By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    16 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    16 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    1 day ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    17 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    10 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    16 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    16 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    2 days ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    3 days ago
Reading: ಮಸ್ಕತ್‍ನಲ್ಲಿ ಬಸವಮೂರ್ತಿ ಸ್ಥಾಪನೆಗೆ ಸಿರಿಗೆರೆ ಶ್ರೀಗಳ ಸಲಹೆ | ಮಠದಿಂದ ಬಸವಮೂರ್ತಿ ನೀಡುವ ಭರವಸೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಸ್ಕತ್‍ನಲ್ಲಿ ಬಸವಮೂರ್ತಿ ಸ್ಥಾಪನೆಗೆ ಸಿರಿಗೆರೆ ಶ್ರೀಗಳ ಸಲಹೆ | ಮಠದಿಂದ ಬಸವಮೂರ್ತಿ ನೀಡುವ ಭರವಸೆ 

chitradurganews.com
Last updated: 18 May 2024 11:10
chitradurganews.com
2 years ago
Share
ಒಮಾನ್ ದೇಶದ ಮಸ್ಕತ್‍ನಲ್ಲಿ ಬಸವ ಜಯಂತಿ
ಒಮಾನ್ ದೇಶದ ಮಸ್ಕತ್‍ನಲ್ಲಿ ಬಸವ ಜಯಂತಿ
SHARE

CHITRADURGA NEWS | 18 MAY 2024

ಚಿತ್ರದುರ್ಗ: ಒಮಾನ್ ದೇಶದ ಮಸ್ಕತ್‍ನಲ್ಲಿ ಶುಕ್ರವಾರ ಅಲ್ಲಿನ ಬಸವ ಬಳಗ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಈ ವೇಳೆ ಮಾತನಾಡಿದ ಸಿರಿಗೆರೆ ಶ್ರೀಗಳು, ಬಹಿರಂಗ ಶುದ್ಧಿಯಷ್ಟೇ ಅಂತರಂಗ ಶುದ್ಧಿಗೂ ಒತ್ತು ನೀಡಿ, ಕಾಯಕವೇ ಕೈಲಾಸ ಎಂಬ ಮಹೋನ್ನತ ಆದೇಶ ನೀಡಿ, 12ನೇ ಶತಮಾನದಲ್ಲೇ ಸಾಮಾಜಿಕ ಕ್ರಾಂತಿ ಮಾಡಿದವರು ವಿಶ್ವಗುರು ಬಸವೇಶ್ವರರು ಎಂದು ಬಣ್ಣಿಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಧಾರಾಕಾರ ಮಳೆ | ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ

900 ವರ್ಷಗಳ ಹಿಂದೆ ಬಸವಾದಿ ಶರಣರು ವಚನಗಳ ಮೂಲಕ ಬಿತ್ತಿದ ಆದರ್ಶ ಸಮಾಜ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಜಗತ್ತು ಇಂದು ಎದುರಿಸುತ್ತಿರುವ ಹೆಚ್ಚಿನ ಸಮಸ್ಯೆಗಳಿಗೆ ಶರಣರ ವಚನಗಳಲ್ಲಿ ಪರಿಹಾರವಿದೆ ಎಂದು ಅಭಿಪ್ರಾಯಪಟ್ಟರು

Women Empowerement ಬಗ್ಗೆ ಮಾತನಾಡುವಾಗ ಸಭಾಂಗಣಕ್ಕೆ ತಮ್ಮನ್ನು ಬಸವ ಬಳಗದ ಮಹಿಳೆಯರನೇಕರು ಕೈಯಲ್ಲಿ ಆರತಿ ಹಿಡಿದು ಭಕ್ತಿಯಿಂದ ಬರಮಾಡಿಕೊಂಡದ್ದನ್ನು ಪ್ರಸ್ತಾಪಿಸಿದ ಶ್ರೀ ಜಗದ್ಗುರುಗಳವರು “ನಮ್ಮ ಮಹಿಳೆಯರು ಮಂಗಳ ಕಾರ್ಯಗಳ ಸಂದರ್ಭದಲ್ಲಿ ಕೈಯಲ್ಲಿ ಆರತಿ ಹಿಡಿಯುವುವಂತೆ, ವಿಷಮ ಸನ್ನಿವೇಶಗಳಲ್ಲಿ ವೀರ ವನಿತೆ ಓಬವ್ವನಂತೆ ಕೈಯಲ್ಲಿ ಒನಕೆಯನ್ನೂ ಹಿಡಿಯಬಲ್ಲರು, ವೀರರಾಣಿ ಕಿತ್ತೂರು ಚೆನ್ನಮ್ಮನಂತೆ ಕೈಯಲ್ಲಿ ಖಡ್ಗವನ್ನೂ ಹಿಡಿಯಬಲ್ಲರು ಎಂದು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಮೊಳಗಿತು.

ಇದನ್ನೂ ಓದಿ: ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ

ಇಂಗ್ಲೆಂಡ್ ದೇಶದ ಲ್ಯಾಂಬೆತ್ ಬಳಿ ಬಸವ ಪುತ್ಥಳಿ ಸ್ಥಾಪಿತವಾಗಿರುವಂತೆ ಮಸ್ಕತ್ ನಗರದಲ್ಲಿ ಬಸವ ಶಿಲಾಮೂರ್ತಿಯನ್ನು ಸ್ಥಾಪಿಸುವಂತೆ ಬಸವ ಬಳಗಕ್ಕೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು. ಬಸವ ಶಿಲಾಮೂರ್ತಿಯನ್ನು ಸಿರಿಗೆರೆ ಮಠದ ವತಿಯಿಂದ ನೀಡುವುದಾಗಿ ಘೋಷಿಸಿದ ಪೂಜ್ಯರು ಪ್ರತಿಮೆ ಸ್ಥಾಪನೆಗೆ ನಿಯಮಾನುಸಾರ ಮುಂದುವರೆಯುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರುಗಳವರು ಬಸವಾದಿ ಶರಣರ 22 ಸಾವಿರಕ್ಕೂ ಹೆಚ್ಚು ವಚನಗಳ ಮೊಬೈಲ್ ಆಪ್ ಪ್ರಾತ್ಯಕ್ಷಿಕೆ ನೀಡಿದರು.

ಇದನ್ನೂ ಓದಿ: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್

ಕಾರ್ಯಕ್ರಮವು ಮಸ್ಕತ್ ನಲ್ಲಿರುವ ಕೃಷ್ಣ ದೇವಾಲಯದ ಸಭಾಂಗಣದಲ್ಲಿ ಆಯೋಜನೆಯಾಗಿತ್ತ. ಬಸವ ಬಳಗದ ಪದಾಧಿಕಾರಿಗಳು, ಬಸವಾಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಒಮಾನ್ ದೇಶದ ಮಸ್ಕತ್‍ನಲ್ಲಿ ಬಸವ ಜಯಂತಿ
ಒಮಾನ್ ದೇಶದ ಮಸ್ಕತ್‍ನಲ್ಲಿ ಬಸವ ಜಯಂತಿ

ವಚನಗಳ ಆಪ್ ಇನ್‍ಸ್ಟಾಲ್ ಮಾಡಿಕೊಂಡ ಮಸ್ಕತ್ ರಾಯಭಾರಿ:

ಮಸ್ಕತ್ ನಗರದಲ್ಲಿ ಆಯೋಜಿಸಿದ್ದ ಬಸವಜಯಂತಿ ಕಾರ್ಯಕ್ರಮವನ್ನು ಒಮಾನಾ ದೇಶದ ಭಾರತದ ರಾಯಭಾರಿ ಅಮಿತ್ ನಾರಂಗ್ ಉದ್ಘಾಟಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ | ಮೇ.18 ರಿಂದ 22 ರವರೆಗೆ ಧಾರಾಕಾರ ಮಳೆ

ಈ ವೇಳೆ ಮಾತನಾಡಿದ ಅವರು, ಬಸವಣ್ಣನ ತತ್ವಾದರ್ಶ ಹಾಗೂ ಮಾನವೀಯ ಮೌಲ್ಯಗಳು ಜೀವನಕ್ಕೆ ಸದಾ ಮಾರ್ಗದರ್ಶಿ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಸಿರಿಗೆರೆ ತರಳಬಾಳು ಬೃಹನ್ಮಠದಿಂದ ರೂಪಿಸಿರುವ ಬಸವಾದಿ ಶರಣರ ವಚನಗಳ ಮೊಬೈಲ್ ಆಪ್ ವೀಕ್ಷಣೆ ಮಾಡಿದರು.

ಇದನ್ನೂ ಓದಿ: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಇಲ್ಲಿದೆ ನೋಡಿ ಮತದಾನ ಕೇಂದ್ರಗಳ ಪಟ್ಟಿ

ಶ್ರೀಗಳು ಆಸ್ಥೆವಹಿಸಿ ಮೊಬೈಲ್ ಆಪ್ ರೂಪಿಸಿರುವುದನ್ನು ಪ್ರಶಂಸಿದಿ ನಾರಂಗ್, ತಮ್ಮ ಮೊಬೈಲ್‍ಗೆ ಆಪ್ ಇನ್‍ಸ್ಟಾಲ್ ಮಾಡಿಕೊಂಡರು.

ಕನ್ನಡ ವಚನಗಳಿಗೆ ಹಿಂದಿ, ಇಂಗ್ಲೀಷ್ ಸೇರಿದಂತೆ ವಿವಿಧ ಭಾಷೆಗಳಿಗೆ ಅನುವಾದ ಇರುವುದನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basava JayantiChitradurgaDr. Shivamurthy Shivacharya SwamijiKannada Latest NewsMobile AppMuscatOmanaSirigereTaralbaluVachanasಒಮಾನಾಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿತರಳಬಾಳುಬಸವ ಜಯಂತಿಮಸ್ಕತ್ಮೊಬೈಲ್ ಆಪ್ವಚನಗಳುಸಿರಿಗೆರೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ
Next Article ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಪರವಾನಗಿ ನವೀಕರಣ | ಜನರ ಸೇವೆಗೆ ಮುಕ್ತ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up