By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
    12 minutes ago
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    13 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    13 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    13 hours ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    14 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    59 minutes ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    18 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    55 minutes ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    1 day ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 day ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
Reading: ಆಧುನಿಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ಅಗತ್ಯ | ಪ್ರೊ.ಎಚ್.ಕೇಶವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಧುನಿಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ಅಗತ್ಯ | ಪ್ರೊ.ಎಚ್.ಕೇಶವ

News Desk Chitradurga News
Last updated: 11 February 2026 14:10
News Desk Chitradurga News
4 months ago
Share
ಎಫ್.ಕೆ.ಸಿ.ಸಿ.ಐ ಇನೊ ಮಂಥನ್ -2026 ಕಾರ್ಯಕ್ರಮ
ಎಫ್.ಕೆ.ಸಿ.ಸಿ.ಐ ಇನೊ ಮಂಥನ್ -2026 ಕಾರ್ಯಕ್ರಮ
SHARE

CHITRADURGA NEWS | 11 FEBRUARY 2026

ಚಿತ್ರದುರ್ಗ: ಆಧುನಿಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಪದವಿ ವಿದ್ಯಾರ್ಥಿಗಳಿಗೆ ವಿವಿಧ ಜ್ಞಾನ, ಕೌಶಲ್ಯ ತುಂಬಾ ಅಗತ್ಯವಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ .ಎಚ್. ಕೇಶವ ಹೇಳಿದರು.

ಇದನ್ನೂ ಓದಿ: ಜವನಗೊಂಡನಹಳ್ಳಿ ಹೊಬಳಿ 16 ಕೆರೆಗಳಿಗೆ‌ ನೀರು | ನೀರಾವರಿ ಸಚಿವರಿಗೆ ಸುಧಾಕರ್ ಪತ್ರ

ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ವಾಣಿಜ್ಯ ಕೈಗಾರಿಕಾ ಮಹಾ ಸಂಸ್ಥೆ ಇವುಗಳ ಸಹಯೋಗದಲ್ಲಿ ನಗರದ ಸರ್ಕಾರಿ ಕಲಾ ಕಾಲೇಜು ಸ್ವಾಯತ್ತ ಚಿತ್ರದುರ್ಗ ಇಲ್ಲಿ ಆಯೋಜಿಸಿದ್ದ ಎಫ್.ಕೆ.ಸಿ.ಸಿ.ಐ ಇನೊ ಮಂಥನ್ -2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ವಾಣಿಜ್ಯ ಮಹಾ ಸಂಸ್ಥೆ ರೂಪಿಸಿರುವ ಯೋಜನೆಯ ಸದುಪಯೋಗ ಪಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬೆಂಗಳೂರು ಮಂಥನ್ -2026 ಎಫ್.ಕೆ.ಸಿ.ಸಿ.ಐ ಛೇರ್ಮನ್ ಶ್ರವಣ ಗುಡುತ್ತೂರು ಮಾತನಾಡಿ, ಪದವಿ ನಂತರದ ದಿನಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ಮುನ್ನ ಪೂರ್ವಾಲೋಚನೆ ಮಾಡಬೇಕು. ಮಂಥನ ವೇದಿಕೆ ಬಳಸಿಕೊಂಡು ಕೃಷಿ, ತಂತ್ರಜ್ಞಾನ, ವ್ಯವಹಾರ ಕ್ಷೇತ್ರ ಅಭಿವೃದ್ಧಿಪಡಿಸುವುದಲ್ಲದೆ. 

ಇದನ್ನೂ ಓದಿ: MRP ಮೀರಿ ಕೂಲ್ ಡ್ರಿಂಕ್ ಮಾರಾಟ | KSRTC ಬಸ್ ನಿಲ್ದಾಣದ ವ್ಯಾಪಾರಿಗೆ ನೋಟೀಸ್

ವಿವಿಧ ಕೌಶಲ್ಯಕ್ಕೆ ಅನುಗುಣವಾಗಿ ದ್ವಿತೀಯ ಪಿಯುಸಿ ಉತ್ತಿರ್ಣರಾದ ವಿದ್ಯಾರ್ಥಿಗಳು ಉದ್ಯೋಗ ಬಯಸಿ ಆನ್ ಲೈನ್ ಮೂಲಕ ಮಂಥನಕ್ಕೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವೃತ್ತಿ ಬದುಕಿನ ಬಗ್ಗೆ ತಜ್ಙರಿಂದ 6 ತಿಂಗಳ ತನಕ ಉಚಿತವಾಗಿ ಸೂಕ್ತ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

 ಪ್ರಾಂಶುಪಾಲ ಪ್ರೊ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ ವ್ಯಾಪಾರ ಮತ್ತು ವಹಿವಾಟು ಎನ್ನುವುದು ಒಂದು ವಿಶೇಷ ಜ್ಞಾನ. ಇದರಿಂದ ಜ್ಞಾನ ವಿಕಸಿತವಾಗುತ್ತದೆ. 

ಬದುಕಿನ ಗುರಿ ಮತ್ತು ಆ ಗುರುಗಳನ್ನು ಸಾಧಿಸುವ ತಂತ್ರವನ್ನು ಅರಿತುಕೊಳ್ಳಬೇಕಿದೆ. ಎಫ್.ಕೆ.ಸಿ.ಸಿ.ಐ ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪದವಿ ಪಡೆದ ನಂತರ ಸಂಘಟನೆ, ಕಾನೂನು ಮತ್ತು ಮೌಲ್ಯಗಳನ್ನು ಒಳಗೊಂಡ ಒಂದು ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಭೇಟಿಯಾದ ಗೋವಿಂದ ಕಾರಜೋಳ

ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಚಾಲಕಿ ಪ್ರೊ ತಾರಿಣಿ ಶುಭದಾಯಿನಿ, ಸಹ ಸಂಚಾಲಕಿ ಪ್ರೊ ಕೆ ಲೀಲಾವತಿ, ಪರೀಕ್ಷಾ ನಿಯಂತ್ರಣ ಅಧಿಕಾರಿ ಪ್ರೊ ಬಿ ಸುರೇಶ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ ಶಕುಂತಲಾ, ಕಾಲೇಜಿನ ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಪ್ರೊ ರೇವಣ ಸಿದ್ದಪ್ಪ, ಪ್ರೊ ಮುರಳೀಧರ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsJobsModern WorldSkillsಆಧುನಿಕ ಜಗತ್ತಿಉದ್ಯೋಗಕೌಶಲ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ | ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ | ಯಾದವರೆಡ್ಡಿ
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಫೆಬ್ರವರಿ 11 | ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
ಮುಖ್ಯ ಸುದ್ದಿ
Sore throat
ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
Life Style
today bhavishya
ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
Dina Bhavishya
ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up