CHITRADURGA NEWS | 11 OCTOBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ವೃಂದದ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು.
ಇದನ್ನೂ ಓದಿ: ಅಡಿಕೆ ಬೆಲೆ ಮತ್ತಷ್ಟು ಏರಿಕೆ
ತಮ್ಮ ಮನೆಯ ಸಮೀಕ್ಷೆ ಕಾರ್ಯವಾಗದಿದ್ದಲ್ಲಿ ಅಥವಾ ತಮ್ಮ ಕುಟುಂಬದವರ ಹೆಸರು ಸಮೀಕ್ಷೆಯಲ್ಲಿ ಸೇರ್ಪಡೆಯಾಗಿದೆಯೇ ಎಂದು ಪರಿಶೀಲಿಸಿಕೊಂಡು ಹಾಗೂ ತಮ್ಮ ಮನೆಯ ಸಮೀಕ್ಷೆ ಕಾರ್ಯವಾಗದಿದ್ದಲ್ಲಿ ನೇರವಾಗಿ ವೆಬ್‍ಸೈಟ್‍ನಲ್ಲಿ https:kscbcselfdeclaration.karnataka.gov.in ತಮ್ಮ ಮನೆಯ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿದ್ದು, ಇದರ ಸದುಪಯೋಗ ಪಡಿಸಿಕೊಂಡು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
