CHITRADURGA NEWS | 31 MARCH 2025
ಚಿತ್ರದುರ್ಗ: ಯುಗಾದಿ ಹಬ್ಬದ ಅಂಗವಾಗಿ ನಗರದ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ನೀಲಕಂಠೇಶ್ವರ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Also Read: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ

ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಬೆಳಗಿನಿಂದಲೇ ಸಹಸ್ರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು.
ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ವಿಧಿ ವಿಧಾನಗಳು ಮತ್ತು ಅಲಂಕಾರಗಳನ್ನು ಏರ್ಪಡಿಸಲಾಗಿತ್ತು.
ಕಲಾವಿದ ಇನ್ ದುರ್ಗ ಖ್ಯಾತಿಯ ಡಾ.ರುಜುತ್ ಸಿ ಕೆ ಅವರ ಮನೆಯ ಆವರಣದಲ್ಲಿ ಬೆಳೆದ ಬೃಹತ್ ಆಕಾರದ ಸುಮಾರು 8 ಇಂಚು ಉದ್ದ 5 ಇಂಚು ಅಗಲದ ಬಿಲ್ವ ಪತ್ರೆಯನ್ನು ಸಮರ್ಪಸಲಾಗಿತ್ತು.
Also Read: ದಿನ ಭವಿಷ್ಯ | ಮಾರ್ಚ್ 31 | ಉದ್ಯೋಗಗಳಲ್ಲಿ ಬದಲಾವಣೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ಶುಭ ಸುದ್ದಿ
ಬಂದಂತಹ ಭಕ್ತವೃಂದರಲ್ಲಿ ಆಕರ್ಷನಿಯವಾಗಿ ಕಣ್ಮನ ಸೆಳೆಯಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
