲ್ಲದಿದ್ದರೂ ಗ್ರಾಮೀಣ ಭಾಗದಲ್ಲಿ ನೂರಾರು ಸೋಬಾನ, ದೇವರ ಹಾಡು, ಜಾನಪದಗಳನ್ನು ಹಾಡಿದ ಸಿರಿಯಜ್ಜಿಗೆ ಮರಣೋತ್ತರ ಪದ್ಮಶ್ರೀ ನೀಡಬೇಕು ಎಂದು ವನಕಲ್ಲು ಮಠದ ರಮಾನಂದ ಸ್ವಾಮೀಜಿ ಆಗ್ರಹಿಸಿದರು. 

ಇದನ್ನೂ ಓದಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು

 ತಾಲ್ಲೂಕಿನ ಯಲಕಟ್ಟೆ ಗೊಲ್ಲರಹಟ್ಟಿಯ ಜಾನಪದ ವಿಶ್ವಕೋಶವೆಂದೇ ಕರೆಯುವ ಸಿರಿಯಜ್ಜಿಯವರ ಹುಟ್ಟೂರಲ್ಲಿ ಅವರ ಸ್ಮಾರಕವನ್ನು ಲೋಕಾರ್ಪಣೆ ಮಾಡುವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. 

ಗ್ರಾಮೀಣ ಭಾಗದ ಜಾನಪದ ಕಲೆಯನ್ನು ಮುಗಿಲೆತ್ತರಕ್ಕೆ ಕೊಂಡ್ಯೊಯ್ದ ಕೀರ್ತಿ ಜಾನಪದ ಸಿರಿ ಸಿರಿಯಜ್ಜಿದು. ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಸಿರಿಯಜ್ಜಿ ಯಾವುದೇ ಶಿಕ್ಷಣ ಪಡೆಯದಿದ್ದರೂ ಸಹ ಬದುಕಿನ ಲೌಕಿಕ ಜ್ಞಾನದಿಂದ ತನ್ನ ಕಂಠಶ್ರೀಯಿಂದ ಹತ್ತಾರು ಸಾವಿರ ಜಾನಪದ, ಸೋಬಾನೆ ಹಾಗೂ ದೇವರ ಹಾಡುಗಳನ್ನು ಹಾಡುವ ಮೂಲಕ ವಿಶ್ವಖ್ಯಾತಿ ಪಡೆದಿದ್ದಾರೆ.

ಪ್ರಧಾನ ಭಾಷಣ ಮಾಡಿದ ಸಿರಿಯಜ್ಜಿಯ 10 ಸಾವಿರಕ್ಕೂ ಹೆಚ್ಚು ಜಾನಪದ ಗೀತೆಗಳಿಗೆ ಅಕ್ಷರ ರೂಪನೀಡಿದ ನಾಡಿನ ಹೆಸರಾಂತ ಸಾಹಿತಿ ವಿಮರ್ಶಕ ಹನೂರು ಕೃಷ್ಣಮೂರ್ತಿ ಮಾತನಾಡಿ, ಜಾನಪದ ಸಿರಿ ಸಿರಿಯಜ್ಜಿ ಇಂದು ನಮ್ಮೊಡನಿಲ್ಲವೆಂಬ ಕೊರಗು ಯಾರನ್ನೂ ಕಾಡಲು ಸಾಧ್ಯವಿಲ್ಲ. ಕಾರಣ, ಇಂತಹ ಗ್ರಾಮೀಣ ಪರಿಸರದ ಈ ಕುಸುಮ ವಿದೇಶದಲ್ಲೂ ತನ್ನ ಕಂಪನ್ನು ಹರಡಿಸಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 25 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಅಮೇರಿಕದಲ್ಲಿ ವಿಶ್ವಜಾನಪದ ಸಮ್ಮೇಳನದಲ್ಲೂ ಸಿರಿಯಜ್ಜಿಯವರ ಜಾನಪದ ಹಾಡುಗಳ ಪುಸ್ತಕವನ್ನು ಬಿಡುಗಡೆ ಮಾಡಿದ್ದೇ. ಅಲ್ಲಿನ ಸಂಘಟಕರು ಜಾನಪದ ಸಿರಿಯಜ್ಜಿಯ ಕೊಡುಗೆ ನೆನಪಿಸಲಾಗಿತ್ತು. ಕರ್ನಾಟಕದಲ್ಲಿ ಯಾವುದೇ ಪ್ರಚಾರವಿಲ್ಲದೆ ದಶಕಗಳ ಕಾಲ ತನ್ನ ಸಾಹಿತ್ಯ ಕ್ಷೇತ್ರವನ್ನು ಮುಂದುವರಿಸಿದ್ದಕ್ಕೆ ಸಂತಸ ಪಟ್ಟರು. 

ವಿಶ್ರಾಂತ ಪ್ರಾಂಶುಪಾಲ, ನಿವೃತ್ತ ಕನ್ನಡ ಪ್ರಾಧ್ಯಾಪಕ ಬಿ.ಪಿ.ವೀರೇಂದ್ರಕುಮಾರ್‌ ಮಾತನಾಡಿ, ವಿಶ್ವಮಟ್ಟದಲ್ಲಿ ಯಾವುದಾದರೂ ಜಾನಪದ ಸಾಹಿತಿ ತನ್ನ ಖ್ಯಾತಿಯನ್ನು ಉಳಿಸಿಕೊಂಡಿದ್ದರೆ ಅದರ ಕೀರ್ತಿ ಸಿರಿಯಜ್ಜಿಯವರಿಗೆ ಸಲ್ಲುತ್ತದೆ. ಇಂದಿನ ದಿನದಲ್ಲಿ ಹತ್ತಾರು ಸಾಲುಗಳನ್ನು ಹಾಡಲು ಕಷ್ಟಪಡುವ ದಿನದಲ್ಲಿ ಹತ್ತು ಸಾವಿರ ಹಾಡುಗಳನ್ನು ತನ್ನ ನೆನಪಿನ ಶಕ್ತಿಯಿಂದಲೇ ಹಾಡುವ ಸಿರಿಯಜ್ಜಿಯ ಕೊಡುಗೆ ಅಸಮಾನ್ಯ ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೈಸೂರಿನ ಲಕ್ಷ್ಮಿನರಸಿಂಹಸ್ವಾಮಿ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ, ನಿವೃತ್ತ ಭಾರತೀಯ ಅರಣ್ಯ ಸೇವಾಧಿಕಾರಿ ಡಾ.ಬಿ.ಚಿಕ್ಕಪ್ಪಯ್ಯ, ಮೂಲತ ತುಮಕೂರು ಜಿಲ್ಲೆಯವನಾದ ನನಗೆ ಸಿರಿಯಜ್ಜಿಯವರ ಜಾನಪದ ಜ್ಞಾನದ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾನು, ಹನೂರು ಕೃಷ್ಣಮೂರ್ತಿ ಸೇರಿದಂತೆ ಈ ಭಾಗದ ಸಮುದಾಯದ ಮುಖಂಡರೊಡನೆ ಚರ್ಚಿಸಿ ಸಿರಿಯಜ್ಜಿಯ ಸ್ಮಾರಕ ನಿರ್ಮಾಣಕ್ಕೆ ಮುಂದಾದೆ.  

ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಹಿನ್ನಲೆ ಚಿತ್ರದುರ್ಗದಲ್ಲಿ ವಿಜಯೋತ್ಸವ | ರಾಯಚೂರಿನಲ್ಲಿ ಬೃಹತ್ ಸಮಾವೇಶ | ಎಚ್.ಆಂಜನೇಯ

ಸ್ಮಾರಕ ನಿರ್ಮಾಣದ ಬಗ್ಗೆ ಬಿ.ವಿ.ರಾಜೇಶ್ವರಿ, ಟಿ.ಬಿ.ರಾಜಣ್ಣ, ಜಿ.ಸಿ.ರಂಗಸ್ವಾಮಿ, ಎಂ.ಪರಮೇಶ್‌, ಎಂ.ರಂಗನಾಥ, ವಿ.ತುಂಗೇಶ್ವರ್‌, ಸೇರಿದಂತೆ ಈ ಭಾಗದ ಹಲವಾರು ಜನರು ನನಗೆ ಸಹಕಾರ ನೀಡಿದ್ಧಾರೆ. ಈ ಸ್ಮಾರಕ ರಾಜ್ಯಮಟ್ಟದಲ್ಲಿ ಖ್ಯಾತಿಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು. 

ಗ್ರಾಪಂ ಅಧ್ಯಕ್ಷೆ ಮಂಜುಳಾ, ಚಳ್ಳಕೆರೆ ತಾಲ್ಲೂಕು ಕಾಡುಗೊಲ್ಲ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಗ್ರಾ.ಪಂ ಸದಸ್ಯ ಶ್ರೀನಿವಾಸ,ವೀರೇಶ್ ವಿ ಚಳ್ಳಕೆರೆ, ಮಹೇಂದ್ರ, ಬೆಳಗೆರೆ ಜಯಣ್ಣ, ಮುಂತಾದವರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsFolkloreLokarpaneMemorialSiriajjiಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾನಪದಲೋಕಾರ್ಪಣೆಸಿರಿಯಜ್ಜಿಸ್ಮಾರಕ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಆಗಸ್ಟ್ 25 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
Next Article ಬ್ಯಾಕ್‍ಲಾಗ್ ಹುದ್ದೆಗಳ ನೇಮಕಕ್ಕೆ ಒತ್ತಾಯ 
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Women's breasts
ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Life Style
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up