By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭದ್ರಾ ಮೇಲ್ದಂಡೆ ಕಾಲುವೆಗೆ ಈಜಲು ತೆರಳಿದ್ದ ಬಾಲಕ ಸಾವು
    3 hours ago
    ಅರ್ಜಿ ಅಹ್ವಾನ
    ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಯಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಅಹ್ವಾನ 
    3 hours ago
    Turuvanur hobli level sports meet | Excellent performance of Koonabevu school students
    ತುರುವನೂರು ಹೋಬಳಿಮಟ್ಟದ ಕ್ರೀಡಾಕೂಟ | ಕೂನಬೇವು ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ
    18 hours ago
    ಹಿಂದೂ ಮಹಾಗಣಪತಿ ಪುರಪ್ರವೇಶ | ಭರ್ಜರಿ ಸ್ವಾಗತಕೋರಿದ ಕೋಟೆನಾಡು
    20 hours ago
    Municipal Council
    ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    18 hours ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    6 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    7 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    18 hours ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • Life Style
    Life StyleShow More
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    4 hours ago
    Conch flower
    ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
    5 hours ago
    Back pain
    ಬೆನ್ನು ನೋವು ಇದ್ದರೆ ಯಾವ ಎಣ್ಣೆ ಹಚ್ಚಬೇಕು? ತಿಳಿಯಿರಿ
    1 day ago
    face wash
    ಫೇಸ್ ವಾಶ್‌ನಲ್ಲಿರುವ ಈ ಪದಾರ್ಥಗಳು ಮೊಡವೆಗಳಿಗೆ ಕಾರಣವಾಗಬಹುದು ಎಚ್ಚರ
    1 day ago
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    2 days ago
Reading: ಹೊಳಲ್ಕೆರೆ ಬಳಿ ಸಿಕ್ಕಿದ್ದು 8 ಕೋಟಿಯಲ್ಲ | ಯಾರಿಗೆ ಸೇರಿದ್ದು ಇಷ್ಟು ದೊಡ್ಡ‌ಮೊತ್ತ | ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಸುದ್ದಿಗೋಷ್ಠಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿಮುಖ್ಯ ಸುದ್ದಿ

ಹೊಳಲ್ಕೆರೆ ಬಳಿ ಸಿಕ್ಕಿದ್ದು 8 ಕೋಟಿಯಲ್ಲ | ಯಾರಿಗೆ ಸೇರಿದ್ದು ಇಷ್ಟು ದೊಡ್ಡ‌ಮೊತ್ತ | ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಸುದ್ದಿಗೋಷ್ಠಿ

chitradurganews.com
Last updated: 30 November 2023 13:54
chitradurganews.com
3 years ago
Share
SHARE

ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಸಿಕ್ಕಿದ ಭಾರೀ ಮೊತ್ತದ ಹಣವನ್ನು ಬುಧವಾರ ತಡರಾತ್ರಿವರೆಗೆ ಪೊಲೀಸರು ಎಣಿಕೆ ಮಾಡಿದ್ದು, 7,99,96000 ರೂ. ಪತ್ತೆಯಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಖಚಿತ ಮಾಹಿತಿ ಮೇರೆಗೆ ಜಿಲ್ಲೆಯಾದ್ಯಂತ ಎಲ್ಲ ಪೊಲೀಸ್ ಠಾಣೆಗಳಿಗೆ ಅಲರ್ಟ್ ಮಾಡಲಾಗಿದೆ.

ಇದನ್ನೂ ಓದಿ: ದಾಖಲೆ‌ ಇಲ್ಲದ 8 ಕೋಟಿ ರೂ. ಜಪ್ತಿ | ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ

ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಬಿಳಿ ಬಣ್ಣದ ಇನ್ನೋವಾ ಕಾರು ತಡೆದಾಗ ಅದರಲ್ಲಿ ಸುಮಾರು 8 ಕೋಟಿ ಹಣವನ್ನು ತಂಬಾಕು ಬ್ಯಾಗುಗಳಲ್ಲಿ ತುಂಬಿಡಲಾಗಿತ್ತು.

ಕಾರಿನಲ್ಲಿದ್ದ ಹಣ ಜಪ್ತಿ ಮಾಡಿ, ಚಾಲಕ ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಗೊಲರಹಟ್ಟಿಯ‌ ಸಚಿನ್ ಹಾಗೂ ಹರೀಶ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಸದ್ಯ ಕಾರು ಓಡಿಸುತ್ತಿದ್ದ ಸಚಿನ್ ನೀಡಿರುವ ಮಾಹಿತಿಯಂತೆ, ಶಿವಮೊಗ್ಗದ ಮಲ್ನಾಡ್ ಟ್ರೇಡರ್ಸ್ ನ ಸುರೇಶ್ ಎಂಬುವವರಿಗೆ ಸೇರಿದೆ.

ಅಡಕೆ ಖರೀಧಿಗಾಗಿ ಈ ಹಣವನ್ನು ಕೊಟ್ಟಿದ್ದರು, ಆದರೆ, ಅಡಕೆ ಖರೀಧಿ ಮಾಡಲಾಗದ ಕಾರಣ ವಾಪಾಸು ತಲುಪಿಸಲು ಹೋಗುತ್ತಿದ್ದೆವು ಎಂದು ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸೂಕ್ತ ದಾಖಲಾತಿಗಳನ್ನು‌ ನೀಡುವಂತೆ ಸುರೇಶ್ ಅವರಿಗೂ ನೋಟೀಸ್ ನೀಡಲಾಗಿದೆ. ಹತ್ತು ಲಕ್ಷಕ್ಕಿಂತ ಹೆಚ್ಚು ನಗದು ಹಣ ವಹಿವಾಟು ಮಾಡಿರುವ ಕಾರಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ.

ಪೂರ್ಣ ಮಾಹಿತಿ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ಹಣದ ಮೂಲ್ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ಮಾಹಿತಿ ಪಡೆಯುವುದು ಬಾಕಿಯಿದೆ ಎಂದು ಹೇಳಿದ್ದಾರೆ.

 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:arecanutChitradurgaHolalkereIlleagalinvcome taxPoliceಅಕ್ರಮ ಹಣಅಡಿಕೆ ವರ್ತಕಚಿತ್ರದುರ್ಗಪೊಲೀಸ್ಹೊಳಲ್ಕೆರೆ
Share This Article
Facebook Email Print
Previous Article ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ನಡೆಯಿತು. ಕುರುಮರಡಿಕೆರೆ ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳೆಷ್ಟು | ಪರಿಹಾರ ಸಿಕ್ಕಿದ್ದು ಎಷ್ಟಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ
Next Article ಜಿಲ್ಲಾಸ್ಪತ್ರೆಯಲ್ಲಿ ಮಂಗಾಟ | ರೋಗಿಗಳ ಪರದಾಟ
Leave a Comment

Leave a Reply Cancel reply

Your email address will not be published. Required fields are marked *

ಭದ್ರಾ ಮೇಲ್ದಂಡೆ ಕಾಲುವೆಗೆ ಈಜಲು ತೆರಳಿದ್ದ ಬಾಲಕ ಸಾವು
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಯಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
Weeds
ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
Life Style
Conch flower
ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up