By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    2 hours ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    13 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    13 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    12 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    13 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    3 days ago
Reading: ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜ ನೆಮ್ಮದಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜ ನೆಮ್ಮದಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ 

News Desk Chitradurga News
Last updated: 21 October 2025 19:19
News Desk Chitradurga News
12 months ago
Share
Police Martyrs' Day
ಪೊಲೀಸ್ ಹುತಾತ್ಮರ ದಿನಾಚರಣೆ
SHARE

CHITRADURGA NEWS | 21 OCTOBER 2025

ಚಿತ್ರದುರ್ಗ: ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಾರ್ವಜನಿಕರು ಶಾಂತಿಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ಮೇಲೆ ಹಲ್ಲೆ‌ ಪ್ರಕರಣ | ಶಿಕ್ಷಕ ಅಮಾನತು | ಡಿಸಿ ಸೂಚನೆ

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಆವರಣದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾದ ಪೊಲೀಸ್ ಹುತಾತ್ಮರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

ದೇಶದ ಹೊರಗಡೆ ದೇಶ ಕಾಯುವ ಯೋಧ, ದೇಶದ ಒಳಗಡೆ ನಮ್ಮ ಕಾಯುವ ಪೊಲೀಸರು ಬಹಳ ಮುಖ್ಯ ಪಾತ್ರವಹಿಸುತ್ತಾರೆ. ಪ್ರತಿಯೊಬ್ಬ ನಾಗರಿಕರ ನೆಮ್ಮದಿಯ ಜೀವನಕ್ಕೆ ತಮ್ಮ ಕುಟುಂಬ ಹಾಗೂ ಜೀವನವನ್ನೂ ಲೆಕ್ಕಿಸದೇ ನಮ್ಮ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.

ನಾಗರಿಕರು ಯಾವುದೇ ರೀತಿಯಾಗಿ ಕಾನೂನು ಉಲ್ಲಂಘನೆ ಮಾಡದಂತೆ, ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಡದೇ, ಸಾರ್ವಜನಿಕರು ಈ ದೇಶದ, ನೆಲದ ಕಾನೂನುಗಳನ್ನು ಗೌರವಿಸುವ ಮೂಲಕ ಕಾನೂನು ರಕ್ಷಣೆ ಮಾಡುವ ಪ್ರಜ್ಞೆ ಮತ್ತು ಪರಿಕಲ್ಪನೆ ಮೂಡಿದಾಗ ಉತ್ತಮ ಸಮಾಜ ಹಾಗೂ ಸುಸಂಸ್ಕøತ ನಾಡು ನಿರ್ಮಾಣವಾಗಲಿದೆ ಎಂದರು.

ಇದನ್ನೂ ಓದಿ: ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ | ಗುಲ್ಬರ್ಗಾದಲ್ಲಿ ಬಂಧಿಸಿದ ಪೊಲೀಸರು

ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯ ಎಲ್ಲ ಸಾರ್ವಜನಿಕರ ನೆಮ್ಮದಿಯ ಜೀವನಕ್ಕೆ ಕಾರಣೀಭೂತರಾಗಿದ್ದಾರೆ ಹಾಗಾಗಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪೊಲೀಸರೊಂದಿಗೆ ನಾಗರಿಕರು ಸಹ ಕೈಜೋಡಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, 1959ರ ಅಕ್ಟೋಬರ್ 21ರಂದು ಸಿಆರ್‍ಪಿಎಫ್ ಡಿಎಸ್‍ಪಿ ಕರಣ್ ಸಿಂಗ್ ಅವರ ಮುಖಂಡತ್ವದಲ್ಲಿ ಒಂದು ಸಿಆರ್‍ಪಿಎಫ್ ತುಕಡಿ ಲಡಾಕ್ ಪ್ರದೇಶದಲ್ಲಿರುವ ಹಾಟ್ ಸ್ಪ್ರಿಂಗ್ಸ್ ಹತ್ತಿರ ಗಡಿ ಭಾಗದಲ್ಲಿ ಗಸ್ತು ಮಾಡುತ್ತಿದ್ದಾಗ ಹಲವಾರು ಚೀನಾ ದೇಶದ ಸೈನಿಕರು, ಹಠಾತ್ ದಾಳಿ ಮಾಡಿದ್ದು, ಅವರು ನಮ್ಮ ಸಿಆರ್‍ಪಿಎಫ್ ತುಕಡಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದು ಮತ್ತು ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರು. 

ನಮ್ಮ ಸಿಆರ್‍ಪಿಎಫ್ ಪೊಲೀಸರು ತಮ್ಮ ಹತ್ತಿರ ಇದ್ದಂತಹ ಕೇವಲ ಕೆಲವೇ ರೈಫಲ್‍ಗಳಿಂದ ತಮ್ಮ ಉಸಿರು ಇರುವವರೆಗೆ ಧೈರ್ಯ ಮತ್ತು ಶೌರ್ಯದಿಂದ ಹೋರಾಡುತ್ತಾ 10 ಜನ ಸಿಆರ್‍ಪಿಎಫ್ ಯೋಧರು ವೀರ ಮರಣ ಹೊಂದಿರುತ್ತಾರೆ ಹಾಗೂ 09 ಜನ ಸಿಆರ್‍ಪಿಎಫ್ ಯೋಧರನ್ನು ಚೀನಾ ಸೈನಿಕರು ದಸ್ತಗಿರಿ ಸಹ ಮಾಡಿರುತ್ತಾರೆ. 

ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ಒಳಹರಿವು | ಮೈದುಂಬಲಿದೆ ಕೋಡಿಯ ಹರಿವು

ವೀರ ಮರಣ ಹೊಂದಿದ ಸಿಆರ್‍ಪಿಎಫ್ ಯೋಧರಿಗೆ ಇಡೀ ದೇಶವು ಶ್ರದ್ಧಾಂಜಲಿಯನ್ನು ಅರ್ಪಿಸಿ ಅವರ ಧೈರ್ಯ, ಶೌರ್ಯವನ್ನು ಕೊಂಡಾಡಿತು. ದೇಶಕ್ಕಾಗಿ ಹೋರಾಡುತ್ತಾ ವೀರ ಸ್ವರ್ಗ ಪಡೆದ ಈ ವೀರರ ಸ್ಮರಣೆಗಾಗಿ ವೀರ ಯೋಧರ ಸ್ಮಾರಕವನ್ನು ಲಡಾಕ್‍ನ ಅಬಾಸಿ ಚಿನ್ ಭಾಗದಲ್ಲಿ 18,000 ಅಡಿ ಎತ್ತರದ ಮೇಲೆ ನಿರ್ಮಿಸಲಾಗಿದ್ದು, ಇದರ ಪ್ರತೀಕವಾಗಿ ರಾಷ್ಟ್ರಾಧ್ಯಂತ ಪೊಲೀಸರು ಪ್ರತಿ ವರ್ಷ ಈ ದಿನದಂದು ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.  

ಪೊಲೀಸ್ ಹುತಾತ್ಮರ ಸ್ಮರಣೆಗಾಗಿ ಪ್ರತಿ ವರ್ಷವೂ ದೇಶಾದ್ಯಂತ ನಮ್ಮ ಇಲಾಖೆಯಿಂದ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಎಂದು ಆಚರಿಸಲಾಗುವುದು. 

ಈ ವರ್ಷದಲ್ಲಿ ಕರ್ತವ್ಯದಲ್ಲಿದ್ದಾಗ ತಮ್ಮ ಪ್ರಾಣವನ್ನು ಅರ್ಪಿಸಿದ ಎಲ್ಲಾ ದರ್ಜೆಯ ಪೊಲೀಸ್ ಅಧಿಕಾರಿಗಳ ಹೆಸರನ್ನು ರಾಷ್ಟ್ರಾದ್ಯಂತ ಎಲ್ಲ ಘಟಕಗಳಲ್ಲಿ ಓದಿ ಗೌರವ ಸಲ್ಲಿಸಲಾಗುತ್ತದೆ. 

ಈ ವರ್ಷ 2024ರ ಸೆಪ್ಟೆಂಬರ್ 01 ರಿಂದ 2025ರ ಆಗಸ್ಟ್ 31 ರವರೆಗೆ ಭಾರತ ದೇಶದಲ್ಲಿ ಒಟ್ಟು 191 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಕರ್ತವ್ಯದಲ್ಲಿರುವಾಗ ಹುತಾತ್ಮರಾಗಿದ್ದು, ಅದರಲ್ಲಿ ಕರ್ನಾಟಕದವರು ಒಟ್ಟು 08 ಜನ ಹುತಾತ್ಮರಾಗಿರುವುದರಿಂದ ಅವರಿಗೆ ಈ ಸಮಯದಲ್ಲಿ ಶ್ರದ್ದಾಂಜಲಿ ಅರ್ಪಿಸುತ್ತಿದ್ದೇವೆ ಎಂದು ತಿಳಿಸಿದ ಅವರು, ದೇಶದಾದ್ಯಂತ ಹುತಾತ್ಮರಾದ 191 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರುಗಳನ್ನು ಈ ಸಂದರ್ಭದಲ್ಲಿ ವಾಚಿಸಿದರು.

ಇದನ್ನೂ ಓದಿ: ನಾಯಕ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ | ರಮೇಶ್ ಕತ್ತಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಮುಖ್ಯ ಅತಿಥಿಗಳು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹಿರಿಯ ಪತ್ರಕರ್ತರು, ವಕೀಲರು, ವೈದ್ಯರು ಸೇರಿದಂತೆ ಸಾರ್ವಜನಿಕರು ಹುತಾತ್ಮರಿಗೆ ಹೂಗುಚ್ಛ ಇರಿಸಿ ಗೌರವ ಸಮರ್ಪಿಸಿದರು. ಹುತಾತ್ಮರ ಗೌರವಾರ್ಥ ಮೂರು ಸುತ್ತು ಗಾಳಿಯಲ್ಲಿ ಫೈರಿಂಗ್ ಮಾಡುವುದರ ಜೊತೆಗೆ ಪೊಲೀಸ್ ವಾದ್ಯ ವೃಂದದಿಂದ ರಾಷ್ಟ್ರಗೀತೆ ನುಡಿಸಿ, ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಆರ್.ಶಿವಕುಮಾರ್, ಪೊಲೀಸ್ ಉಪಾಧೀಕ್ಷಕರಾದ ಜೆ.ಶ್ರೀನಿವಾಸ್, ಪಿ.ಕೆ.ದಿನಕರ್, ಉಮೇಶ್ ಈಶ್ವರ್ ನಾಯಕ್, ಶಿವಕುಮಾರ್, ಎಂ.ಜಿ. ಸತ್ಯನಾರಾಯಣರಾವ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPolice Martyrs' Dayಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೊಲೀಸ್ ಹುತಾತ್ಮರ ದಿನಾಚರಣೆ
Share This Article
Facebook Email Print
Previous Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಿದ್ಯಾರ್ಥಿ ಮೇಲೆ ಹಲ್ಲೆ‌ ಪ್ರಕರಣ | ಶಿಕ್ಷಕ ಅಮಾನತು | ಡಿಸಿ ಸೂಚನೆ
Next Article Sri Banashankari Devi of Chikkajajur ಅ.23 ರಂದು ಚಿಕ್ಕಜಾಜೂರಿನ ಶ್ರೀ ಬನಶಂಕರಿ ದೇವಿಯ ರಜತ ಮಹೋತ್ಸವ, ಸಮುದಾಯ ಭವನ ಉದ್ಫಾಟನೆ
Leave a Comment

Leave a Reply Cancel reply

Your email address will not be published. Required fields are marked *

ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up