
CHITRADURGA NEWS | 11 AUGUST 2024
ಚಿತ್ರದುರ್ಗ: ನಗರದ ರಂಗಯ್ಯನ ಬಾಗಿಲು ಸಮೀಪವಿರುವ ಮದಕರಿ ಮಹಾಗಣಪತಿ(Mahaganapati) ದೇವಸ್ಥಾನದ ಆವರಣದಲ್ಲಿ ನೂತನ ನವಗ್ರಹ ದೇವಸ್ಥಾನ ಪ್ರತಿಷ್ಠಾಪನೆ ಅಂಗವಾಗಿ ಮಹಾಗಣಪತಿಯನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಕ್ಲಿಕ್ ಮಾಡಿ ಓದಿ: Sirigere Matha: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟ

ವಿವಿಧ ಬಗೆಯ ಹೂವು, ಹಾರ, ಹೊಂಬಾಳೆ, ಹಸಿರು ಪತ್ರೆಯಿಂದ ಸಿಂಗರಿಸಿ ಮಹಾಗಣಪತಿಗೆ ಬೆಳ್ಳಿ ಆಭರಣ ಹಾಗೂ ಕೀರಿಟ ಧರಿಸಿ ಸಿಂಗರಿಸಲಾಗಿತ್ತು.
ಮಹಾಸಂಕಲ್ಪ, ಪ್ರಾಣ ಪ್ರತಿಷ್ಠಾಪನೆ, ನೇತ್ರೋನ್ ಮಿಲನ ನಿರೀಕ್ಷಣೆ ಕಲಾ ಹೋಮ, ಕಳಸಾಭಿಷೇಕ, ಮಹಾ ಮಂಗಳಾರತಿ ನಂತರ ನೂರಾರು ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
