By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
    ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ
    5 hours ago
    ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
    ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
    7 hours ago
    ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
    8 hours ago
    ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    8 hours ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 day ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    18 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    19 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    2 days ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    2 days ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    3 days ago
Reading: SJM ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಮೈಲುಗಲ್ಲು | 7 ವೃತ್ತಿಪರ ಕಾಲೇಜು ಸೇರ್ಪಡೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

SJM ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಮೈಲುಗಲ್ಲು | 7 ವೃತ್ತಿಪರ ಕಾಲೇಜು ಸೇರ್ಪಡೆ 

News Desk Chitradurga News
Last updated: 21 April 2026 08:54
News Desk Chitradurga News
2 months ago
Share
ಪತ್ರಿಕಾಗೋಷ್ಠಿಯಲ್ಲಿ ಶಿವಯೋಗಿ ಸಿ.ಕಳಸದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿದರು
ಪತ್ರಿಕಾಗೋಷ್ಠಿಯಲ್ಲಿ ಶಿವಯೋಗಿ ಸಿ.ಕಳಸದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿದರು
SHARE

CHITRADURGA NEWS | 21 APRIL 2026

ಚಿತ್ರದುರ್ಗ: ಪ್ರತಿಷ್ಠಿತ ಎಸ್.ಜೆ.ಎಂ. ವಿದ್ಯಾಪೀಠದ ಆಶ್ರಯದಲ್ಲಿ ಸ್ಥಾಪಿತವಾದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ(ಎಸ್.ಜೆ.ಎಂ. ವಿಶ್ವವಿದ್ಯಾಲಯ)ವು ಚಿತ್ರದುರ್ಗದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲಾಗಿದೆ ಎಂದು ಕುಲಾಧಿಪತಿಗಳು ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಹೇಳಿದರು.

ಇದನ್ನೂ ಓದಿ: ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ

ನಗರದ ಎಸ್.ಜೆ.ಎಂ. ವಿಶ್ವವಿದ್ಯಾಲಯ, ಎಸ್.ಜೆ.ಎಂ.ಐ.ಟಿ. ಕ್ಯಾಂಪಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. 

ಜಾಗತಿಕ ಸಂಸ್ಥೆಯಾಗಿ ಹೊರಹೊಮ್ಮುತ್ತಿರುವ ಎಸ್.ಜೆ.ಎಂ. ವಿಶ್ವವಿದ್ಯಾಲಯವು ಸಂಶೋಧನಾ ಆಧಾರಿತ ಮತ್ತು ಫಲಿತಾಂಶ ಕೇಂದ್ರಿತ ಶಿಕ್ಷಣ ಮಾದರಿಯ ಮೂಲಕ ಮುಂದಿನ ತಲೆಮಾರಿನ ನಾಯಕರನ್ನು, ಪಂಡಿತರನ್ನು ಮತ್ತು ಆವಿಷ್ಕಾರಕರನ್ನು ಬೆಳೆಸಲು ಬದ್ಧವಾಗಿದೆ. ವಿಶ್ವವಿದ್ಯಾಲಯದ ತತ್ವಶಾಸ್ತ್ರವು ಶೈಕ್ಷಣಿಕ ಕಠಿಣತೆ, ನೈತಿಕ ಅಖಂಡತೆಯನ್ನು ದೃಷ್ಟಿಯಲ್ಲಿರಿಸಿಕೊಂಡಿದೆ. 

ಅಂಗಸಂಸ್ಥೆಗಳ ಸಾಮೂಹಿಕ ಬೆಂಬಲದೊಂದಿಗೆ ಸಮಗ್ರ ವಿಶ್ವವಿದ್ಯಾಲಯವಾಗಿ ರೂಪುಗೊಳ್ಳುತ್ತಿದೆ. ಅತ್ಯಾಧುನಿಕ ಸೌಲಭ್ಯಗಳು, ನುರಿತ ಶೈಕ್ಷಣಿಕ ತಜ್ಞರು, ಆಡಳಿತ ಮಂಡಳಿಯ ಸಹಕಾರದೊಂದಿಗೆ ಯಶಸ್ವಿ ಸಂಸ್ಥೆಯಾಗುವ ನಿಟ್ಟಿನಲ್ಲಿ ಸಾಗುತ್ತಿದೆ. ಶ್ರೀ ಶಾಂತವೀರ ಮುರಿಗೇ ಸ್ವಾಮೀಜಿಯ ಆದರ್ಶಗಳಿಂದ ಪ್ರೇರಿತವಾಗಿ ಎಸ್.ಜೆ.ಎಂ. ವಿಶ್ವವಿದ್ಯಾಲಯವು ಜ್ಞಾನ, ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಪರಿವರ್ತನೆಯ ದೀಪವಾಗಲು ಆಶಿಸುತ್ತಿದೆ ಎಂದರು.

ಪ್ರಮುಖ ಬೆಳವಣಿಗೆ – ಶೈಕ್ಷಣಿಕ ವರ್ಷ 2026-27 : 

ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್.ಜೆ.ಎಂ. ವಿಶ್ವವಿದ್ಯಾಲಯವು ಕೆಳಗಿನ ಏಳು ಪ್ರಮುಖ ವೃತ್ತಿಪರ ಕಾಲೇಜುಗಳನ್ನು ಅಧಿಕೃತವಾಗಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರಲಾಗುತ್ತಿದೆ. 

ಇದನ್ನೂ ಓದಿ: ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ

1. ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ,

2. ಎಸ್.ಜೆ.ಎಂ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ,

3. ಎಸ್.ಜೆ.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, 

4. ಎಸ್.ಜೆ.ಎಂ. ಫಾರ್ಮಸಿ ಕಾಲೇಜು, 

 5. ಎಸ್.ಜೆ.ಎಂ. ನರ್ಸಿಂಗ್ ಕಾಲೇಜು,

6. ಬಸವೇಶ್ವರ ಅಲೈಡ್ ಹೆಲ್ತ್ ಸೆನ್ಸ್ ಕಾಲೇಜು,

7. ಬಸವೇಶ್ವರ ಫಿಸಿಯೋಥೆರಪಿ ಕಾಲೇಜು, 

ಇದೊಂದು ಮಹತ್ವದ ಮೈಲುಗಲ್ಲು, ಏಕೆಂದರೆ ಎಲ್ಲಾ ಪ್ರವೇಶಗಳು, ಶೈಕ್ಷಣಿಕ ಆಡಳಿತ, ಪಠ್ಯಕ್ರಮ ವಿನ್ಯಾಸ ಮತ್ತು ಪರೀಕ್ಷೆಗಳು ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯಲಿವೆ.

ಭವಿಷ್ಯದ ಯೋಜನೆಗಳು : 

ಎಐ, ಆರೋಗ್ಯ, ಆವಿಷ್ಕಾರ ಮತ್ತು ಸುಸ್ಥಿರ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಶ್ರೇಷ್ಠತಾ ಕೇಂದ್ರಗಳ ಸ್ಥಾಪನೆ. ಉದ್ಯಮ ಸಂಯೋಜಿತ ಪಠ್ಯಕ್ರಮ, ಇಂಟರ್ನ್ಶಿಪ್ ಮತ್ತು ಪ್ಲೇಸ್‌ಮೆಂಟ್ ಬೆಂಬಲ. ಸಂಶೋಧನಾ ಮೂಲಸೌಕರ್ಯ ಮತ್ತು ಪ್ರಾಯೋಜಿತ ಯೋಜನೆಗಳ ಬಲಪಡಿಕೆ. ಜಾಗತಿಕ ಸಹಕಾರ, ವಿದ್ಯಾರ್ಥಿ ಮತ್ತು ಶಿಕ್ಷಕರ ವಿನಿಮಯ ಕಾರ್ಯಕ್ರಮಗಳು. ಇಆರ್‌ಪಿ, ಸ್ಮಾರ್ಟ್ ಕ್ಯಾಂಪಸ್ ಮುಂತಾದ ಡಿಜಿಟಲ್ ವ್ಯವಸ್ಥೆಗಳ ಅನುಷ್ಠಾನ ಮಾಡಲಾಗವುದು ಎಂದು ವಿವರಿಸಿದರು.

ಚಿತ್ರದುರ್ಗದ ಮೇಲೆ ಪರಿಣಾಮ : 

ಭಾರತ ಮತ್ತು ವಿದೇಶಗಳಿಂದ ವಿದ್ಯಾರ್ಥಿಗಳ ಆಕರ್ಷಣೆ. ಶೈಕ್ಷಣಿಕ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳ ಸೃಷ್ಟಿ. ಶಿಕ್ಷಣ ಆಧಾರಿತ ಅಭಿವೃದ್ಧಿಯಿಂದ ಸ್ಥಳೀಯ ಆರ್ಥಿಕತೆಗೆ ಉತ್ತೇಜನ. ನಗರದ ಶೈಕ್ಷಣಿಕ ಮತ್ತು ಸಂಶೋಧನಾ ಖ್ಯಾತಿಯ ವೃದ್ಧಿಯಾಗಲಿದೆ. 

ವಿದ್ಯಾರ್ಥಿಗಳ ಲಾಭಗಳು : 

ಉದ್ಯಮದ ಅಗತ್ಯಗಳಿಗೆ ಹೊಂದಿಕೊಂಡ ನವೀಕೃತ ಪಠ್ಯಕ್ರಮ. ವೇಗವಾದ ಶೈಕ್ಷಣಿಕ ನಿರ್ಧಾರ ಮತ್ತು ಪರೀಕ್ಷಾ ಪ್ರಕ್ರಿಯೆಗಳು. ಕೇಂದ್ರಿತ ತರಬೇತಿ ಮತ್ತು ಉದ್ಯಮ ಸಂಬಂಧಗಳ ಮೂಲಕ ಉತ್ತಮ ಪ್ಲೇಸ್‌ಮೆಂಟ್ ಅವಕಾಶಗಳು. ಬಹುಶಾಖಾ ಕಲಿಕಾ ವಾತಾವರಣ. ವಿಶ್ವವಿದ್ಯಾಲಯದ ಸಂಪನ್ಮೂಲಗಳು, ಸಂಶೋಧನಾ ಪ್ರಯೋಗಾಲಯಗಳು ಮತ್ತು ಆವಿಷ್ಕಾರ ಕೇಂದ್ರಗಳಿಗೆ ನೇರ ಪ್ರವೇಶ ದೊರೆಯಲಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ

ಎಸ್.ಜೆ.ಎಂ. ವಿಶ್ವವಿದ್ಯಾಲಯವು ಶೈಕ್ಷಣಿಕ ಕಠಿಣತೆ, ಪ್ರಾಯೋಗಿಕ ಅನುಭವ ಮತ್ತು ಆವಿಷ್ಕಾರವನ್ನು ಸಂಯೋಜಿಸುವ ಮೂಲಕ ಉನ್ನತ ಶಿಕ್ಷಣದ ಮಾನದಂಡಗಳನ್ನು ಮರುಪರಿಭಾಷಿಸಲು ಬದ್ಧವಾಗಿದೆ. ಸಂಸ್ಥೆಗಳ ಏಕೀಕರಣವು ಚಿತ್ರದುರ್ಗ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಹೊಸಯುಗದ ಆರಂಭವಾಗಿದೆ.

ಪ್ರಸಕ್ತ 2026-27ನೇ ಸಾಲಿನಿಂದ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಅಡಿಯಲ್ಲಿ ತಿಳಿಸಲಾಗಿರುವ ಎಲ್ಲಾ ಪ್ರವೇಶಾತಿಗಳು ನಡೆಯುತ್ತವೆ. ಆದರೆ ಈಗಾಗಲೇ ಪ್ರವೇಶಾತಿ ಪಡೆದು ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಪದವಿ ಮುಗಿಯುವವರೆಗೆ ಮುಂದುವರೆಯುತ್ತಾರೆ. 

ನಮಗೆ ಪ್ರಸಕ್ತ ವರ್ಷದಿಂದ ಸರ್ಕಾರದಿಂದ ಹಾಗೂ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ನಿರಾಪೇಕ್ಷಣಾ ಪತ್ರ ದೊರೆತಿದೆ. ನಾವು ಹೊರರಾಷ್ಟçಗಳ ವಿಶ್ವವಿದ್ಯಾಲಯಗಳೊಂದಿಗೆ ಎಂ.ಓ.ಯು. ಮಾಡಿಕೊಳ್ಳಲಾಗುತ್ತದೆ. ಇಡೀ ಕ್ಯಾಂಪಸ್ ವೈಫೈ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. 

ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಇದೇ ಸಂದರ್ಭದಲ್ಲಿ 2026ನೇ ಸಾಲಿನ ವಿಶ್ವವಿದ್ಯಾಲಯದ ದಿನಚರಿಯನ್ನು ಬಿಡುಗೊಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಕೆ.ಬಿ.ಗುಡಸಿ, ವತ್ತಿಪರ ಕಾಲೇಜುಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsProfessional CollegeSJM UniversitySJM ವಿಶ್ವವಿದ್ಯಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ವೃತ್ತಿಪರ ಕಾಲೇಜು
Share This Article
Facebook Email Print
Previous Article skin ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
Next Article ಬಿಜೆಪಿ ಕಚೇರಿ ಬಸವ ಜಯಂತಿ ಆಚರಣೆ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  
Leave a Comment

Leave a Reply Cancel reply

Your email address will not be published. Required fields are marked *

ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ
ಮುಖ್ಯ ಸುದ್ದಿ
ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
ಮುಖ್ಯ ಸುದ್ದಿ
ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
ಮುಖ್ಯ ಸುದ್ದಿ
ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up