CHITRADURGA NEWS | 01 NOVEMBER 2026
ಚಿತ್ರದುರ್ಗ: ಹಾಸನಾಂಬೆ ದೇವಿ ಜಾತ್ರೆ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದಿಂದ ಚಿತ್ರದುರ್ಗ – ಹಾಸನ – ಚಿತ್ರದುರ್ಗ ಮಾರ್ಗದಲ್ಲಿ ವಿಶೇಷ ವಾಹನ ಸೌಲಭ್ಯ ಕಲ್ಪಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ 35 ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಈ ವಿಶೇಷ ಬಸ್ ಸೌಲಭ್ಯವು ನವೆಂಬರ್ 01 ರಿಂದ 10 ರವರೆಗೆ ಕಾರ್ಯಚರಣೆ ನಡೆಸಲಿದೆ. ಚಿತ್ರದುರ್ಗದಿಂದ ಹಾಸನಕ್ಕೆ ಹೊರಡುವ ಬಸ್ಸು ಪ್ರತಿದಿನ ಬೆಳಿಗ್ಗೆ 6.30 ಗಂಟೆಗೆ ಹಾಗೂ ಹಾಸನದಿಂದ ಚಿತ್ರದುರ್ಗಕ್ಕೆ ಹಿಂತಿರುಗುವ ಬಸ್ಸು ಮಧ್ಯಾಹ್ನ 15:00 ಗಂಟೆಗೆ ಹೊರಡಲಿದೆ.
ಪ್ರಯಾಣಿಕರು ತಮ್ಮ ಆಸನಗಳನ್ನು ನಿಗಮದ ವೆಬ್ಸೈಟ್ www.ksrtc.in ಮೂಲಕ ಮುಂಗಡವಾಗಿ ಕಾಯ್ದಿರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಹಾಗೂ ಭಕ್ತಾದಿಗಳು ಈ ವಿಶೇಷ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

