
CHITRADURGA NEWS | 10 DECEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಡಿ.6, 7 ರಂದು ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ 5 ನೇ ತರಗತಿ ವಿದ್ಯಾರ್ಥಿ ಜೀವನ್ ಆರ್.ಎಸ್. ಕಂಚಿನ ಪದಕ ಪಡೆದು ಜನವರಿಯಲ್ಲಿ ಚೆನ್ನೈನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 9 | ಯಾವ ಅಡಿಕೆಗೆ ಎಷ್ಟು ರೇಟ್
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಪ್ರಾಚಾರ್ಯರಾದ ಸಂತೋಷ್‌ಕುಮಾರ್, ಸ್ಪೋರ್ಟ್ಸ್ ಕೋ-ಆರ್ಡಿನೇಟರ್ ಗೋವಿಂದರಾಜ್, ರಾಘವೇಂದ್ರ, ಸ್ಕೇಟಿಂಗ್ ಕೋಚ್ ರವಿಕುಮಾರ್, ಸುಪ್ರಿಯಾ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
