CHITRADURGA NEWS | 21 MARCH 2026
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸಮುದಾಯ ದಂತ ಚಿಕಿತ್ಸಾ ವಿಭಾಗದ ರೂ.40 ಲಕ್ಷಗಳ ವೆಚ್ಚದ ಹೊಸ ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನವನ್ನು ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಉದ್ಘಾಟಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಎಸ್.ಎನ್. ಚಂದ್ರಶೇಖರ್, ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ, ದಂತ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಘುನಾಥ ರೆಡ್ಡಿ, ಉಪಪ್ರಾಚಾರ್ಯರಾದ ಡಾ.ಹರಿಣಿ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
