By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    5 hours ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    16 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    16 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    6 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    16 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    6 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    15 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    16 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    3 days ago
Reading: ಐತಿಹಾಸಿಕ ಚಿತ್ರದುರ್ಗ ನೋಡಲು ವಿಶೇಷ ಪ್ಯಾಕೇಜ್ |ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನವಿಗೆ ಫಲ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಐತಿಹಾಸಿಕ ಚಿತ್ರದುರ್ಗ ನೋಡಲು ವಿಶೇಷ ಪ್ಯಾಕೇಜ್ |ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನವಿಗೆ ಫಲ 

News Desk Chitradurga News
Last updated: 1 February 2026 18:41
News Desk Chitradurga News
9 months ago
Share
ಐತಿಹಾಸಿಕ ಚಿತ್ರದುರ್ಗ ನೋಡಲು ವಿಶೇಷ ಪ್ಯಾಕೇಜ್
ಐತಿಹಾಸಿಕ ಚಿತ್ರದುರ್ಗ ನೋಡಲು ವಿಶೇಷ ಪ್ಯಾಕೇಜ್
SHARE

CHITRADURGA NEWS | 01 FEBRUARY 2026

ಚಿತ್ರದುರ್ಗ: ಏಳುಸುತ್ತಿನ ಕೋಟೆಯ ನಾಡು, ಐತಿಹಾಸಿಕ ಪರಂಪರೆ, ವೀರಗಾಥೆಗಳು ಮತ್ತು ಸಾಂಸ್ಕøತಿಕ ವೈಭವದಿಂದ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗವನ್ನು ವೀಕ್ಷಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆಎಸ್‍ಟಿಡಿಸಿ) ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಪ್ರಾರಂಭಿಸಿದ್ದು, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಶ್ರಮದ ಫಲವಾಗಿ ಇದು ಅನುಷ್ಠಾನಕ್ಕೆ ಬಂದಿದೆ.

ಇದನ್ನೂ ಓದಿ: ಉದ್ಯೋಗ ಮೇಳಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ | ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೋಟೆಯ ನಾಡು ಚಿತ್ರದುರ್ಗದ ಐತಿಹಾಸಿಕ ಮಹತ್ವವನ್ನು ಸದನದಲ್ಲಿ ಮಂಡಿಸಿ, ಚಿತ್ರದುರ್ಗಕ್ಕೆ ಚಿತ್ರದುರ್ಗಕ್ಕೆ ಒಂದು ದಿನದ ವಿಶೇಷ ಪ್ರವಾಸ ಪ್ಯಾಕೇಜ್ ಜಾರಿಗೊಳಿಸುವಂತೆ ಮಾಡಿದ ಮನವಿಗೆ ಫಲ ದೊರೆತಿದ್ದು, ಈಗಾಗಲೆ ಕೆಎಸ್‍ಟಿಡಿಸಿ ವತಿಯಿಂದ ಪ್ರತಿ ವಾರ ಗುರುವಾರದಿಂದ ಭಾನುವಾರದವರೆಗೂ ನಿತ್ಯವೂ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಲಭ್ಯಗೊಳಿಸಲಾಗಿದೆ. 

ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಇದುವರೆಗೂ ಸುಮಾರು 7 ಟ್ರಿಪ್ ಪ್ರವಾಸಗಳು ಪೂರ್ಣಗೊಂಡಿದ್ದು, ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದುರ್ಗದ ಕೊಟೆ, ಐತಿಹಾಸಿಕ ಸ್ಥಳಗಳು ಮತ್ತು ಸ್ಥಳೀಯ ಸಂಸ್ಕøತಿಯ ಬಗ್ಗೆ ಶ್ಲಾಘನೆ ದೊರೆಯುತ್ತಿದೆ. ಕೋಟೆ ನಾಡಿನ ಖ್ಯಾತಿ ರಾಜ್ಯಾದ್ಯಂತ ಪ್ರತಿಧ್ವನಿಸುವ ಸಾಧನೆ, ಜನರ ಧ್ವನಿಯನ್ನು ಸದನಕ್ಕೆ ತಲುಪಿಸಿ, ಕ್ಷೇತ್ರದ ಹಿತಕ್ಕಾಗಿ ಪ್ರಯತ್ನಿಸಿದ ಫಲದಿಂದಾಗಿ ಚಿತ್ರದುರ್ಗ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಮುಂಚೂಣಿಗೆ ಬರಲು ಸಾಧ್ಯವಾಗಲಿದೆ.

ಪ್ಯಾಕೇಜ್‍ನಲ್ಲಿ ಏನೇನಿದೆ :

ಕೆಎಸ್‍ಟಿಡಿಸಿ ವತಿಯಿಂದ ಪ್ರತಿ ವಾರ ಗುರುವಾರದಿಂದ ಭಾನುವಾರದವರೆಗೂ ನಿತ್ಯವೂ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಒಂದು ದಿನದ ಪ್ರವಾಸವನ್ನು ಸುಸಜ್ಜಿತ ಅತ್ಯುತ್ತಮ ಹಾಗೂ ಆರಾಮದಾಯಕ ಬಸ್‍ನಲ್ಲಿ ಏರ್ಪಡಿಸುತ್ತಿದ್ದು, ಪ್ರತಿ ಒಂದು ಸೀಟ್‍ಗೆ ರೂ. 1073 ದರ ನಿಗದಿಪಡಿಸಲಾಗಿದೆ. ಇದರಲ್ಲಿ ಸಾಗಾಣಿಕೆ ಮತ್ತು ಗೈಡ್ ಸೌಲಭ್ಯ ಇರುತ್ತದೆ.  

ಇದನ್ನೂ ಓದಿ: ರೇಷ್ಮೆ ಬೆಳೆಗಾರರಿಗೆ ಕೃಷಿ ಪ್ರಶಸ್ತಿ | ಅರ್ಜಿ ಅಹ್ವಾನ

ಬೆಂಗಳೂರಿನಿಂದ ಬೆಳಿಗ್ಗೆ 06 ಗಂಟೆಗೆ ಹೊರಡುವ ಬಸ್ ಚಿತ್ರದುರ್ಗಕ್ಕೆ ಆಗಮಿಸಿ, ಐತಿಹಾಸಿಕ ಕೋಟೆ, ಚಂದ್ರವಳ್ಳಿ, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಸ್ಮಾರಕಕ್ಕೆ ಭೇಟಿ ನೀಡಲಿದೆ. ಸಂಜೆ 05 ಗಂಟೆಯ ಬಳಿಕ ಚಿತ್ರದುರ್ಗದಿಂದ ಹೊರಟು, ರಾತ್ರಿ 10 ಗಂಟೆಯ ವೇಳೆಗೆ ವಾಪಸ್ ಬೆಂಗಳೂರು ತಲುಪಲಿದೆ.  

ಪ್ರಾಯೋಗಿಕವಾಗಿ ನಾವು ಗುರುವಾರದಿಂದ ಭಾನುವಾರದವರೆಗೆ ನಿತ್ಯವೂ ಟ್ರಿಪ್ ಹಾಕಿಕೊಳ್ಳುತ್ತಿದ್ದೇವೆ. ಸೀಟ್‍ಗಳ ಬುಕಿಂಗ್ ಆಧಾರದಲ್ಲಿ ಪ್ರವಾಸ ಏರ್ಪಡಿಸುತ್ತೇವೆ, ಈಗಾಗಲೇ 7 ಟ್ರಿಪ್‍ಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. 

ಕೆಎಸ್‍ಟಿಡಿಸಿ ವತಿಯಿಂದ ಹಾಕಿಕೊಂಡಿರುವ ಈ ನೂತನ ಪ್ರವಾಸ ಪ್ಯಾಕೇಜ್‍ಗೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಹೆಚ್ಚು ಹೆಚ್ಚು ಪ್ರವಾಸಿಗರ ಬೇಡಿಕೆ ಬಂದಲ್ಲಿ ವಾರದ ಎಲ್ಲ ದಿನವೂ ಪ್ರವಾಸ ಏರ್ಪಡಿಸುತ್ತೇವೆ.  

ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ

ಆನ್‍ಲೈನ್ ಮೂಲಕ ಸದ್ಯ ಬೆಂಗಳೂರಿನಿಂದ ಮಾತ್ರ ಪ್ಯಾಕೇಜ್ ಬುಕ್ಕಿಂಗ್‍ಗೆ ಅವಕಾಶ ಕಲ್ಪಿಸಿದ್ದು, ಆಸಕ್ತರು https://kstdc.co ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 080-43344334 ದೂರವಾಣಿಯನ್ನು ಸಂಪರ್ಕಿಸಬಹುದು ಎನ್ನುತ್ತಾರೆ ಕೆಎಸ್‍ಟಿಡಿಸಿ ವ್ಯವಸ್ಥಾಪಕ ಚೇತನ್ ಅವರು.

ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪ್ರಾಚೀನ ಮಹತ್ವವುಳ್ಳ ಅನೇಕ ಪ್ರವಾಸಿ ತಾಣಗಳಿವೆ. ಇದರಲ್ಲಿ ಚಿತ್ರದುರ್ಗದ ಏಳು ಸುತ್ತಿನ ಕೋಟೆ, ಚಂದ್ರವಳ್ಳಿ ಕೂಡ ಐತಿಹಾಸಿಕವಾಗಿ ಅತ್ಯಂತ ಪ್ರಸಿದ್ಧಿ ಪಡೆದಿದೆ. ನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳ ಮಹತ್ವವನ್ನು ಸಾರುವಂತಾಗಲು ಕೆಎಸ್‍ಟಿಡಿಸಿ ನಿರಂತರವಾಗಿ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಿರತವಾಗಿದೆ. ಇದು ಕೇವಲ ಪ್ರವಾಸ ಮಾತ್ರವಲ್ಲ, ಇದರಿಂದಾಗಿ ಸ್ಥಳೀಯರಿಗೂ ಉದ್ಯೋಗ, ವ್ಯಾಪಾರ, ವಾಣಿಜ್ಯಕ್ಕೆ ಉತ್ತೇಜನ ದೊರೆತಂತಾಗುತ್ತದೆ.

–ಪ್ರಶಾಂತ್ ಕುಮಾರ್ ಮಿಶ್ರಾ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ, ಬೆಂಗಳೂರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHistorical ChitradurgaMLA KC Virendra PappySpecial packageಐತಿಹಾಸಿಕ ಚಿತ್ರದುರ್ಗಚಿತ್ರದುರ್ಗಚಿತ್ರದುರ್ಗ ನ್ಯೂಸ್ವಿಶೇಷ ಪ್ಯಾಕೇಜ್ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Share This Article
Facebook Email Print
Previous Article ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉದ್ಯೋಗ ಮೇಳಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ | ಶಾಸಕ ಟಿ.ರಘುಮೂರ್ತಿ
Next Article ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಇತಿಹಾಸದಲ್ಲಿ ಮಡಿವಾಳ ಮಾಚಿದೇವರ ಹೆಸರು ಅಚ್ಚಳಿಯದಂತಿದೆ | ಡಾ.ಮಹಂತೇಶ
Leave a Comment

Leave a Reply Cancel reply

Your email address will not be published. Required fields are marked *

ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up