
CHITRADURGA NEWS | 05 JANUARY 2026
ಚಿತ್ರದುರ್ಗ: ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ನಡೆಯುವ ಸದ್ಧರ್ಮ ನ್ಯಾಯಪೀಠಕ್ಕೆ ಜನವರಿ 5 ಸೋಮವಾರ (ಇಂದು) ರಜೆ ಘೋಷಿಸಲಾಗಿದೆ.
ಇಂದು ನ್ಯಾಯ ಪೀಠದ ಯಾವುದೇ ಕಾರ್ಯಚಟುವಟಿಕೆಗಳು ನಡೆಯುವುದಿಲ್ಲ ಎಂದು ಮಠದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಕಳ್ಳರ ಬಂಧನ | ಈಚೆಗೆ ಸಿರಿಗೆರೆ ಭಾಗದ ಅಡಿಕೆ ತೋಟದಲ್ಲಿ ಅಡಿಕೆ ಕಳುವು | ಭರಮಸಾಗರ ಪೊಲೀಸರ ಕಾರ್ಯಾಚರಣೆ
ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಗೌರವದ ನಿಮಿತ್ತ ಅನ್ಯ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನ್ಯಾಯಪೀಠಕ್ಕೆ ಬಿಡುವು ನೀಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
