
CHITRADURGA NEWS | 04 July 2025
ಚಿತ್ರದುರ್ಗ: ಎಸ್. ನಿಜಲಿಂಗಪ್ಪ ಸ್ಮಾರಕಕ್ಕೆ ಶ್ರೀ ಶೈಲ ಪೀಠದ ಜಗದ್ಗುರು ಶ್ರೀ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
Also Read: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ ಕೇಸ್ | ಆರೋಪಿಗೆ 20 ವರ್ಷ ಜೈಲು
ಈ ವೇಳೆ ಟ್ರಸ್ಟ್ ಕಾರ್ಯದರ್ಶಿ ಹೆಚ್.ಹನುಮಂತಪ್ಪ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಪಂಚಮಸಾಲಿ ಸಮಾಜದ ಗುತ್ತಿನಾಡ್ ಪ್ರಕಾಶ್, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಕಾರ್ಯದರ್ಶಿ ಡಿ.ಟಿ.ಶಿವನಂಜಪ್ಪ, ಶಿವಶಿಂಪಿ ಸಮಾಜದ ಇ.ಎಸ್ ಜಯದೇವಮೂರ್ತಿ, ಸಾಹಿತಿ ನಿರಂಜನ ದೇವರಮನೆ, ಬಸವರಾಜ ಶಾಸ್ತ್ರಿ, ವಿಶ್ವನಾಥ ಶಾಸ್ತ್ರಿ, ಪಂಚಪೀಠಗಳ ಪರಮಭಕ್ತ ಕೆ.ಸಿರುದ್ರೇಶ್, ಗೌಳಿಸಮಾಜದ ಜಾಲಿಕಟ್ಟೆ ರುದ್ರಪ್ಪ, ಲೋಕೇಶ್, ಬೃಹನ್ಮಠದ ಎಂ.ಜೆ.ರುದ್ರಮೂರ್ತಿ, ತವಂದಿ ರಾಜ, ಕೆ.ಸಿ.ಗುರುಬಸವರಾಜು ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
