By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    7 hours ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    18 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    18 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    8 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    18 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    8 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    17 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    18 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    3 days ago
Reading: AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ

chitradurganews.com
Last updated: 2 July 2024 11:35
chitradurganews.com
2 years ago
Share
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ
SHARE

CHITRADURGA NEWS | 2 JULY 2024

ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ(AYYAPPA SWAMY) ದೇಗುಲ ಆರಂಭವಾಗಿ 25 ವರ್ಷಗಳ ಸಂದ ಹಿನ್ನೆಲೆಯಲ್ಲಿ ಜುಲೈ 5 ರಿಂದ 11 ರವರೆಗೆ ದೇವಸ್ಥಾನದಲ್ಲಿ ವಿವಿಧ ಹೋಮ, ಹವನಾದಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಹಾಕುಂಬಾಭಿಷೇಕದ ಉದ್ಘಾಟನೆಯನ್ನು ಬೆಂಗಳೂರಿನ ವೈದ್ಯ ಡಾ.ಎಚ್.ಎಸ್.ಕಾರ್ತಿಕ್ ನೆರವೇರಿಸುವರು.

ಇದನ್ನೂ ಓದಿ: MADAKARI NAYAKA ; ದುರ್ಗದಲ್ಲಿ ಮದಕರಿ ನಾಯಕರ ಪಟ್ಟಾಭಿಷೇಕ | ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..?

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನಿರ್ಮಾಣವಾಗಿ 25 ಸಂವತ್ಸರಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಅಯ್ಯಪ್ಪ ಸ್ವಾಮಿ ಗರ್ಭಗುಡಿಯ ಸುತ್ತಲೂ ತಾಮ್ರದ ಹೊದಿಕೆ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೆಳ್ಳಿಯ ಕವಚ ಅಳವಡಿಸಲಾಗಿದೆ.

ಜುಲೈ 5 ರಂದು ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಶರ್ಮ ಅವರ ಸಂಗಡಿಗರಿಂದ ಪ್ರಾತಃಕಾಲ ಮತ್ತು ಸಂಧ್ಯಾಕಾಲದಲ್ಲಿ ವಿಶೇಷವಾಗಿ ದೇವಸ್ಥಾನದ ಆವರಣದಲ್ಲಿ ಆಚಾರ್ಯ ವರ್ಣಂ, ಸ್ಥಳ ಶುದ್ಧೀಕರಣ, ವಾಸ್ತುಶಾಂತಿ, ವಾಸ್ತು ಬಲಿ, ಅಂಕುರಾರ್ಪಣ ಪೂಜಾ ಕಾರ್ಯಗಳು ನಡೆಯಲಿವೆ.

ಇದನ್ನೂ ಓದಿ: ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್

ನಂತರ ಗಣ ಹೋಮ, ತತ್ವ ಕಲಶ ಅಭಿಷೇಕ, ಬ್ರಹ್ಮಾದಿ ಪರಿಕಲಾ ಅಭಿಷೇಕಗಳು, ಪ್ರತಿಷ್ಠ ಹೋಮ, ಕಲಶಾಭಿಷೇಕ ಹಾಗೂ ಜೀವ ಕಲಶ ಪೂಜೆ ಇನ್ನು ಅನೇಕ ರೀತಿಯ ಪ್ರತಿμÁ್ಠಪನ ಪೂಜಾ ಕೈಂಕರಗಳು ಜರುಗಲಿವೆ.

ಶ್ರೀ ಅಯ್ಯಪ್ಪ ಸ್ವಾಮಿ
ಶ್ರೀ ಅಯ್ಯಪ್ಪ ಸ್ವಾಮಿ

ಜುಲೈ 6 ರಂದು ಬೆಳಿಗ್ಗೆ ಗಣಪತಿ ಅಥರ್ವ ಶಿಷ್ಯ ಹೋಮ, ಪೂರ್ಣಾಹುತಿ ಮಹಾ ಮಂಗಳಾರತಿ ಪೂಜೆ ನೆರವೇರುವುದು. ಸಂಜೆ ವಿವಿಧ ಗಣ್ಯರಿಂದ ವಿಶೇಷ ಕಾರ್ಯಕ್ರಮ ನಡೆಯಲಿವೆ.

ಇದನ್ನೂ ಓದಿ: ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್

ಜುಲೈ 7 ಭಾನುವಾರ ಬೆಳಗ್ಗೆ ಚೋರಶಾಂತಿ ಹೋಮ, ತತ್ವ ಕಳಶ ಪೂಜೆ, ತತ್ವ ಹೋಮ, ಕಳಶಾಭಿಷೇಕ, ಬ್ರಹ್ಮಕಳಸ ಪೂಜೆ, ಪರಿಕಳಶ ಪೂಜೆ ಹಾಗೂ ನವಗ್ರಹ ಸಹಿತ ಶ್ರೀ ರುದ್ರ ಹೋಮ ಪೂರ್ಣಾಹುತಿ ಮಹಾ ಮಂಗಳಾರತಿ ನೆರವೇರುವುದು.

ಜು.8 ರಂದು ಸ್ಕಂದ ಹೋಮ ಹಾಗೂ ಅಶ್ಲೇಷ ಬಲಿ ಪೂಜೆ ಮಹಾ ಮಂಗಳಾರತಿ ಹೋಮ ನೆರವೇರುವುದು. ಸಂಜೆ ಸಂಗೀತಗಾರರಾದ ಶ್ರೀ ಮಹೇಂದ್ರ ದಾಸ್, ಶ್ರೀರಾಮಚಂದ್ರ, ಸುನೀತ್ ಜೋಗಿ ಅವರಿಂದ ಭಕ್ತಿ ಕುಸುಮಾಂಜಲಿ ಕಾರ್ಯಕ್ರಮ ನೆರವೇರುವುದು.

ಇದನ್ನೂ ಓದಿ: ಬದುಕು ಬೋರಾದಾಗ ರಿಫ್ರೆಶ್ ಆಗಲು ಜೋಗಿಮಟ್ಟಿಗೆ ಬನ್ನಿ | ಇಲ್ಲಿನ ಹಸಿರು, ಗಾಳಿ, ನೋಟ ನಿಮ್ಮನ್ನು ರೀಚಾರ್ಜ್ ಮಾಡುತ್ತೆ

ಜು.9 ಲಕ್ಷ್ಮೀನಾರಾಯಣ ಹೃದಯ ಹೋಮ ಹಾಗೂ ಪೂರ್ಣಾಹುತಿ ಮಹಾ ಮಂಗಳಾರತಿ ಪೂಜಾ ನೆರವೇರುವುದು.

Sri Ayyappa Swamy Temple Silver Jubilee
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ

ಪ್ರತಿ ದಿನ ಸಂಜೆ 6.30ಕ್ಕೆ ಮಂಗಳೂರಿನ ಯಶವಂತ್ ಸುರಭಿ ಸೌಂಡ್ ಸಂಗೀತಗಾರರಿಂದ ಪ್ರತಿನಿತ್ಯ ಕುಸುಮಾಂಜಲಿ ಕಾರ್ಯಕ್ರಮ ನೆರವೇರುವುದು.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!

ಜು.9 ಸಂಜೆ ಶ್ರೀ ಅಯ್ಯಪ್ಪ ಯಕ್ಷಗಾನ ಕೊಕ್ಕರಣೆ ಮೇಳ ಮಂಗಳೂರು ಇವರಿಂದ ಯಕ್ಷಗಾನ ನೆರವೇರುವುದು.
ಕುಂಭಾಭಿಷೇಕದ ದಿನದಂದು ಮಹಾ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜು.10 ರಂದು ಬೆಳಿಗ್ಗೆ 7 ಕರ್ಕಾಟಕ ಲಗ್ನದ ಶುಭ ಮಹೂರ್ತದಲ್ಲಿ ಪ್ರತಿμÁ್ಠಪನಾ ಬ್ರಹ್ಮ ಕಳಸಾಭಿಷೇಕ, ಕುಂಭೇಶ ಕಳಶಾಭಿಷೇಕ, ನಿದ್ರಾ ಕಳಸ ಅಭಿಷೇಕ, ಪ್ರತಿμÁ್ಠಬಲಿ ಹಾಗೂ ಚಂಡಿಕಾ ಹೋಮ ನೆರವೇರಿಸಲಾಗುವುದು.

ಈ ಧಾರ್ಮಿಕ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳಿಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಪವಿತ್ರವಾದ 18 ಮೆಟ್ಟಿಲುಗಳನ್ನು ಹತ್ತುವ ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: ಮೆದೇಹಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾನ

ಜು.11 ರಂದು ಬೆಳಿಗ್ಗೆ ಶ್ರೀ ಆಂಜನೇಯ ಮೂಲ ಮಂತ್ರ ಹೋಮ ಹಾಗೂ ಪೂರ್ಣಾಹುತಿ ಹಾಗೂ ಸಂಜೆ 6 ಗಂಟೆಗೆ ಪವಿತ್ರವಾದ 18 ಮೆಟ್ಟಿಲುಗಳಿಗೆ ಪಡಿ ಪೂಜಾ ಕಾರ್ಯಕ್ರಮದ ಮುಖಾಂತರ ಏಳು ದಿನಗಳ ಕಾರ್ಯಕ್ರಮ ಸಮಾಪ್ತಿಯಾಗಲಿದ್ದು, ಸಮಸ್ತ ಭಕ್ತಾದಿಗಳು ಭಾಗವಹಿಸುವಂತೆ ಎಂದು ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿಗಳಾದ ಎಂ.ಪಿ.ವೆಂಕಟೇಶ್, ಬಿ.ಎಸ್.ಮೋಹನ್‍ಕುಮಾರ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ದೇವಸ್ಥಾನ ಸಮಿತಿಯವರು ಮನವಿ ಮಾಡಿದ್ದಾರೆ.

350 ವರ್ಷಗಳ ಹಿನ್ನೆಲೆಯ ಸ್ಥಳ ಮಹಿಮೆ:

ಐತಿಹಾಸಿಕ ಚಿತ್ರದುರ್ಗ ನಗರದ ಮೆದೆಹಳ್ಳಿ ರಸ್ತೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇರುವ ಸ್ಥಳಕ್ಕೆ ವಿಶೇಷ ಮಹತ್ವ ಇದೆ. ಇಲ್ಲಿ 350 ವರ್ಷಗಳ ಹಿಂದೆ ಪ್ರತಿμÁ್ಠಪನೆಯದ ಶ್ರೀ ಭೀಮಶಂಕರ ಮತ್ತು ಶ್ರೀ ಭೀಮಾಂಜನೇಯ ಸ್ವಾಮಿಯ ದೇವಸ್ಥಾನವಿದೆ. ಇದೇ ಆವರಣದಲ್ಲಿ ಶ್ರೀ ರಾಮತೀರ್ಥ ಸ್ವಾಮೀಜಿ ಅವರ ಸಹಕಾರದೊಂದಿಗೆ ಕೇರಳಾದ ವಾಸ್ತುಶಿಲ್ಪಿಗಳಾದ ಕಾಸರಗೋಡಿನ ಕಮಲಕ್ಷನ್ ತಪತಿ ಪರಿಮಳಾಚಾರ್, ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ನಗರದ ಭಕ್ತರ ಸಹಯೋಗದಲ್ಲಿ ಶ್ರೀಗಣೇಶ, ಶ್ರೀ ಸುಬ್ರಹ್ಮಣ್ಯ, ಶ್ರೀ ವಿಷ್ಣು ವಿಗ್ರಹಗಳನ್ನು ಶಂಕು ಸ್ಥಾಪನೆ ಮಾಡಲಾಗಿತ್ತು.

Temple of Sri Bhimashankara and Sri Bhimanjaneya Swamy
ಶ್ರೀ ಭೀಮಶಂಕರ ಮತ್ತು ಶ್ರೀ ಭೀಮಾಂಜನೇಯ ಸ್ವಾಮಿಯ ದೇವಸ್ಥಾನ

ಇದನ್ನೂ ಓದಿ: ಶ್ರೀ ಅಯ್ಯಪ್ಪಸ್ವಾಮಿ 24ನೇ ವರ್ಷದ ಲಕ್ಷದೀಪೋತ್ಸವ | ಮಧ್ಯ ಕರ್ನಾಟಕದ ಶಬರಿಮಲೆ ಚಿತ್ರದುರ್ಗದಲ್ಲಿ ಸಂಭ್ರಮ

1999 ಜೂನ್ 20 ರಂದು ಶ್ರೀ ಅಯ್ಯಪ್ಪ ಸ್ವಾಮಿಯ ಪಂಚಲೋಹದ ವಿಗ್ರಹವನ್ನು ಪ್ರತಿμÁ್ಠಪಿಸಲಾಯಿತು. ಪ್ರತಿ ವರ್ಷವೂ ಸನ್ನಿಧಾನದಲ್ಲಿ ವಿಶೇಷವಾಗಿ ವಾರ್ಷಿಕೋತ್ಸವ, ಬ್ರಹ್ಮೋತ್ಸವ ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಉಚಿತ ಅನ್ನದಾನ ಕಾರ್ಯಕ್ರಮ ಮತ್ತು ದೀಪೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗುತ್ತಿವೆ.

ಮೊದಲನೇ ಕುಂಭಾಭಿಷೇಕವು 2012ನೇ ಸಾಲಿನಲ್ಲಿ ಅತ್ಯಂತ ವಿಜ್ರಂಭಣೆಯಿಂದ ನೆರವೇರಿತ್ತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BrahmakalashaChitradurgaChitradurga Ayyappa SwamyKannada Latest NewsKumbabhishekaMedehalli RoadRajata MahotsavaShri Ayyappa Swamyಕನ್ನಡ ಲೇಟೆಸ್ಟ್ ನ್ಯೂಸ್ಕುಂಬಾಭಿಷೇಕಚಿತ್ರದುರ್ಗಚಿತ್ರದುರ್ಗ ಅಯ್ಯಪ್ಪ ಸ್ವಾಮಿಬ್ರಹ್ಮಕಲಶಮೆದೇಹಳ್ಳಿ ರಸ್ತೆರಜತ ಮಹೋತ್ಸವಶ್ರೀ ಅಯ್ಯಪ್ಪ ಸ್ವಾಮಿ
Share This Article
Facebook Email Print
Previous Article MADAKARI NAYAKA ; ದುರ್ಗದಲ್ಲಿ ಮದಕರಿ ನಾಯಕರ ಪಟ್ಟಾಭಿಷೇಕ | ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..?
Next Article Dr.G.V.Basavaraj IMA AWARD; ಚಿತ್ರದುರ್ಗ ಮೂಲದ ವೈದ್ಯ ಡಾ.ಜಿ.ವಿ.ಬಸವಾಜ್ ಅವರಿಗೆ ಅತ್ಯುನ್ನತ ಪ್ರಶಸ್ತಿ
Leave a Comment

Leave a Reply Cancel reply

Your email address will not be published. Required fields are marked *

ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up