CHITRADURGA NEWS | 18 March 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಮಾರ್ಚ್ 18ರಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷೆ-1ರ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 480 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಇದನ್ನೂ ಓದಿ: ರೈತರಿಗೆ ಯುಗಾದಿ ಹಬ್ಬದ ಭರ್ಜರಿ ಬೋನಸ್ | ಬೇಸಿಗೆಯಲ್ಲೇ ಸುರಿದ ಮಳೆ
ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 23049 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22569 ವಿದ್ಯಾರ್ಥಿಗಳು ಹಾಜರಾಗಿ, 480 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
