CHITRADURGA NEWS | 25 NOVEMBER 2025
ಚಿತ್ರದುರ್ಗ: ಹರಿಯಾಣದ ಸೋನಿಪತ್‍ನಲ್ಲಿ ನ.27 ರಿಂದ ನ.30 ರವರೆಗೆ ನಡೆಯುವ 35ನೇ ಸಬ್‍ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‍ಶಿಪ್‍ಗೆ ಚಿತ್ರದುರ್ಗದ ನಾಯಕನಹಟ್ಟಿ ಸ್ಪೋಟ್ರ್ಸ್ ಕ್ಲಬ್‍ನ ಎಸ್.ಆರ್.ಯಶಸ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ.27 ರಿಂದ 29 ರವರೆಗೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
