By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    1 hour ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    13 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    13 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    14 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    54 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    2 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಪದವೀಧರ ಮತದಾರರ ಸಂಖ್ಯೆ ಹೆಚ್ಚಿಸಲು ವಿಶೇಷ ಕ್ರಮ | ಸುಮನ್ ಕುಮಾರ್ ದಾಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪದವೀಧರ ಮತದಾರರ ಸಂಖ್ಯೆ ಹೆಚ್ಚಿಸಲು ವಿಶೇಷ ಕ್ರಮ | ಸುಮನ್ ಕುಮಾರ್ ದಾಸ್

News Desk Chitradurga News
Last updated: 28 November 2025 18:48
News Desk Chitradurga News
6 months ago
Share
ಆಗ್ನೇಯ ಪದವಿಧರ ಕ್ಷೇತ್ರದ ಮತಪಟ್ಟಿ ತಯಾರಿಕೆ ಸಿದ್ದತೆಗಳನ್ನು ಸುಮನ್ ಕುಮಾರ್ ದಾಸ್ ವೀಕ್ಷಿಸಿದರು
SHARE

CHITRADURGA NEWS | 28 NOVEMBER 2025

ಚಿತ್ರದುರ್ಗ: ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಷ್ಟು ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗಳಿಗೆ ಹೆಚ್ಚು ಆಸಕ್ತಿ ತೋರದಿರುವುದು ಕಂಡುಬಂದಿದ್ದು, ಈ ಕಾರಣದಿಂದ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯಲ್ಲಿ ನೊಂದಣಿ ಮಾಡಿಸಿಕೊಳ್ಳದೆ ಅರ್ಹ ಮತದಾರರು ಹೊರಗುಳಿಯುತ್ತಾರೆ. ಎಲ್ಲಾ ಅರ್ಹ ಮತದಾರರು ಹೆಸರು ನೊಂದಾಯಿಸಿಕೊಳ್ಳಲು ಅನುವಾಗುವಂತೆ, ಪದವಿ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಸುಧಾರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಭಾರತೀಯ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 28 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಆಗ್ನೇಯ ಪದವಿಧರ ಕ್ಷೇತ್ರದ ಮತಪಟ್ಟಿ ತಯಾರಿಕೆ ಸಿದ್ದತೆಗಳನ್ನು ವೀಕ್ಷಿಸಿದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

2016 ರ ಸರ್ವೋಚ್ಛ ನಾಯಾಲಯದ ತೀರ್ಪಿನ ಅನುಸಾರ ಪ್ರತಿ ಆರು ವರ್ಷಗಳಿಗೊಮ್ಮೆ ನಡೆಯುವ ಪದವಿ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಒಂದು ವರ್ಷ ಮುನ್ನವೇ ಮತದಾರರ ಪಟ್ಟಿ ತಯಾರಿಕೆಗೆ ಸಿದ್ದತೆ ಆರಂಭವಾಗುತ್ತಿದೆ. ಈ ವೇಳೆ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ ನೀಡಲಾಗುತ್ತಿದೆ. ಈಗಿರುವ ನೊಂದಣಿ ನಿಯಮಗಳನ್ನು ಸರಳ ಹಾಗೂ ಪಾದರ್ಶಕವಾಗಿಸುವ ಸಲುವಾಗಿ ದೇಶದ ಎಲ್ಲಾ ಪದವಿ ಹಾಗೂ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಿಂದ ಸಲಹೆ ಸೂಚನೆಗಳನ್ನು ಆಹ್ವಾನಿಸಲಾಗಿದೆ ಎಂದು ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ತಿಳಿಸಿದರು.

ಮತದಾರರ ನೊಂದಣಿ ಸಂಖ್ಯೆ ಹೆಚ್ಚಳಕ್ಕೆ ಮೆಚ್ಚುಗೆ:

2020 ರಲ್ಲಿ ಆಗ್ನೇಯ ಪದವಿಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಒಟ್ಟು 21,024 ಮತದಾರರು ಇದ್ದರು. ಸದ್ಯ ಸೆ.30 ರಿಂದ ನ.06 ವರೆಗೆ ಜರುಗಿದ ಆಗ್ನೇಯ ಪದವಿಧರ ಕ್ಷೇತ್ರದ ಮತದಾರರ ನೊಂದಣಿ ಪ್ರಕ್ರಿಯೆಯಲ್ಲಿ 37,976 ಜನರು ಫಾರಂ-18 ರಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 211 ನೊಂದಣಿ ಅರ್ಜಿಗಳನ್ನು ನಾನಾ ಕಾರಣಗಳಿಗೆ ತಿರಸ್ಕರಿಸಲಾಗಿದೆ. 

ಇದನ್ನೂ ಓದಿ: ಹೊಳಲ್ಕೆರೆ | ಗಣಿಬಾಧಿತ ಪ್ರದೇಶಗಳಲ್ಲಿ ವಸತಿ ರಹಿತ ಫಲಾನುಭವಿಗಳ ಆಯ್ಕೆಗೆ ಗ್ರಾಮಸಭೆ

ಇತರೆ ಜಿಲ್ಲೆಗೆ ಸೇರಿದ 567 ಅರ್ಜಿಗಳು ಸ್ವೀಕೃತವಾಗಿದೆ. ನ.18 ರಂದು ಆಗ್ನೇಯ ಪದವಿಧರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು ಒಟ್ಟು 37,198 ಮತದಾರರು ಇದ್ದಾರೆ. ಹೆಚ್ಚಿನ ಮತದಾರರು ನೊಂದಣಿ ಮಾಡಿಸಲು ಶ್ರಮಿಸಿದ ಅಧಿಕಾರಿಗಳ ಕಾರ್ಯಕ್ಕೆ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಸಹಾಯ:

ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಜರುಗಿದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲ್ಲಿ ಗಣತಿದಾರರು ಜಿಲ್ಲೆಯ ಪ್ರತಿ ಕುಟುಂಬದಲ್ಲಿನ ಸದಸ್ಯರ ಶೈಕ್ಷಣಿಕ ವಿವರ ಪಡೆಯುವಾಗ, ಪದವಿ ಶಿಕ್ಷಣ ಪೂರೈಸಿದವರಿಗೆ ಆಗ್ನೇಯ ಪದವಿಧರ ಕ್ಷೇತ್ರದ ಮತದಾರರ ನೊಂದಣಿ ಕುರಿತಂತೆ ಅರಿವು ಮೂಡಿಸಿದ ಪರಿಣಾಮವಾಗಿ, ಮತದಾರರ ನೊಂದಣಿ ಹೆಚ್ಚಳಕ್ಕೆ ಗುರಿ ನಿಗದಿಪಡಿಸಲಾಯಿತು. 

ಬಿಎಲ್‍ಓಗಳ ಮೂಲಕ ಮನೆ ಮನೆಗೆ ತೆರಳಿ ಅರ್ಹ ಮತದಾರರು ನೊಂದಣಿ ಮಾಡಿಕೊಳ್ಳುವಂತೆ ಪ್ರೇರೇಪಿಸಲಾಯಿತು. ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ನೀಡಲಾಯಿತು. ಇದರ ಪರಿಣಾಮ ಮತದಾರರ ನೊಂದಣಿ ಸಂಖ್ಯೆ ಹೆಚ್ಚಳವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ರೋಗಿಯ ಸಂಬಂಧಿಕರು ಸಂದರ್ಶನ ಅವಧಿಯಲ್ಲಿ ಮಾತ್ರ ಭೇಟಿ ನೀಡಿ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ

ಜಿಲ್ಲೆಯಲ್ಲಿ ಒಟ್ಟು 6 ವಿಧಾನ ಸಭಾ ಕ್ಷೇತ್ರಗಳಿದ್ದು, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣಾಧಿಕಾರಿಗಳಾಗಿದ್ದಾರೆ. ಮತದಾರರ ನೊಂದಣಿಗಾಗಿ ಜಿಲ್ಲೆಗೆ 1 ಸಹಾಯಕ ಚುನಾವಣಾಧಿಕಾರಿ, ತಾಲ್ಲೂಕುಗಳಿಗೆ ಒಟ್ಟು 13 ಸಹಾಯಕ ಚುನಾವಣಾಧಿಕಾರಿಗಳು, 7 ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ. 

ಚುನಾವಣಾ ಆಯೋಗ ಕಾಲೇಜು ಶಿಕ್ಷಣ ಇಲಾಖೆಯಿಂದ ವಿವಿಧ ವಿಶ್ವ ವಿದ್ಯಾಲಯಗಳ ವ್ಯಾಪ್ತಿಯಲ್ಲಿ ಪದವಿ ಪಡೆದವರ ಹೆಸರು, ವಿಳಾಸದ ಮಾಹಿತಿ ದತ್ತಾಂಶವನ್ನು ಆಯೋಗದ ವೆಬ್‍ಸೈಟ್‍ನೊಂದಿಗೆ ಸಮೀಕರಿಸಿದರೆ ಹೆಚ್ಚು ನಿಖರವಾಗಿ ಹೆಚ್ಚಿನ ಸಂಖ್ಯೆಯ ಮತದಾರರನ್ನು ನೊಂದಣಿ ಮಾಡಬಹುದು. ಇದರಿಂದ ದಾಖಲೆಗಳ ಪರಿಶೀಲನೆಗೂ ಅನುಕೂಲವಾಗುತ್ತದೆ. ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಸುಧಾರಣೆಗೆ ಸಲಹೆಗಳನ್ನು ಲಿಖಿತರೂಪದಲ್ಲಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಭಾರತೀಯ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಪದವಿಧರ ಮತದಾರ ನೊಂದಣಿಯಲ್ಲಿ ಸ್ವೀಕೃತ ಹಾಗೂ ತಿರಸ್ಕøತ ಫಾರಂ-18 ಅರ್ಜಿ ನಮೂನೆಗಳ ವೀಕ್ಷಣೆ ನಡೆಸಿದರು. ನಂತರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸ್ಥಾಪಿಸಿದ ಮತದಾರ ನೊಂದಣಿ ನಿರ್ಧಿಷ್ಟಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದರು.

ಇದನ್ನೂ ಓದಿ: ಬೆಳೆ ಹಾನಿ | ಜಿಲ್ಲೆಯ 769 ರೈತರಿಗೆ 109.93 ಲಕ್ಷ ರೂ. ಪರಿಹಾರ ವಿತರಣೆ | ಟಿ.ವೆಂಕಟೇಶ್

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣೆ ಆಯೋಗದ ಅಧೀನ ಕಾರ್ಯದರ್ಶಿ ಶೀಶ್ ರಾಮ್, ಸಹಾಯಕ ನೊಂದಣಾಧಿಕಾರಿಗಳಾದ ರೈಲ್ವೇ ವಿಶೇಷ ಭೂಸ್ವಾಧೀನಾಧಿಕಾರಿ ಎನ್.ವೆಂಕಟೇಶ್ ನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನಾಧಿಕಾರಿ ಹೆಚ್.ಎನ್.ಚಂದ್ರಕುಮಾರ್, ಭದ್ರಾ ಮೇಲ್ದಂಡೆ ಭೂಸ್ವಾಧೀನಾಧಿಕಾರಿ ಟಿ.ಸುರೇಶ್ ಕುಮಾರ್ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article ವಿದ್ಯಾರ್ಥಿಗಳ ನೈಜ ಪ್ರತಿಭೆ ಹೊರ ತೆಗೆಯಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ | ಎಚ್.ಗಿರಿಜಾ
Next Article ಬೇಡರೆಡ್ಡಿಹಳ್ಳಿ ಮಾದರಿ ಗ್ರಾಪಂ ಸಂಕಲ್ಪ | ಡಾ.ಎಸ್.ಆಕಾಶ್
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up