
CHITRADURGA NEWS | 28 DECEMBER 2025
ಚಿತ್ರದುರ್ಗ: ಕೆಳಗೋಟೆ ತಿಪ್ಪಜ್ಜಿ ಸರ್ಕಲ್‍ನಲ್ಲಿರುವ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ 23 ನೇ ವರ್ಷದ ವೈಕುಂಠ ಏಕಾದಶಿ ಪ್ರಯುಕ್ತ ಡಿ.30 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಬೆಳಿಗ್ಗೆ 6 ಗಂಟೆಯಿಂದ ಸ್ವಾಮಿಯ ಪ್ರಾಕಾರೋತ್ಸವ, ಉತ್ತರ ಬಾಗಿಲು ಪೂಜೆ, ಅಲಂಕಾರ ಸೇವೆ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 27 | ತೀರ್ಥಹಳ್ಳಿ, ಹೊನ್ನಾಳಿ ಮಾರುಕಟ್ಟೆ ವರದಿ
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರಸ್ವಾಮಿ ದರ್ಶನ ಪಡೆಯುವಂತೆ ತಿಮ್ಮಪ್ಪ ಸೇವಾ ಟ್ರಸ್ಟ್ ಕಾರ್ಯದರ್ಶಿ ಡಿ.ತಿಮ್ಮಣ್ಣ ಮನವಿ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
