By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
    ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
    6 hours ago
    ರೈತರಿಗೆ ಸಮಗ್ರ ಕೃಷಿ ಪದ್ಧತಿ ತರಬೇತಿ
    ಸಮಗ್ರ ಕೃಷಿ ಪದ್ಧತಿಯಿಂದ ವರ್ಷವಿಡೀ ನಿರಂತರ ಆದಾಯ | ರಜನೀಕಾಂತ
    9 hours ago
    ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
    ಮಳೆ ಕೊರತೆ | ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ | ಬೆಳೆ ವಿಮೆಗೆ ಸೂಚನೆ 
    9 hours ago
    ಬೆಸ್ಕಾ
    ಎನ್.ಜಿ. ಹಳ್ಳಿ ನೂತನ ವಿದ್ಯುತ್ ಮಾರ್ಗ ಚೇತನ | ಸಾರ್ವಜನಿಕರಿಗೆ ಎಚ್ಚರಿಕೆ
    19 hours ago
    ತಾಯಿ ಮತ್ತು ಮಕ್ಕಳ ಆಸ್ಪತ್ರೆ
    ಪ್ರತಿ ಎರಡನೇ, ನಾಲ್ಕನೇ ಮಂಗಳವಾರ ಉಚಿತ ಗ್ಯಾಸ್ಟ್ರೋ ಚಿಕಿತ್ಸಾ ಶಿಬಿರ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    6 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    21 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 06 | ಸಾಲಗಳ ಒತ್ತಡ ಹೆಚ್ಚು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    2 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    6 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    damage your hair
    ಈ 7 ತಪ್ಪುಗಳು ನಿಮ್ಮ ಕೂದಲನ್ನು ಹಾನಿಗೊಳಿಸಬಹುದು ಎಚ್ಚರ
    19 hours ago
    fiber
    ಈ 5 ಚಿಹ್ನೆಗಳು ದೇಹದಲ್ಲಿ ಫೈಬರ್ ಕೊರತೆಯನ್ನು ಸೂಚಿಸುತ್ತದೆ
    20 hours ago
    malaria
    ಮಲೇರಿಯಾ ಬರುವ ಮೊದಲು ದೇಹವು ಈ 5 ಚಿಹ್ನೆಗಳನ್ನು ನೀಡುತ್ತದೆಯಂತೆ
    2 days ago
    moisturizer
    ದಿನಕ್ಕೆ ಎಷ್ಟು ಬಾರಿ ಮಾಯಿಶ್ಚರೈಸರ್ ಹಚ್ಚಬೇಕು? ತಿಳಿಯಿರಿ
    2 days ago
    cancer
    ಈ 4 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ? ಅವು ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳಾಗಿರಬಹುದು
    3 days ago
Reading: ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ

News Desk Chitradurga News
Last updated: 8 August 2026 21:52
News Desk Chitradurga News
6 hours ago
Share
ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
SHARE

CHITRADURGA NEWS | 08 AUGUST 2026

ಚಿತ್ರದುರ್ಗ: ಲಿಂಗೈಕ್ಯ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ 32ನೇ ಸ್ಮರಣೋತ್ಸವದ ಅಂಗವಾಗಿ ಚಿತ್ರದುರ್ಗ ನಗರದ ಎಸ್‌ಜೆಎಂ ವಿಶ್ವವಿದ್ಯಾಲಯದ ಎಸ್‌ಜೆಎಂಐಟಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಎಸ್‌ಜೆಎಂ ನರ್ಸಿಂಗ್ ಕಾಲೇಜು ಕಟ್ಟಡವನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ. ಕಳಸದರವರು ಉದ್ಘಾಟಿಸಿದರು.

ಇದನ್ನೂ ಓದಿ: ಸಮಗ್ರ ಕೃಷಿ ಪದ್ಧತಿಯಿಂದ ವರ್ಷವಿಡೀ ನಿರಂತರ ಆದಾಯ | ರಜನೀಕಾಂತ

ನಂತರ ಲಿಂಗೈಕ್ಯ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸುಮಾರು ರೂ.8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ನರ್ಸಿಂಗ್ ಕಾಲೇಜು ಕಟ್ಟಡವನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಪ್ರಾಯೋಗಿಕ ತರಬೇತಿಗೆ ಅನುಕೂಲವಾಗುವಂತೆ ಸ್ಥಾಪಿಸಲಾಗಿದೆ. ನರ್ಸಿಂಗ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಕಟ್ಟಡ ನಿರ್ಮಿಸಲಾಗಿದೆ.

ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್‌.ಎನ್‌. ಚಂದ್ರಶೇಖರ್, ರಾವಂದೂರು ಶ್ರೀ ಮೋಕ್ಷಪತಿ ಸ್ವಾಮಿಗಳು, ಶ್ರೀ ಮುರುಘೇಂದ್ರ ಸ್ವಾಮಿಗಳು, ಶ್ರೀ ಶಾಂತವೀರ ಸ್ವಾಮಿಗಳು, ಶ್ರೀ ಉಳವಿ ಶ್ರೀಗಳು ಹಾಗೂ ಡಾ. ಬಸವಚೇತನ ಸ್ವಾಮಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಳೆ ಕೊರತೆ | ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ | ಬೆಳೆ ವಿಮೆಗೆ ಸೂಚನೆ 

ಎಸ್‌ಜೆಎಂ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ, ಕುಲಸಚಿವ ಡಾ. ಎಂ.ಎಸ್. ಗಣಾಚಾರಿ, ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ. ಸವಿತಾ ಹಾಗೂ ಎಸ್‌ಜೆಎಂಐಟಿ ಪ್ರಾಚಾರ್ಯರಾದ ಡಾ. ಪಿ.ಬಿ. ಭರತ್ ಸೇರಿದಂತೆ ಎಸ್‌ಜೆಎಂ ವಿದ್ಯಾಪೀಠದ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCommemoration FestivalLtd. Mallikarjuna ShrigaluSJM Nursing CollegeSJM ನರ್ಸಿಂಗ್ ಕಾಲೇಜುಚಿತ್ರದುರ್ಗಚಿತ್ರದುರ್ಗ ನ್ಯೂಸ್ಲಿಂ.ಮಲ್ಲಿಕಾರ್ಜುನ ಶ್ರೀಗಳುಸ್ಮರಣೋತ್ಸವ
Share This Article
Facebook Email Print
Previous Article ರೈತರಿಗೆ ಸಮಗ್ರ ಕೃಷಿ ಪದ್ಧತಿ ತರಬೇತಿ ಸಮಗ್ರ ಕೃಷಿ ಪದ್ಧತಿಯಿಂದ ವರ್ಷವಿಡೀ ನಿರಂತರ ಆದಾಯ | ರಜನೀಕಾಂತ
Leave a Comment

Leave a Reply Cancel reply

Your email address will not be published. Required fields are marked *

ರೈತರಿಗೆ ಸಮಗ್ರ ಕೃಷಿ ಪದ್ಧತಿ ತರಬೇತಿ
ಸಮಗ್ರ ಕೃಷಿ ಪದ್ಧತಿಯಿಂದ ವರ್ಷವಿಡೀ ನಿರಂತರ ಆದಾಯ | ರಜನೀಕಾಂತ
ಮುಖ್ಯ ಸುದ್ದಿ
ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ಮಳೆ ಕೊರತೆ | ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ | ಬೆಳೆ ವಿಮೆಗೆ ಸೂಚನೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಬೆಸ್ಕಾ
ಎನ್.ಜಿ. ಹಳ್ಳಿ ನೂತನ ವಿದ್ಯುತ್ ಮಾರ್ಗ ಚೇತನ | ಸಾರ್ವಜನಿಕರಿಗೆ ಎಚ್ಚರಿಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up