By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಹೊಳಲ್ಕೆರೆ ಪುರಸಭೆಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಅಹ್ವಾನ 
    4 hours ago
    ಜಿಲ್ಲೆಗೆ ಕಾಲಿಟ್ಟ ಮಳೆರಾಯ | ಭಾರೀ ಗಾತ್ರದ ಆಲಿಕಲ್ಲು | ಬೆಂದು ಹೋಗಿದ್ದ ಇಳೆಗೆ ತಂಪು | ರೈತರ ನಿಟ್ಟುಸಿರು
    7 hours ago
    ಅಂಗನವಾಡಿ ಹುದ್ದೆ
    ಭರಮಸಾಗರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ 
    19 hours ago
    ಮದಕರಿ ನಾಯಕ ಪುಣ್ಯಸ್ಮರಣೆ | ಚಿತ್ರದುರ್ಗದಿಂದ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಗೆ ಯಾತ್ರೆ
    ಮದಕರಿ ನಾಯಕ ಪುಣ್ಯಸ್ಮರಣೆ | ಚಿತ್ರದುರ್ಗದಿಂದ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಗೆ ಯಾತ್ರೆ 
    19 hours ago
    ಅಕ್ಕಿ
    ಎರಡು ತಿಂಗಳ ಅಕ್ಕಿ ವಿತರಣೆ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    1 week ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    1 week ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    2 weeks ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 14 | ವ್ಯವಹಾರದಲ್ಲಿ ಆರ್ಥಿಕ ಲಾಭ, ಶುಭ ಸುದ್ದಿ,
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.13 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 12 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 11 | ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ, ಕೈಗೊಂಡ ಕೆಲಸಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 13 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    1 week ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    1 week ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    Soak your feet in mint water in summe
    ಬೇಸಿಗೆಯಲ್ಲಿ ಪುದೀನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿ ಈ ಪ್ರಯೋಜನ ಪಡೆಯಿರಿ
    6 hours ago
    natural electrolyte drinks to your kids
    ಬೇಸಿಗೆಯಲ್ಲಿ ಮಕ್ಕಳನ್ನು ಕಾಡುವ ನಿರ್ಜಲೀಕರಣವನ್ನು ಹೋಗಲಾಡಿಸಲು ಈ ನೈಸರ್ಗಿಕ ಎಲೆಕ್ಟ್ರೋಲೈಟ್ ಪಾನೀಯಗಳನ್ನು ನೀಡಿ
    7 hours ago
    mango
    ಮಾವು ತಿಂದ ನಂತರ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    ginger
    ಬೇಸಿಗೆಯಲ್ಲಿ ಶುಂಠಿ ತಿನ್ನಬೇಕೇ ಅಥವಾ ಬೇಡವೇ? ತಿಳಿಯಿರಿ
    1 day ago
    Watermelon peel
    ಕಲ್ಲಂಗಡಿ ಸಿಪ್ಪೆ ಬಳಸಿ ನಿಮ್ಮ ಅಂದವನ್ನು ಹೆಚ್ಚಿಸಿಕೊಳ್ಳಿ
    2 days ago
Reading: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

News Desk Chitradurga News
Last updated: 21 February 2025 19:15
News Desk Chitradurga News
1 year ago
Share
Decision to build a new chariot for Lakshminasarasimhaswamy of HDpura
ಎಚ್.ಡಿ.ಪುರದ ಲಕ್ಷ್ಮೀನಸರಸಿಂಹಸ್ವಾಮಿಗೆ ಹೊಸ ರಥ ನಿರ್ಮಾಣಕ್ಕೆ ನಿರ್ಧಾರ
SHARE

CHITRADURGA NEWS | 21 FEBRUARY 2025

ಹೊಳಲ್ಕೆರೆ: ತಾಲೂಕಿನ ಎಚ್.ಡಿ.ಪುರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ 6 ರಿಂದ 16 ರವರೆಗೆ ನಡೆಯಲಿದೆ. ಮಾರ್ಚ್ 13 ರಂದು ಬ್ರಹ್ಮ ರಥೋತ್ಸವ ಜರುಗಲಿದೆ.

Also Read: ನಂದಿ ರಥಯಾತ್ರೆ | ಹಸು ಇದ್ದ ಮನೆಗೆ ವಾಸ್ತು ಬೇಕಾಗಿಲ್ಲ | ಕುಮಾರಸ್ವಾಮಿ

ಜಾತ್ರಾ ಪೂರ್ವಭಾವಿ ಸಭೆ ಇಂದು ದೇವಸ್ಥಾನದಲ್ಲಿ ಹೊಳಲ್ಕೆರೆ ತಹಸಿಲ್ದಾರ್ ಬಿ.ಬಿ.ಫಾತಿಮಾ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಬ್ರಹ್ಮ ರಥೋತ್ಸವ ಜರುಗುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ, ಎಲ್ ಸಿ.ಡಿ ಟಿವಿಗಳನ್ನು ಆಯೋಜಿಸಬೇಕು. ದೇವಸ್ಥಾನದ ಒಳ ಆವರಣದಲ್ಲಿ ಸ್ವಚ್ಛತೆಗಾಗಿ ಕಸದ ಬುಟ್ಟಿ, ಸುತ್ತಲೂ ಶಾಮಿಯಾನ, ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ತಹಸಿಲ್ದಾರ್ ಬಿ.ಬಿ.ಫಾತಿಮಾ ತಿಳಿಸಿದರು.

ದೇವರ ದರ್ಶನಕ್ಕಾಗಿ ಬ್ಯಾರಿಗೇಡ್, ಕೆಇಬಿ ಇಲಾಖೆಯವರು ಉತ್ಸವದ ಬೀದಿಗಳಲ್ಲಿ ಅಡ್ಡ ಇರುವ ಲೈನ್ ಗಳನ್ನು ಸ್ಥಳಾಂತರ ಮಾಡಿ, ಹೆಚ್ಚುವರಿ ಯಾಗಿ ಒಂದು ಟಿಸಿ ಇರಬೇಕು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಜಾತ್ರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ನೀಡಬೇಕು. ಭಕ್ತರು ಬಿಡಾರದ ಹತ್ತಿರ ವಿದ್ಯುತ್ ಸಮಸ್ಯೆ ಉಂಟಾಗದಂತೆ ಅಲ್ಲಿ ಲೈನ್ ಮ್ಯಾನ್ ಗಳನ್ನು ನಿಯೋಜಿಸಬೇಕು. ಗ್ರಾಮವನ್ನು ಸಂಪೂರ್ಣವಾಗಿ ಸ್ವಚ್ಛವಾಗಿರುವಂತೆ ಗ್ರಾಮ ಪಂಚಾಯಿತಿಯವರು ನೋಡಿಕೊಳ್ಳಬೇಕು.

ನೀರಿನ ವ್ಯವಸ್ಥೆಗಾಗಿ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು, ಉತ್ಸವದ ಬೀದಿಗಳನ್ನು ಸ್ವಚ್ಛಗೊಳಿಸಬೇಕು. ಎಲ್ಲಾ ಬೀದಿ ದೀಪಗಳನ್ನು ಸರಿಪಡಿಸಿ ಸುಸಜ್ಜಿತವಾದ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಆರೋಗ್ಯ ಅಧಿಕಾರಿಗಳು ಹೆಚ್ಚುವರಿಯಾಗಿ ಸಿಬ್ಬಂದಿಗಳು ಹಾಗೂ ಔಷಧಿಗಳು, ವೈದ್ಯರನ್ನು ಆಯೋಜಿಸಬೇಕು. ಪೊಲೀಸ್ ಇಲಾಖೆಯವರು ಹೆಚ್ಚಿನ ಜಾಗೃತಿ ವಹಿಸಿ ಬ್ಯಾರಿಗೇಡ್ ಗಳನ್ನು ಹಾಕಬೇಕು ಎಂದು ತಿಳಿಸಿದರು.

Also Read: ಚನ್ನಗಿರಿ, ಯಲ್ಲಾಪುರದಲ್ಲಿ ಅಡಿಕೆ ಬೆಲೆ ಏರಿಕೆ | ರೈತರಲ್ಲಿ ಸಂತಸ

ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗಬಾರದು. ಅಂಗವಿಕಲರು ಮತ್ತು ವೃದ್ಧರಿಗೆ ನೇರದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ವ್ಯಾಪಾರಿಗಳು ಎಲ್ಲೆಂದರಲ್ಲಿ ಅಂಗಡಿಗಳನ್ನು ಹಾಕದಂತೆ ಎಚ್ಚರ ವಹಿಸಬೇಕು. ಇದಕ್ಕಾಗಿಯೇ ಗ್ರಾಮದಲ್ಲಿ 20 ರಿಂದ 25 ಜನರ ಜನರ ಸ್ವಯಂ ಸೇವಕರ ಗುಂಪುಗಳನ್ನು ರಚನೆ ಮಾಡಿಕೊಳ್ಳಲು ತಿಳಿಸಿದರು.

ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಆದಷ್ಟು ಬೇಗ ರಸ್ತೆಗಳನ್ನು ಸಿದ್ಧಪಡಿಸಬೇಕು. ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಅಗ್ನಿಶಾಮಕ ದಳದವರು ರಥೋತ್ಸವದ ದಿನ ಪೂರ್ತಿಯಾಗಿ ತಮ್ಮ ವಾಹನವನ್ನು ಗ್ರಾಮದಲ್ಲೇಯೇ ಇರಿಸಬೇಕು ಎಂದು ತಿಳಿಸಿದರು.

Also Read: ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಿಂದ ಮಕ್ಕಳ ಸ್ನೇಹಿ ಗ್ರಂಥಾಲಯ

ಸಭೆಯಲ್ಲಿ ಎಸ್ಎಲ್ಎನ್ ಟ್ರಸ್ಟ್ ಅಧ್ಯಕ್ಷ ಎಚ್.ಡಿ.ರಂಗಯ್ಯ, ಉಪತಾಸಿಲ್ದಾರ್ ಡಿ.ಟಿ.ಅಶೋಕ್, ಕಾರ್ಯದರ್ಶಿ ಜಿ.ಎನ್ ಶೇಷಾದ್ರಿ, ದೇವಸ್ಥಾನದ ಅಧ್ಯಕ್ಷ ಬಿ.ಎನ್. ರವೀಂದ್ರ, ಅರ್ಚಕ ಕೃಷ್ಣಭಟ್ಟರು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಮ್ಮ, ಪಿಡಿಒ ಅಂಜಿನಪ್ಪ, ವೈದ್ಯಾಧಿಕಾರಿಗಳು ಡಾ.ಜ್ಯೋತಿ, ಚಿತ್ರಹಳ್ಳಿ ಪಿಎಸ್ಐ ಕಾಂತರಾಜು, ಲಕ್ಷ್ಮಿಕಾಂತಯ್ಯ, ವೆಂಕಟೇಶ್, ರಂಗಯ್ಯ, ಅಂಜಿನಮ್ಮ, ವಿವೇಕಾನಂದ, ಉದಯ್ ಕುಮಾರ್, ರಂಗನಾಥ್, ಎಚ್.ಆನಂದ, ಪಾಂಡುರಂಗಯ್ಯ, ಈಶ್ವರಪ್ಪ, ಕೆ.ಟಿ.ಅಜ್ಜಣ್ಣ, ರಮೇಶ್, ಟಿ.ರಮೇಶ್, ಗುಂಡಿನದಾಸಯ್ಯ, ಜಗದೀಶ್, ದೇವಣ್ಣ ಸೇರಿದಂತೆ ಕೆಇಬಿ ಲೈನ್ ಮ್ಯಾನ್ಗಳು, ಅಗ್ನಿಶಾಮಕ ದಳ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brahma RathotsavaChitradurgaChitradurga newsChitradurga UpdatesfairH. D. PuraKannada Latest NewsKannada NewsMarch 16meetingSri Lakshmi Narasimha SwamyTehsildar B.B.Fatimaಎಚ್.ಡಿ.ಪುರಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾತ್ರೆತಹಸಿಲ್ದಾರ್ ಬಿ.ಬಿ.ಫಾತಿಮಾಬ್ರಹ್ಮ ರಥೋತ್ಸವಮಾರ್ಚ್ 16ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಸಭೆ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಿ | ಗುಲ್ಬರ್ಗದ ಸಿದ್ದಬಸವ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಹೊಳಲ್ಕೆರೆ ಪುರಸಭೆಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
Soak your feet in mint water in summe
ಬೇಸಿಗೆಯಲ್ಲಿ ಪುದೀನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿ ಈ ಪ್ರಯೋಜನ ಪಡೆಯಿರಿ
Life Style
natural electrolyte drinks to your kids
ಬೇಸಿಗೆಯಲ್ಲಿ ಮಕ್ಕಳನ್ನು ಕಾಡುವ ನಿರ್ಜಲೀಕರಣವನ್ನು ಹೋಗಲಾಡಿಸಲು ಈ ನೈಸರ್ಗಿಕ ಎಲೆಕ್ಟ್ರೋಲೈಟ್ ಪಾನೀಯಗಳನ್ನು ನೀಡಿ
Life Style
ಜಿಲ್ಲೆಗೆ ಕಾಲಿಟ್ಟ ಮಳೆರಾಯ | ಭಾರೀ ಗಾತ್ರದ ಆಲಿಕಲ್ಲು | ಬೆಂದು ಹೋಗಿದ್ದ ಇಳೆಗೆ ತಂಪು | ರೈತರ ನಿಟ್ಟುಸಿರು
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up