By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    4 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    9 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    9 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    21 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    9 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    8 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    9 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ | ಸಚಿವ ಡಿ.ಸುಧಾಕರ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ | ಸಚಿವ ಡಿ.ಸುಧಾಕರ್ ಭಾಗೀ

News Desk Chitradurga News
Last updated: 8 July 2024 21:07
News Desk Chitradurga News
2 years ago
Share
ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ
ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ
SHARE

CHITRADURGA NEWS | 08 JULY 2024

ಚಿತ್ರದುರ್ಗ: ಭಗವಂತನ ಸೇವೆಯನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಮೂಲಕ ಆತನನ್ನು ಒಲಿಸಿಕೊಳ್ಳಬಹುದಾಗಿದೆ. ನಮ್ಮ ಭಕ್ತಿಗೆ ಮೆಚ್ಚಿ ಭಗವಂತನೇ ಆರ್ಶೀವಾದವನ್ನು ಮಾಡಲಿದ್ದಾನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಇದನ್ನೂ ಓದಿ: VEERASHAIVA MAHASABHA; ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಮಹಡಿ ಶಿವಮೂರ್ತಿ ಅವಿರೋಧ ಆಯ್ಕೆ

ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಜತ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಎರಡನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತ ಸಾಧು ಸಂತರ ಬೀಡು. ಇಲ್ಲಿ ಎಲ್ಲಾ ಧರ್ಮ, ಜಾತಿ, ಜನಾಂಗದವರು ಸಹಬಾಳ್ವೆಯಿಂದ ಬದುಕನ್ನು ನಡೆಸುತ್ತಿದ್ದಾರೆ. ನಮಗೆಲ್ಲಾ ದೇವರು ಒಬ್ಬನೆ. ಆದರೆ ಆತನ ನಾಮಗಳು ಮಾತ್ರ ಹಲವು ಎಂದು ಪುರಾಣ, ಇತಿಹಾಸದಿಂದ ತಿಳಿದುಕೊಂಡಿದ್ದೇವೆ. ಒಂದೊಂದು ಸಮಾಜದವರು ಒಂದು ಹೆಸರಿನಲ್ಲಿ ಭಗವಂತನ ನಾಮಸ್ಮರಣೆ ಮಾಡುತ್ತಾ ಆರಾಧನೆ ಮಾಡುತ್ತಾರೆ ಎಂದರು.

ಭಾರತ ಧಾರ್ಮಿಕ ತಳಹದಿಯ ಮೇಲೆ ನಿಂತಿರುವ ದೇಶ. ಇಡೀ ದೇಶದಲ್ಲಿ ಭಗವಂತನ ಆರಾಧನೆ ನಡೆಯುತ್ತದೆ. ಅನೇಕ ದೇವರು, ಆಚರಣೆ, ನಂಬಿಕೆಗಳಿದ್ದರೂ ಎಲ್ಲವುಗೂ ಸಾರ ಶಾಂತಿ, ಅಹಿಂಸೆ, ಪರಸಹಿಷ್ಣುತೆಯೇ ಆಗಿದೆ ಎಂದರು.

ಇದನ್ನೂ ಓದಿ: FACILITY; ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಗೊಲ್ಲಹಳ್ಳಿ ಗ್ರಾಮಸ್ಥರ ಮನವಿ

ಚಿತ್ರದುರ್ಗದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮಂಡಳಿಯವರು ಶ್ರದ್ಧೆ, ಭಕ್ತಿಯಿಂದ ಕಳೆದ 25 ವರ್ಷಗಳಿಂ ದಸೇವೆ ಮಾಡುತ್ತಾ ಬಂದಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಿ ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾದ ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ ಮಾತನಾಡಿ, ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯವರ ನಿಸ್ವಾರ್ಥ ಸೇವೆಯಿಂದ ರಾಜ್ಯದಲ್ಲಿ ಚಿತ್ರದುರ್ಗದ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಹೆಸರಾಗಿದೆ ಎಂದರು.

ಪ್ರತಿ ವರ್ಷ ಅಯ್ಯಪ್ಪ ಮಾಲೆಯನ್ನು ಹಾಕಿದ ಭಕ್ತಾಧಿಗಳಿಗೆ ಟ್ರಸ್ಟ್‍ನವರು ಅನ್ನದಾನ ಮಾಡುವುದರ ಮೂಲಕ ಅಯ್ಯಪ್ಪಸ್ವಾಮಿಯ ಸೇವೆಯನ್ನು ಮಾಡುತ್ತಿದ್ದಾರೆ. ಭಕ್ತಾಧಿಗಳ ಸಹಾಯ ಸಹಕಾರದಿಂದ ಈ ಕಾರ್ಯ ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೆಶಕ ದ್ಯಾಮಣ್ಣ ಮಾತನಾಡಿ, ನಾವೆಲ್ಲರೂ ಭಗವಂತನ ಆರಾಧಕರು ಆತನ ಆರಾಧನೆ ಮಾಡುವುದರ ಮೂಲಕ ಆತನ ಪ್ರೀತಿಗೆ ಭಕ್ತಾಧಿಗಳು ಪಾತ್ರಗಬೇಕಿದೆ. ಕಳೆದ 25 ವರ್ಷದ ಹಿಂದೆ ಪ್ರಾರಂಭವಾದ ಈ ದೇವಾಲಯ ಇಂದು ಹೆಮ್ಮರವಾಗಿ ಬೆಳೆದಿದೆ. ಸಂಕ್ರಾಂತಿಯಂದು ಇಲ್ಲಿ ನಡೆಯುವ ಕಾರ್ಯಕ್ರಮ ಜನ ಮನ್ನಣೆಯನ್ನು ಪಡೆದಿದೆ. ರಾ.ಹೆ.4 ರಿಂದ ದೇವಾಲಯಕ್ಕೆ ಬರುವ ದಾರಿ ಇಕ್ಕಾಟಾಗಿದೆ ಅದನ್ನು ವಿಸ್ತರಣೆ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಎಸ್.ಆರ್ .ಎಸ್.ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್.ಲಿಂಗಾರೆಡ್ಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಡಿಸಿಸಿ ಬ್ಯಾಂಕ್ ನಿರ್ದೆಶಕರಾದ ನಿಶಾನಿ ಜಯ್ಯಣ್ಣ, ಟಿ.ಮಹಾಂತೇಶ್, ಉದ್ಯಮಿ ಎಸ್.ಎನ್.ಕಾಶಿವಿಶ್ವನಾಥ್ ಶ್ರೇಷ್ಠಿ, ಮೇದೇಹಳ್ಳಿ ಗ್ರಾ.ಪಂ.ಸದಸ್ಯರಾದ ನಿರಂಜನಮೂರ್ತಿ, ದುಗ್ಗಪ್ಪ, ಮೊತ್ಕೂರ್ ರಮೇಶ್, ಮಾಜಿ ಅಧ್ಯಕ್ಷರಾದ ವಿಜಯ ಕುಮಾರ್, ಉದ್ಯಮಿಗಳಾದ ಹರೀಶ್, ಮೋಹನ್‍ರಾಜ್, ಚಳ್ಳಕೆರೆಯ ರಘು, ಮಲ್ಲಿಕಾರ್ಜನ ಸ್ವಾಮಿ, ಮೋಹನ್ ಕುಮಾರ್, ಚಂದ್ರಶೇಖರ್, ಸೂರಪ್ಪ, ಮಂಜುನಾಥ್, ಪ್ರಧಾನ ಅರ್ಚಕರಾದ ಸತೀಶ್ ಶರ್ಮ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: PRIYANKA KHARGE ; ಜುಲೈ 10 ರಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸ 

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಾಳೆಯ ಕಾರ್ಯಕ್ರಮ:

ಬೆಳ್ಳಿಗೆ 6ಕ್ಕೆ ಸಂಹಾರ ತತ್ವ ಕಳಸ ಪೂಜೆ, ಕುಂಭೇಷ ಪೂಜೆ, ಪ್ರತಿಷ್ಠಾ ಹೋಮ, ಸಂಹಾರ ತತ್ವ ಕಳಶಾಭೀಷೇಕ ಜೀವಕಳಸ ಪೂಜೆ, ಜೀವೋದ್ವಾಸನೆ, ಲಕ್ಷ್ಮಿನಾರಾಯಣ ಹೃದಯ ಹೋಮ ಹಾಗೂ ಪೂರ್ಣಾವತಿ ಮಹಾ ಮಂಗಳಾರತಿ ಪೂಜಾ ನೆರವೇರುವುದು. ಸಂಜೆ ಶ್ರೀ ಲಕ್ಷ್ಮೀನಾರಾಯಣ ಹೃದಯ ಹೋಮ ಹಾಗೂ ಪೂರ್ಣಾಹುತಿ ಮಹಾಮಂಗಳಾರತಿ ನಡೆಯಲಿದೆ.

6.30ರ ಸಭಾ ಕಾರ್ಯ ಕ್ರಮವನ್ನು ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಜ್ಯಾಧ್ಯಕ್ಷ ಎನ್.ಜಯರಾಂ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಜ್ಯೋತಿ ಬೆಳಗಿಸುವರು. ಉದ್ಯಮಿ ಮಲ್ಲಿಕಾರ್ಜನ ಸ್ವಾಮಿ, ನಗರಸಭೆ ಸದಸ್ಯ ಎಸ್.ಬಾಸ್ಕರ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರಿನಾಥ್, ಗುತ್ತಿಗೆದಾರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮಂಜುನಾಥ್, ಗ್ರಾ.ಪಂ.ಮಾಜಿ ಅದ್ಯಕ್ಷ ಎನ್.ಕುಮಾರ್, ವರ್ತಕರಾದ ಜಿ.ಆರ್.ಪ್ರತಾಪ್ ರೆಡ್ಡಿ, ಕೆಡಿಪಿ ಸದಸ್ಯ ಕೆಸಿ.ನಾಗರಾಜ್, ಆರ್,ತೇಜಸ್ವಿ ಮತ್ತಿತರರು ಭಾಗವಹಿಸಲಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:celebrationChitradurga newsD. SudhakarinaugurationKannada NewsSilverSri Ayyappa Swamyಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಡಿ.ಸುಧಾಕರ್ಪ್ರತಿಷ್ಠಾಪನಾಮಹೋತ್ಸವರಜತಶ್ರೀ ಅಯ್ಯಪ್ಪ ಸ್ವಾಮಿ
Share This Article
Facebook Email Print
Previous Article Mahadi Shivamurthy Veerashaiva mahasabha President VEERASHAIVA MAHASABHA; ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಮಹಡಿ ಶಿವಮೂರ್ತಿ ಅವಿರೋಧ ಆಯ್ಕೆ
Next Article arecanut price list AdikeRate; ಚೇತರಿಕೆ ಹಾದಿಗೆ ಮರಳಿದ ಅಡಿಕೆ ಬೆಲೆ | ಇಂದಿನ ಮಾರುಕಟ್ಟೆಯ ವಹಿವಾಟು ಇಲ್ಲಿದೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up