By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆಯಾನ್‌ ಬೇಗ್‌
    ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
    39 minutes ago
    ಪವನ್ ಕಲ್ಯಾಣ್
    ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
    9 hours ago
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
    9 hours ago
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    23 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    5 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    22 hours ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    10 hours ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    11 hours ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    1 day ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    1 day ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
Reading: ಸ್ವದೇಶಿ ಮೇಳ ಯಶಸ್ಸಿಗಾಗಿ ಶ್ರೀ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸ್ವದೇಶಿ ಮೇಳ ಯಶಸ್ಸಿಗಾಗಿ ಶ್ರೀ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ

News Desk Chitradurga News
Last updated: 7 November 2025 18:28
News Desk Chitradurga News
6 months ago
Share
ಸ್ವದೇಶಿ ಮೇಳ ಯಶಸ್ಸಿಗಾಗಿ ಶ್ರೀ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
SHARE

CHITRADURGA NEWS | 07 NOVEMBER 2025

ಚಿತ್ರದುರ್ಗ: ನಗರದ ಮುರಘರಾಜೇಂದ್ರ ಕ್ರೀಡಾಂಗಣದಲ್ಲಿ ನ.12 ರಿಂದ 16 ರವರೆಗೆ ನಡೆಯಲಿರುವ ಸ್ವದೇಶಿ ಮೇಳದ ಯಶಸ್ಸಿಗಾಗಿ ನಗರ ದೇವತೆ ಶ್ರೀ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: ಕಬ್ಬು ಬೆಳೆಗೆ 3500 ದರ ನಿಗಧಿಗೆ ಕೋಟೆನಾಡಿನಲ್ಲೂ ಒತ್ತಾಯ | ಸರ್ಕಾರಕ್ಕೆ ಮನವಿ

ಈ ವೇಳೆ ಮೇಳದ ಸಂಚಾಲಕಿ ಸೌಭಾಗ್ಯ ಬಸವರಾಜನ್ ಮಾತನಾಡಿ, ಇದೇ ಮೊದಲ ಬಾರಿಗೆ ದೇಸಿ ಸಂಸ್ಕೃತಿ, ದೇಸಿ ಆಟ, ಆಹಾರ, ಕ್ರೀಡೆ, ಸಾವಯವ ಕೃಷಿ, ಆಯುರ್ವೇದ ಚಿಕಿತ್ಸೆ, ದೇಸಿ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಗಳನ್ನೊಳಗೊಂಡ ಸ್ವಾವಲಂಬನೆಯ ಪರಿಕಲ್ಪನೆಯಾದ ಸ್ವದೇಶಿ ಮೇಳವನ್ನು ಕೋಟಿನಗರಿಯಲ್ಲಿ ಹಮ್ಮಿಕೊಳ್ಳಲಾಗಿದೆ. 

ನಮ್ಮಲ್ಲಿ ಗುಡಿ ಕೈಗಾರಿಕೆಗಳು ಹೆಚ್ಚಾಗಿ ಬೆಳಕಿಗೆ ಬರಬೇಕಿದೆ, ಇವುಗಳು ತಯಾರು ಮಾಡಿದ ಉತ್ಪನ್ನಗಳನ್ನು ನಮ್ಮ ಜನತೆ ಖರೀದಿ ಮಾಡಬೇಕಿದೆ, ಇದಕ್ಕೆ ಮಾರುಕಟ್ಟೆಯನ್ನು ನಿರ್ಮಾಣ ಮಾಡಬೇಕಿದೆ ಈ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ಈ ಮೇಳದಲ್ಲಿ ಕುಂಬಾರ, ಕಮ್ಮಾರ, ಚಮ್ಮಾರ, ಸಾವಯವ, ದೇಶಿ ವಸ್ತುಗಳ ತಯಾರಿ ಹಾಗೂ ಪ್ರದರ್ಶನ ನಡೆಯಲ್ಲಿದ್ದು ಹಲವು ರೀತಿಯ ಸ್ವದೇಶಿ ಗೋತಳಿ ಪ್ರದರ್ಶನ, ದೇಸಿ ಆಹಾರಗಳ ತಯಾರಿಕೆ ಮತ್ತು ಮಾರಾಟವೂ ಇರಲಿದೆ ಎಂದರು.

ಸಂಯೋಜಕ ಕೆ.ಎಸ್.ನವೀನ್ ಮಾತನಾಡಿ, ನ.12ರಂದು ವಿಧ್ಯುಕ್ತವಾಗಿ ಮೇಳಕ್ಕೆ ಚಾಲನೆ ದೊರೆಯಲಿದೆ. ಅಂದು ಸ್ವಾವಲಂಬನೆ ಕಲ್ಪನೆಯ ಸ್ವದೇಶಿ ಮೇಳವನ್ನು ಪ್ಲಾಸ್ಟಿಕ್ ಮುಕ್ತವಾಗಿ ನಡೆಯುತ್ತಿರುವುದು ವಿಶೇಷವಾಗಿದೆ. ಒಂದೇ ವೇದಿಕೆಯಲ್ಲಿ ಮಕ್ಕಳು, ಮಹಿಳೆಯರು, ಯುವಕರು, ಹಿರಿಯರು, ರೈತರು ಪಾಲ್ಗೊಳ್ಳಿದ್ದಾರೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದೇಸಿ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 07 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಸಂಜೆ ಜಾನಪದ ಕಲಾವೈಭವದಲ್ಲಿ ಅಜಿತ್ ಬಸಾಪುರ ಹಾಗೂ ತಂಡದಿಂದ ಜನಪದ ಗೀತಾಗಾಯನವಿದೆ ಎಂದು ವಿವರಿಸಿದರು.

ಮೇಳದ ಸಂಘಟಕರಾದ ರವೀಂದ್ರ, ಸಹ ಸಂಚಾಲಕ ಸಂಪತ್ ಕುಮಾರ್, ಯಶವಂತ, ಗುರು, ರೀನಾ ವೀರಭದ್ರಪ್ಪ, ಶಶಿಕಲಾ, ರವಿಶಂಕರ್, ಬಸಮ್ಮ, ಕೊಲ್ಲಿಲಕ್ಷ್ಮೀ, ಸೂರ್ಯ ನಾರಾಯಣ, ರೂಪ ಜನಾರ್ಧನ್, ಚಂದ್ರಿಕಾ ಲೋಕನಾಥ್, ರಾಜೇಶ್ವರಿ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSri UchchangiyallammaSwadeshi Melaಚಿತ್ರದುರ್ಗಚಿತ್ರದುರ್ಗ ನ್ಯೂಸ್ಶ್ರೀ ಉಚ್ಚಂಗಿಯಲ್ಲಮ್ಮಸ್ವದೇಶಿ ಮೇಳ
Share This Article
Facebook Email Print
Previous Article ಕಬ್ಬು ಬೆಳೆಗೆ 3500 ದರ ನಿಗಧಿಗೆ ಕೋಟೆನಾಡಿನಲ್ಲೂ ಒತ್ತಾಯ | ಸರ್ಕಾರಕ್ಕೆ ಮನವಿ
Next Article ಒನಕೆ ಓಬವ್ವ ವೃತ್ತ ನ.11 ರಂದು ಒನಕೆ ಓಬವ್ವ ಜಯಂತಿ | ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ
Leave a Comment

Leave a Reply Cancel reply

Your email address will not be published. Required fields are marked *

ಆಯಾನ್‌ ಬೇಗ್‌
ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಪವನ್ ಕಲ್ಯಾಣ್
ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
ಮುಖ್ಯ ಸುದ್ದಿ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up