CHITRADURGA NEWS | 05 AUGUST 2025
ಚಿತ್ರದುರ್ಗ: ಶ್ರಾವಣ ಮಾಸದ ಮಂಗಳವಾರದಂದು ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಶ್ರದ್ದಾ ಭಕ್ತಿಯಿಂದ ಪೂಜಿಸಲಾಯಿತು.
ಇದನ್ನೂ ಓದಿ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರು
ಮಲ್ಲಿಗೆ ಸುಗಂಧರಾಜ, ಕನಕಾಂಬರ, ಗುಲಾಬಿ, ಸೇವಂತಿಗೆ, ಹಸಿರು ಪತ್ರೆಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು.
ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕಣಿವೆಮಾರಮ್ಮನ ಅಲಂಕಾರವನ್ನು ಕಣ್ತುಂಬಿಕೊಂಡರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
