By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: SSLC ICSE | SRS ಹೆರಿಟೇಜ್ ಶಾಲೆಗೆ ಶೇ.100 ಫಲಿತಾಂಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » SSLC ICSE | SRS ಹೆರಿಟೇಜ್ ಶಾಲೆಗೆ ಶೇ.100 ಫಲಿತಾಂಶ

ಮುಖ್ಯ ಸುದ್ದಿ

SSLC ICSE | SRS ಹೆರಿಟೇಜ್ ಶಾಲೆಗೆ ಶೇ.100 ಫಲಿತಾಂಶ

News Desk Chitradurga News
Last updated: 2 May 2025 06:55
News Desk Chitradurga News
2 months ago
Share
ಆರ್ಯನ್‌ ವೀರ್‌, ಜೀವನ್ ಸಿ ಗೌಡ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 MAY 2025 

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಐಸಿಎಸ್‌ಇ-2024-25ರ ಫಲಿತಾಂಶ ಪ್ರಕಟವಾಗಿದ್ದು, ಚೊಚ್ಚಲ ಬ್ಯಾಚಿನಲ್ಲೇ ನಗರದ ಎಸ್‌ಆರ್‌ಎಸ್‌ ಹೆರಿಟೇಜ್‌ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.

Also Read: ಕೇಂದ್ರದ ಜಾತಿ ಗಣತಿ ನಿರ್ಧಾರ ಸ್ವಾಗತಾರ್ಹ | ಎಚ್.ಆಂಜನೇಯ

ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಂದ (ಜೋನಲ್ ವಿಭಾಗದಲ್ಲಿ) ಹಾಗೂ ಜಿಲ್ಲೆಗೆ ಶಾಲೆಯು ಪ್ರಥಮ ಸ್ಥಾನ ತನ್ನ ಮೂಡಿಗೇರಿಸಿಕೊಂಡಿದ್ದು, ಶಾಲೆಯು ಶೇ. 100 ರಷ್ಟು ಫಲಿತಾಂಶ ಪಡೆದಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಶಾಲೆಯ ವಿದ್ಯಾರ್ಥಿ ಆರ್ಯನ್ ವೀರ್ ಶೇ.98 ರಷ್ಟು ಫಲಿತಾಂಶದೊಂದಿಗೆ ಝೋನಲ್ ಮಟ್ಟದಲ್ಲಿ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ನಂತರದಲ್ಲಿ ಜೀವನ್ ಸಿ ಗೌಡ ಶೇ.97 ಫಲಿತಾಂಶ ಪಡೆದುಕೊಂಡಿದ್ದಾನೆ.

ಒಟ್ಟಾರೆ 16 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 9 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.

Also Read: SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..

ವಿದ್ಯಾರ್ಥಿಗಳ ಸಾಧನೆಗೆ ಎಸ್ ಆರ್ ಎಸ್ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷ ಅಮೋಘ್ ಬಿ.ಎಲ್, ಆಡಳಿತಾಧಿಕಾರಿ ಡಾ.ರವಿ ಟಿ.ಎಸ್ , ಪ್ರಾಂಶುಪಾಲರಾದ ಅರ್ಪಿತ ಎಂ.ಎಸ್ ಹಾಗು ಬೋಧಕ ಸಿಬ್ಬಂದಿ ಅಭಿನಂದಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:100% resultChitradurga newsChitradurga UpdatesKannada Latest NewsKannada NewsSRS Heritage SchoolSRS ಹೆರಿಟೇಜ್‌ ಶಾಲೆSSLC ICSE Resultಎಸ್ಸೆಸ್ಸೆಲ್ಸಿ ಐಸಿಎಸ್‌ಇ ಫಲಿತಾಂಶಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಶೇ.100 ರಷ್ಟು ಫಲಿತಾಂಶ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ 02 | ಹಠಾತ್ ಧನ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
Next Article ಕಲ್ಲಂಗಡಿ ತಿನ್ನುವಾಗ ಈ 7 ತಪ್ಪುಗಳನ್ನು ಮಾಡಬೇಡಿ
Leave a Comment

Leave a Reply Cancel reply

Your email address will not be published. Required fields are marked *

ಆಶ್ರಯ ಬಡಾವಣೆ ನಿರ್ಮಾಣ, ಸಿಸಿ ರಸ್ತೆ, ಶಾಲಾ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up