
CHITRADURGA NEWS | 06 November 2026
ಚಿತ್ರದುರ್ಗ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳು, ವಿಶೇಷ ಶಿಕ್ಷಕರು ಹಾಗೂ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅವಧಿಯನ್ನು ನ.10 ವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 6 ನವೆಂಬರ್ | ಯಾವ ಅಡಿಕೆಗೆ ಎಷ್ಟು ರೇಟ್
ಆಸಕ್ತರು ಜಿಲ್ಲಾ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ದ್ವಿ ಪ್ರತಿಯಲ್ಲಿ ನಗರದ ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರದ ವಿಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗೆ ಸಲ್ಲಸಬೇಕು.
ತಡವಾಗಿ ಬಂದಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ದೂರವಾಣಿ ಸಂಖ್ಯೆ 08194-235284 ಕರೆ ಮಾಡಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
