By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹೆಚ್‍ಪಿವಿ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ
    HPV ಲಸಿಕೆ ಅಭಿಯಾನ ಯಶಸ್ಸಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿ | DDPI ಎಂ.ಆರ್.ಮಂಜುನಾಥ
    13 hours ago
    ನಿವೃತ್ತ IPS ಅಧಿಕಾರಿ ಕೆ.ವಿ.ಗಗನ್ ದೀಪ್
    ನಾಳೆ ನಿವೃತ್ತ IPS ಅಧಿಕಾರಿ ಕೆ.ವಿ.ಗಗನ್ ದೀಪ್ ಅವರಿಗೆ ಗೌರವ ಸಮರ್ಪಣೆ
    13 hours ago
    ಭದ್ರಾ ಮೇಲ್ದಂಡೆಯ ಕಾಲುವೆಯ ಕಾಮಗಾರಿಯನ್ನ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೀಕ್ಷಣೆ
    ಡಿ.ಸುಧಾಕರ್ ಆಸೆಯಂತೆ ಚಿತ್ರದುರ್ಗಕ್ಕೆ ಭದ್ರಾ ನೀರು | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) 
    13 hours ago
    ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ 
    16 hours ago
    ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ | ಅರ್ಜಿ ಸಲ್ಲಿಸಲು ಮೇ.30 ಕೊನೆದಿನ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    6 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    1 week ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    13 hours ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    3 weeks ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.17 | ಆರ್ಥಿಕ ಪರಿಸ್ಥಿತಿ ಸುಧಾರಣೆ, ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ
    35 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 14 | ವ್ಯವಹಾರದಲ್ಲಿ ಆರ್ಥಿಕ ಲಾಭ, ಶುಭ ಸುದ್ದಿ,
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.13 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 13 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    6 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    1 week ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    Use this natural toner for oily skin problems in summer
    ಬೇಸಿಗೆಯಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಗೆ ಈ ನೈಸರ್ಗಿಕ ಟೋನರ್ ಬಳಸಿ
    52 minutes ago
    Breastfeeding mothers should not eat these foods
    ಮಗುವಿಗೆ ಎದೆಹಾಲುಣಿಸುವ ತಾಯಂದಿರು ಈ ಆಹಾರಗಳನ್ನು ಸೇವಿಸಬೇಡಿ
    24 hours ago
    Pomegranate
    ದಾಳಿಂಬೆ ಹೃದಯ ಕಾಯಿಲೆಯನ್ನು ಪರಿಹಾರಿಸುತ್ತದೆಯಂತೆ; ಸಂಶೋಧನೆಯಿಂದ ಬಹಿರಂಗ
    1 day ago
    Soak your feet in mint water in summe
    ಬೇಸಿಗೆಯಲ್ಲಿ ಪುದೀನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿ ಈ ಪ್ರಯೋಜನ ಪಡೆಯಿರಿ
    2 days ago
    natural electrolyte drinks to your kids
    ಬೇಸಿಗೆಯಲ್ಲಿ ಮಕ್ಕಳನ್ನು ಕಾಡುವ ನಿರ್ಜಲೀಕರಣವನ್ನು ಹೋಗಲಾಡಿಸಲು ಈ ನೈಸರ್ಗಿಕ ಎಲೆಕ್ಟ್ರೋಲೈಟ್ ಪಾನೀಯಗಳನ್ನು ನೀಡಿ
    2 days ago
Reading: ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ | ಅರ್ಜಿ ಸಲ್ಲಿಸಲು ಮೇ.30 ಕೊನೆದಿನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ | ಅರ್ಜಿ ಸಲ್ಲಿಸಲು ಮೇ.30 ಕೊನೆದಿನ 

News Desk Chitradurga News
Last updated: 16 May 2026 16:08
News Desk Chitradurga News
17 hours ago
Share
ಕೈಮಗ್ಗ ಉತ್ಪನ್ನ
SHARE

CHITRADURGA NEWS | 16 MAY 2026

ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕøಷ್ಠತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ 2026-27ನೇ ಸಾಲಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಹೊಳಲ್ಕೆರೆ ಪುರಸಭೆಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಅಹ್ವಾನ 

ಕೈಮಗ್ಗ ನೇಕಾರರು ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ ಸುಮಾರು ಕನಿಷ್ಠ 30 ವರ್ಷ ಮೇಲ್ಪಟ್ಟವರು ಮತ್ತು ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. 

ಆಸಕ್ತರು ಸೀರೆ/ಉಣ್ಣೆ ಕಂಬಳಿ ಉತ್ಪನ್ನದ ಮಾದರಿ ಬಣ್ಣದ ಛಾಯಾಚಿತ್ರ ಹಾಗೂ ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಇದೇ ಮೇ 30 ರೊಳಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಭಾಗ್ಯ ಕಾಂಪ್ಲೆಕ್ಸ್, ಬಿ.ಡಿ.ರಸ್ತೆ, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಜಿಲ್ಲೆಗೆ ಕಾಲಿಟ್ಟ ಮಳೆರಾಯ | ಭಾರೀ ಗಾತ್ರದ ಆಲಿಕಲ್ಲು | ಬೆಂದು ಹೋಗಿದ್ದ ಇಳೆಗೆ ತಂಪು | ರೈತರ ನಿಟ್ಟುಸಿರು

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-221426 ಗೆ ಕಚೇರಿಯ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHandloom WeaversState Level Awardಕೈಮಗ್ಗ ನೇಕಾರರುಚಿತ್ರದುರ್ಗಚಿತ್ರದುರ್ಗ ನ್ಯೂಸ್ರಾಜ್ಯಮಟ್ಟದ ಪ್ರಶಸ್ತಿ
Share This Article
Facebook Email Print
Previous Article ಅರ್ಜಿ ಅಹ್ವಾನ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
Next Article ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಮೇ.17 | ಆರ್ಥಿಕ ಪರಿಸ್ಥಿತಿ ಸುಧಾರಣೆ, ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ
Dina Bhavishya
Use this natural toner for oily skin problems in summer
ಬೇಸಿಗೆಯಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಗೆ ಈ ನೈಸರ್ಗಿಕ ಟೋನರ್ ಬಳಸಿ
Life Style
arecanut price list
ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
ಅಡಕೆ ಧಾರಣೆ
ಹೆಚ್‍ಪಿವಿ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ
HPV ಲಸಿಕೆ ಅಭಿಯಾನ ಯಶಸ್ಸಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿ | DDPI ಎಂ.ಆರ್.ಮಂಜುನಾಥ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up