By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
    4 hours ago
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
    6 hours ago
    ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
    ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
    7 hours ago
    ಚಿಕ್ಕಜಾಜೂರು ಪಿಎಸ್‌ಐ ನೇತ್ರಾವತಿ ತಾತ್ಕಾಲಿಕ ವರ್ಗಾವಣೆ
    8 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಏ.15 ರವರೆಗೆ ಆನ್‍ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶ | ಜಿಲ್ಲಾಧಿಕಾರಿ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    5 days ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 week ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 week ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    1 week ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    20 hours ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 08 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 07 | ಆಪ್ತರೊಂದಿಗೆ ಅನಿರೀಕ್ಷಿತ ವಾಗ್ವಾದಗಳು, ಕೈಗೊಂಡ ಕೆಲಸಗಳಲ್ಲಿ ವಿಳಂಬ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 week ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    4 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • Life Style
    Life StyleShow More
    Pink salt or black salt
    ಪಿಂಕ್ ಸಾಲ್ಟ್ ಅಥವಾ ಬ್ಲ್ಯಾಕ್ ಸಾಲ್ಟ್‍ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ಗೊತ್ತಾ?
    8 hours ago
    Do this yoga pose to get rid of knee problems
    ಮೊಣಕಾಲಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಮಾಡಿ
    9 hours ago
    hair loss
    ಹದಿಹರೆಯದ ವಯಸ್ಸಿನಲ್ಲೇ ಕೂದಲು ಕೂದುರಲು ಈ ಅಭ್ಯಾಸಗಳೇ ಕಾರಣವಂತೆ
    1 day ago
    Is your throat dry from thirst as soon as you wake up in the morning
    ಬೆಳಿಗ್ಗೆ ಎದ್ದ ತಕ್ಷಣ ಬಾಯಾರಿಕೆಯಿಂದ ಗಂಟಲು ಒಣಗುತ್ತಿದೆಯೇ? ಅದು ಈ ಅನಾರೋಗ್ಯದ ಸಂಕೇತವಾಗಿರಬಹುದು ಎಚ್ಚರ
    1 day ago
    Neem face pack
    ಮೊಡವೆಗಳನ್ನು ನಿವಾರಿಸಲು ಬೇವಿನ ಫೇಸ್ ಪ್ಯಾಕ್‌ 
    2 days ago
Reading: ನಾಗಪ್ಪನಿಗೆ ಹುಣಸೆ ಹುಳಿ ಸಾರು ನೈವೇದ್ಯ | ಕಾಡುಗೊಲ್ಲ ಸಮುದಾಯದಿಂದ ವಿಶಿಷ್ಟ ಆಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಚಳ್ಳಕೆರೆ

ನಾಗಪ್ಪನಿಗೆ ಹುಣಸೆ ಹುಳಿ ಸಾರು ನೈವೇದ್ಯ | ಕಾಡುಗೊಲ್ಲ ಸಮುದಾಯದಿಂದ ವಿಶಿಷ್ಟ ಆಚರಣೆ

News Desk Chitradurga News
Last updated: 4 August 2025 17:37
News Desk Chitradurga News
8 months ago
Share
ಕಾಡುಗೊಲ್ಲ ಸಮುದಾಯದ ಮಳ್ಳಿಗ ವಂಶಸ್ಥರಿಂದ ವಿಶೇಷ ನಾಗರಪಂಚಮಿ ಆಚರಣೆ
SHARE

CHITRADURGA NEWS | 04 AUGUST 2025

ಚಳ್ಳಕೆರೆ: ಚಳ್ಳಕೆರೆ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯಲ್ಲಿ ವಾಸಿಸುವ ಕಾಡುಗೊಲ್ಲ ಸಮುದಾಯದ ಮಳ್ಳಿಗ ವಂಶಸ್ಥರು ಪ್ರತಿ ವರ್ಷ ಎರಡನೇ ಶ್ರಾವಣ ವಾರದಲ್ಲಿ ವಿಶೇಷವಾಗಿ ನಾಗರಪಂಚಮಿಯನ್ನು ಆಚರಣೆ ಮಾಡುತ್ತಾರೆ. 

ಇದನ್ನೂ ಓದಿ: ಕಾಡು ಕಾಯುವ ಮರ ಕಥಾ ಸಂಕಲನ ಲೋಕಾರ್ಪಣೆ | IGP ಡಾ.ಬಿ.ಆರ್.ರವಿಕಾಂತೇಗೌಡ ಭಾಗೀ

ಈ ಸಮುದಾಯದ ವಿಶೇಷತೆ ಎಂದರೆ ನಾಗರ ಕಲ್ಲು ಮತ್ತು ಹುತ್ತಗಳಿಗೆ ಹಾಲು ಎರೆಯುವ ಬದಲು ಅನ್ನ ಹುಣಸೆ ಹುಳಿಯಿಂದ ತಯಾರು ಮಾಡಿದ ಸಾಂಬರ್ ರನ್ನು ನೈವೇದ್ಯ ಮಾಡುತ್ತಾರೆ. 

ಎರಡನೇ ಸೋಮವಾರ ಮುಂಜಾನೆಯಿಂದನೆ ಆಚರಣೆಯನ್ನು ಪ್ರಾರಂಭ ಮಾಡುವ ಇವರು ಚಳ್ಳಕೆರೆ ನಗರದಿಂದ 37 ಕಿ.ಮೀ ದೂರವಿರುವ ಪರುಶುರಾಮಪುರ ಹೋಬಳಿಯ ದೊಡ್ಡಚೆಲ್ಲೂರು ಕಾವಲಿಗೆ ಕಾಲನಡಿಗೆಯಲ್ಲಿ ತೆರಳುತ್ತಾರೆ. ಅಲ್ಲಿರುವ ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸುವ ಪದ್ದತಿ ಇಂದಿಗೂ ನಡೆದುಕೊಂಡು ಬಂದಿದೆ. ಸುಮಾರು 50 ಕ್ಕೂ ಹೆಚ್ಚು ಕುಟುಂಬಂಸ್ಥರು ಏಕಕಾಲಕ್ಕೆ ಪೂಜೆ ಸಲ್ಲಿಸುತ್ತಾರೆ. 

ಈ ದಿನ ಮಕ್ಕಳಿಂದ ಎಲ್ಲಾ ವಯಸ್ಸಿವರು ಉಪವಾಸ ವ್ರತ ಮಾಡಿ, ಸಂಜೆ ಪೂಜೆಯ ನಂತರ ವ್ರತ ಕೈಬಿಡಲಾಗುತ್ತದೆ. ಹರಕೆಗಳನ್ನು ಮಾಡಿಕೊಂಡು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ. 

ಇದನ್ನೂ ಓದಿ: ಆಡಳಿತಕ್ಕೆ ಚುರುಕು ಮುಟ್ಟಿಸಿದ ಜಿಪಂ ಸಿಇಓ |ತಾಲೂಕುಗಳಿಗೆ ಭೇಟಿ | ಕಾಮಗಾರಿ ಪರಿಶೀಲನೆ

ಕಂಕಣ ಭಾಗ್ಯ, ಸಂತಾನ, ಉದ್ಯೋಗ, ವ್ಯಾಪಾರದಲ್ಲಿ ಹೆಚ್ಚಳ ಹೀಗೆ ಅನೇಕ ಬೇಡಿಕೆಗಳನ್ನು ಬೇಡಿಕೊಳ್ಳುತ್ತಾರೆ. ಬೇಡಿಕೆ ಈಡೇರಿದ ನಂತರ ಬೆಳ್ಳಿ ಆಭರಣ, ಅನ್ನ ಸಂತರ್ಪಣೆ, ಇನ್ನೂ ಮಕ್ಕಳ ಮುಡಿ ಕೊಡುವ ಮೂಲಕ ಬೇಡಿಕೆ ತಿರಿಸುತ್ತಾರೆ. ಇನ್ನೂ ಕಾವಲಿಗೆ ಬರಲು ಆಗದ ಭಕ್ತರು ತಮ್ಮ ತಮ್ಮ ಮನೆಯಲ್ಲೆ ಇದ್ದು ರಾತ್ರಿ 7 ರ ನಂತರ ವ್ರತವನ್ನು ಕೈಬಿಡುತ್ತಾರೆ. 

ಸೋಮವಾರ ಬೆಳ್ಳಿಗೆ ಶ್ರೀರಂಗಸ್ವಾಮಿ ಮತ್ತು ಯತ್ತಪ್ಪಸ್ವಾಮಿ ದೇವಾಲಯದಿಂದ ಹೊರಟವರು, ಕಾವಲಿನಲ್ಲಿ ಪೂಜೆ ಸಲ್ಲಿಸಿ. ರಾತ್ರಿ‌ ದಾಸಪ್ಪ ಪೂಜಾರಿಗಳು, ದ್ಯಾವರಹಳ್ಳಿ ಬಳಿಯ ಭೂತಪ್ಪನ ಗಡಿ ಬಳಿ ತಂಗುತ್ತಾರೆ.

ಮಂಗಳವಾರ ಮುಂಜಾನೆ ಹೊರಟು ದೊಡ್ಡರಿ ಬಳಿ ಎದರು ಪರುವು ಮಾಡುತ್ತಾರೆ. ಇಲ್ಲಿ ಅನ್ನ ಮತ್ತು ಸೋಪ್ಪಿನ ಸಾಂಬರ್ ನೈವೇದ್ಯ ಮಾಡಿ, ಸಂಜೆಗೆ ಮರಳಿ ಗೊಲ್ಲರಹಟ್ಟಿಗೆ ಆಗಮಿಸುತ್ತಾರೆ. ಇನ್ನೂ ಚೆಲ್ಲೂರು ಕಾವಲಿನಲ್ಲಿ ನೀರಿನ ಸಮಸ್ಯೆ ಇದ್ದು ಕಳೆದೈದು ವರ್ಷದಿಂದ ಒಬನಹಳ್ಳಿ ಮಂಜುನಾಥ್ ನೀರಿ ವ್ಯವಸ್ಥೆ ಮಾಡುತ್ತಿರುವುದರಿಂದ ತುಂಬಾ ಅನುಕೂಲವಾಗುತ್ತಿದೆ. ಜನಪ್ರತಿನಿಧಿಗಳು ಭಕ್ತರು ಯಾರದಾರೂ ಶಾಶ್ವತ ನೀರಿನ ವ್ಯವಸ್ಥೆ ಮಾಡಿದ್ರೆ ತುಂಬಾ ಅನುಕೂಲವಾಗುತ್ತದೆ ಎಂದು ಭಕ್ತರು ತಿಳಿಸಿದ್ದಾರೆ. 

ಇದನ್ನೂ ಓದಿ: ಹಿರಿಯೂರಿನಲ್ಲಿ JDS ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ | ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಇನ್ನೂ ಮಳ್ಳಿಗ ವಂಶಸ್ಥರು ಅಲ್ಲದೆ ನೆಂಟರು, ಹೊಸದಾಗಿ ವಿವಾಹ ಆದವರು ಸಹ  ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸುತ್ತಾರೆ. ರಾಜಣ್ಣ, ರಂಗನಾಥ, ಮಂಜುನಾಥ, ವೀರಭದ್ರಪ್ಪ, ತಿಪ್ಪೇಸ್ವಾಮಿ, ವೀರೇಶ್ ಅಪ್ಪು, ಪೂಜಾರಿ ಸುರೇಶ, ದಾಸಪ್ಪರಾದ ರಂಗಸ್ವಾಮಿ, ತಿಪ್ಪೇಸ್ವಾಮಿ ನೂರಾರು ಭಕ್ತರು ಸೇರಿದ್ದರು.

ಸುಮಾರು ಏಳೆಂಟು ತಲೆ ಮಾರಿನವರಿಂದು ಈ ಆಚರಣೆ ನಡೆದುಕೊಂಡು ಬರುತ್ತಿರುವ ಪದ್ದತಿ. ಹಿರಿಯರು ಹೇಳುವ ಪ್ರಕಾರ ಪ್ರತಿ ವರ್ಷ 37 ಕಿ.ಮೀ ನಡೆದು ಬರಲು ಆಗುವುದಿಲ್ಲ ಎಂದು ಕರಿ ಕಂಬಳಿಯಲ್ಲಿ ಇಲ್ಲಿ ನೆಲೆಸಿರುವ ನಾಗರ ಕಲ್ಲುಗಳನ್ನು ಚಳ್ಳಕೆರೆ ನಗರದ ಸಮೀಪ ತೆಗೆದು ಪ್ರತಿಷ್ಟಾಪನೆ ಮಾಡುವ ಪ್ರಯತ್ನ ಮಾಡಲು ಮುಂದದಾಗ. ನಾಗರಕಲ್ಲು ಸಮೇತರಾಗಿ ವೇದವತಿ ನದಿಯಲ್ಲಿ ರಾತ್ರಿ ತಂಗಲಾಗಿತಂತೆ.  ಮುರುದಿನ ಬೆಳ್ಳಿಗೆ ಎದ್ದು ನೋಡಿದಾಗ ಆ ನಾಗರಕಲ್ಲು ಮಾಯಾವಾಗಿ ಮತ್ತೆ ಅದೇ ಸ್ಥಳದಲ್ಲಿ ಇದ್ದವು. ಈ ಹಿನ್ನೆಲೆಯಲ್ಲಿ ನಮ್ಮದು ತಪ್ಪಾಯಿತು ಪ್ರತಿವರ್ಷ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತೆವೆ ಎಂದು ದೇವರಲ್ಲಿ ಕ್ಷೇಮಾಯಾಚಿದ್ದರು ಎಂಬ ಇತಿಹಾಸ ಹಿರಿಯರು ಈಗಲೂ ಹೇಳುತ್ತಾರೆ. 

-ಉದಿಬಾಗಿಲು ಮೂರ್ತಪ್ಪ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsKadugolla communityNagapanchamiTamarind Sourಕಾಡುಗೊಲ್ಲ ಸಮುದಾಯಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಾಗಾಪಂಚಮಿಹುಣಸೆ ಹುಳಿ
Share This Article
Facebook Email Print
Previous Article Private bus-auto accident ಖಾಸಗಿ ಬಸ್-ಅಟೋ ಡಿಕ್ಕಿ | ಮೂವರಿಗೆ ಗಂಭೀರ ಗಾಯ
Next Article ಅಕ್ಕ ಕೆಫೆಯಲ್ಲಿ ಡಿ.ಸುಧಾಕರ್ ಉಪಹಾರ ಸೇವನೆ | ಸಿರಿಧಾನ್ಯ ಬಾತ್ ಸವಿದು, ಬಿಲ್ ಕೊಟ್ಟ ಸಚಿವರು
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
ಮುಖ್ಯ ಸುದ್ದಿ
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up