By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
    ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
    4 hours ago
    ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
    ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
    4 hours ago
    DC ramya
    ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗದಲ್ಲೇ ಅತಿ ಹೆಚ್ಚು ಮತದಾರರು | ಡಿಸಿ ರಮ್ಯಾ 
    5 hours ago
    ಕೆ.ಎಂ.ಸುರೇಶ್ ಪರ ಎಂ.ಸಿ. ರಘುಚಂದನ್ ಮತಯಾಚಿಸಿದರು.
    ಕೆ.ಎಂ. ಸುರೇಶ್‌ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್
    5 hours ago
    ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
    ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    7 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    17 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 week ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    7 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    chewing gum
    ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
    16 hours ago
    red or white dragon fruit
    ಕೆಂಪು ಮತ್ತು ಬಿಳಿ ಡ್ರ್ಯಾಗನ್ ಹಣ್ಣಿನಲ್ಲಿ ಯಾವುದು ಉತ್ತಮ?
    16 hours ago
    Slim waist
    ನಿಮ್ಮ ಸೊಂಟ ಸ್ಲಿಮ್ ಆಗಬೇಕೆಂದು ಬಯಸುವಿರಾ? ಹಾಗಾದ್ರೆ ಈ ಸರಳ ಸಲಹೆಗಳನ್ನು ಅನುಸರಿಸಿ
    2 days ago
    Cardamom water
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿದರೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ?
    2 days ago
    Knee pain
    ಮೊಣಕಾಲು ನೋವಿಗೆ ಈ ಮಸಾಲೆಗಳನ್ನು ಸೇವಿಸಿ
    3 days ago
Reading: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗದಲ್ಲೇ ಅತಿ ಹೆಚ್ಚು ಮತದಾರರು | ಡಿಸಿ ರಮ್ಯಾ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗದಲ್ಲೇ ಅತಿ ಹೆಚ್ಚು ಮತದಾರರು | ಡಿಸಿ ರಮ್ಯಾ 

News Desk Chitradurga News
Last updated: 13 October 2026 19:45
News Desk Chitradurga News
5 hours ago
Share
DC ramya
ಡಿಸಿ ರಮ್ಯ
SHARE

CHITRADURGA NEWS | 13 OCTOBER 2026

ಚಿತ್ರದುರ್ಗ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ-2026ಕ್ಕೆ ಇದೇ ತಿಂಗಳ ಅಕ್ಟೋಬರ್ 23 ರಂದು ಮತದಾನ ಜರುಗಲಿದೆ. ಜಿಲ್ಲೆಯಲ್ಲಿ 44,073 ಮತದಾರರು ಇದ್ದು, ಒಟ್ಟು 55 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ರಮ್ಯಾ ಹೇಳಿದರು.

ಇದನ್ನೂ ಓದಿ: ಕೆ.ಎಂ. ಸುರೇಶ್‌ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.

2025 ಡಿಸೆಂಬರ್ ಅಂತ್ಯಕ್ಕೆ ಪದವೀಧರ ಕ್ಷೇತ್ರದ ಮತಪಟ್ಟಿಯಲ್ಲಿ 41,358 ಪದವಿಧರ ಮತದಾರರಿದ್ದರು, ಸದ್ಯ 2715 ಪದವೀಧರ ಮತದಾರರ ಸೇರ್ಪಡೆಯಾಗಿದ್ದು, ಈ ಹಿಂದಿನ ಯಾವುದೇ ಮತದಾರರ ಹೆಸರುಗಳನ್ನು ತೆಗೆದು ಹಾಕಿಲ್ಲ. 25,551 ಪುರುಷ ಹಾಗೂ 18,522 ಮಹಿಳೆಯರು ಸೇರಿ ಒಟ್ಟು 44,073 ಪದವೀಧರ ಮತದಾರ ಅಂತಿಮ ಪಟ್ಟಿಯಲ್ಲಿದ್ದು, ಇವರು ಮಾತ್ರ ಮತಚಲಾಯಿಸಲು ಅರ್ಹರಾಗಿರುತ್ತಾರೆ. ಈ ಹಿಂದಿನ 2022ರ ಚುನಾವಣೆಯಲ್ಲಿದ್ದ 22 ಮತಗಟ್ಟೆಗಳೊಂದಿಗೆ, ಈ ಬಾರಿ 33 ಹೆಚ್ಚುವರಿ ಮತಗಟ್ಟೆಗಳನ್ನು ಸೇರಿಸಿ ಒಟ್ಟು ಮತಗಟ್ಟೆಗಳ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ.

ಮತದಾನ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಒಟ್ಟು 350 ಜನ ಚುನಾವಣಾ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಇವರಿಗೆ ಬೆಂಗಳೂರಿನಲ್ಲಿ ತರಬೇತಿ ನೀಡಲಾಗುತ್ತಿದೆ. 70 ಮತಗಟ್ಟೆ ಅಧಿಕಾರಿ, 70 ಸಹಾಯಕ ಮತಗಟ್ಟೆ ಅಧಿಕಾಗಳು, ಇದರೊಂದಿಗೆ ಎರಡು ಹಾಗೂ ಮೂರನೇ ಮತಗಟ್ಟೆ ಅಧಿಕಾರಿಗಳಾಗಿ ತಲಾ 70, ಸೂಕ್ಷ ವೀಕ್ಷಕರಾಗಿ 68 ಹಾಗೂ 2 ಮಾಸ್ಟರ್ ಟ್ರೈನರ್‍ಗಳು ಮತದಾನ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಹೇಳಿದರು.

ಇದನ್ನೂ ಓದಿ: ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?

ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು:

ಅಕ್ಟೋಬರ್ 6 ರಂದು ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯಗೊಂಡಿದ್ದು, ಪರಿಶೀಲನೆ ನಂತರ ಒಟ್ಟು 10 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಶಿ ಹುಲಿಕುಂಟೆ ಮಠ್, ಭಾರತೀಯ ಜನತಾ ಪಕ್ಷದಿಂದ ಕೆ.ಎಂ.ಸುರೇಶ(ಸೋಮೇಶ್ವರ), ಸರ್ವ ಜನತಾ ಪಕ್ಷದಿಂದ ಜಿ.ಸಿ.ಪಾಟೀಲ್ ಅಭ್ಯರ್ಥಿಗಳಾಗಿದ್ದರೆ, ಪಕ್ಷೇತರರಾಗಿ ಕಪನಿ ಗೌಡ, ಚಿಕ್ಕರಾಜು ಎಸ್ ಯಾದವ್, ಲಕ್ಷ್ಮಯ್ಯ.ಆರ್, ಲಕ್ಷ್ಮಿಕಾಂತ್ ಎಸ್ ಯಾದವ್, ಶಶಿ ಹುಲಿಕಟ್ಟೆ, ಸೈಯದ್ ಅಕ್ಫಾ ಅಹಮದ್, ಅಡ್ವಕೇಟ್ ಬರೀದ್ ಸ್ಪರ್ಧಿಸಿದ್ದಾರೆ.

ಮತದಾನವು ಬ್ಯಾಲೆಟ್ ಪೇಪರ್ ಮೇಲೆ ನಡೆಯಲಿದ್ದು, ಮತದಾರು ಪ್ರಾಶಸ್ತ್ಯ ಆಧಾರದಲ್ಲಿ ಮತಚಲಾಯಿಸಬೇಕು. ಮತದಾನ ಮಾಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಾದರಿ ವೀಡಿಯೊ ಸಿದ್ದಪಡಿಸಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ಮಾಡುವುದಾಗಿ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದರು.

ಈಗಾಗಲೇ ಭಾವಚಿತ್ರ ರಹಿತ ಅಂತಿಮ ಮತದಾರ ಪಟ್ಟಿ ವೆಬ್ ಸೈಟ್‍ನಲ್ಲಿ ಲಭ್ಯವಿದ್ದು, ಪದವಿಧರ ಮತದಾರರು https://ceo.karnataka.gov.in/393/election-rolls-of-graduates-and-teachers-constituencies–2026/en ಪರಿಶೀಲಿಸಿಕೊಳ್ಳಬಹುದು. ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಯಾವುದೇ ಸಂದೇಹಗಳಿದ್ದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 1950 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಹೇಳಿದರು.

ಇದನ್ನೂ ಓದಿ: ಕೆಂಪು ಮತ್ತು ಬಿಳಿ ಡ್ರ್ಯಾಗನ್ ಹಣ್ಣಿನಲ್ಲಿ ಯಾವುದು ಉತ್ತಮ?

ಎಸ್.ಐ.ಆರ್: ಮತದಾರರ ಪರಿಶೀಲನೆ ಕಾರ್ಯ ಪೂರ್ಣ

ಪತ್ರಿಕಾಗೋಷ್ಠಿ ತರುವಾಯ ಜಿಲ್ಲಾಧಿಕಾರಿ ಎಸ್.ರಮ್ಯಾ ಅವರು ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದರು. ವಿಶೇಷ ಮತಪಟ್ಟಿ ಪರಿಷ್ಕರಣೆ ಅಂಗವಾಗಿ ಅನರ್ಹರೆಂದು ಗುರುತಿಸಲಾಗಿದ್ದ ಮತದಾರರ ವಿಚಾರಣೆ ಕಾರ್ಯ ಪ್ರಗತಿಯಲ್ಲಿದ್ದು, ಮಂಗಳಾವರ 250 ಮತದಾರ ವಿಚಾರಣೆ ಪೂರ್ಣಗೊಂಡರೆ, ನೋಟಿಸ್ ನೀಡಿದ ಎಲ್ಲ 2,372 ಮತದಾರರ ವಿಚಾರಣೆ ಪೂರ್ಣಗೊಳ್ಳಿದೆ. ಶೀಘ್ರದಲ್ಲೇ ಅಂತಿಮ ಆದೇಶ ನೀಡಲಾಗುವುದು. ಜಿಲ್ಲೆಯಲ್ಲಿ ಫಾರಂ 7 ಅರ್ಜಿಗಳ ಆಧಾರದಲ್ಲಿ ಯಾವುದೇ ಮತದಾರರ ಹೆಸರನ್ನು ಮತಪಟ್ಟಿಯಿಂದ ತೆಗೆದು ಹಾಕಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.

ಬಿ.ಎಲ್.ಓ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿ, ಅರ್ಹರಾದ ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡದಿರುವುದಕ್ಕೆ ರಾಜಕೀಯ ಪಕ್ಷಗಳ ಮುಖಂಡರು ಸಮಾಧಾನ ವ್ಯಕ್ತಪಡಿಸಿ, ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದರು.

ಜಿಲ್ಲೆಯಲ್ಲೇ ಅತಿ ಹೆಚ್ಚು ಪದವೀಧರ ಮತದಾರರು:

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 1.78 ಲಕ್ಷ ಪದವೀಧರ ಮತದಾರರು ಇದ್ದರೆ, ಈ ಪೈಕಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 44,073 ಮತದಾರರು ಇದ್ದು, ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಹೆಚ್ಚಿದೆ. ಈ ಹಿನ್ನಲೆಯಲ್ಲಿಯೇ 22 ಮೂಲ ಸೇರಿ 33 ಹೆಚ್ಚುವರಿ ಮತಗಟ್ಟೆಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದರು.

ಇದನ್ನೂ ಓದಿ: ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ

ಸಭೆಯಲ್ಲಿ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ-2026 ಸಂಬಂಧಿಸಿದ ಭಾಚಿತ್ರಗಳು ಇರುವ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಚುನಾವಣೆ ತಹಶೀಲ್ದಾರ್ ಫಾತೀಮ ಬಿಬಿ, ಕಾಂಗ್ರೇಸ್ ಪಕ್ಷದ ಡಿ.ಎನ್.ಮೈಲಾರಪ್ಪ, ಜೆ.ಡಿ.ಎಸ್ ಪಕ್ಷದ ಗೋಪಾಲಸ್ವಾಮಿ ನಾಯಕ, ಆಪ್ ಪಕ್ಷದ ರಾಮಪ್ಪ ಸೇರಿದಂತೆ ಮತ್ತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ, ಕನ್ನಡ ನ್ಯೂಸ್, ಮತದಾರರು, Chitradurga, Chitradurga News, South East Graduate Constituency Election, Kannada News, Voters,
Share This Article
Facebook Email Print
Previous Article ಕೆ.ಎಂ.ಸುರೇಶ್ ಪರ ಎಂ.ಸಿ. ರಘುಚಂದನ್ ಮತಯಾಚಿಸಿದರು. ಕೆ.ಎಂ. ಸುರೇಶ್‌ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್
Next Article ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
Leave a Comment

Leave a Reply Cancel reply

Your email address will not be published. Required fields are marked *

ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
ಮುಖ್ಯ ಸುದ್ದಿ
ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
ಮುಖ್ಯ ಸುದ್ದಿ
ಕೆ.ಎಂ.ಸುರೇಶ್ ಪರ ಎಂ.ಸಿ. ರಘುಚಂದನ್ ಮತಯಾಚಿಸಿದರು.
ಕೆ.ಎಂ. ಸುರೇಶ್‌ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್
ಮುಖ್ಯ ಸುದ್ದಿ
chewing gum
ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up