CHITRADURGA NEWS | 30 April 2025
ಚಿತ್ರದುರ್ಗ: ದಾವಣಗೆರೆ ಜೈನ್ ತಾಂತ್ರಿಕ ಸಂಸ್ಥೆಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಎಸ್ ಆರ್ ಎಸ್ ಪದವಿ ಕಾಲೇಜು ಬಿಸಿಎ ವಿಭಾಗದ ವಿದ್ಯಾರ್ಥಿ ಅನಿತಾ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನ, ಪ್ರಮಾಣ ಪತ್ರ ಪಡೆದಿದ್ದಾರೆ.
Also Read: ಮೇ 05 ರಿಂದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ | ಜಿಲ್ಲಾಧಿಕಾರಿ ವೆಂಕಟೇಶ್
ಎಸ್ ಆರ್ ಎಸ್ ಪದವಿ ಕಾಲೇಜಿನಿಂದ ರಾಜ್ಯ ಮಟ್ಟದ ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಚೈತನ್ಯ, ಪ್ರಿಯಾಂಕ, ಶಾಂಭವಿ, ಪ್ರೀತಿ, ಸುಪ್ರಿಯ , ವರ್ಷ, ಲಾವಣ್ಯ, ಸ್ವಪ್ನ, ಖುಷ್ಬು ಕುಮಾರಿ, ಗೌಸ್ ಪೀರ್, ರಣಜಿತ್ ಬೆಳಗಂಟಿ ಅವರಿಗೆ ಪ್ರಶಂಸಾ ಪ್ರಮಾಣ ಪತ್ರಗಳನ್ನು ನೀಡಲಾಯಿತು.
ಎಸ್ ಆರ್ ಎಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಎ ಲಿಂಗಾರೆಡ್ಡಿ, ಸಂಸ್ಥೆಯ ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ ಟಿ.ಎಸ್, ಪದವಿ ಪ್ರಾಂಶುಪಾಲರಾದ ಪ್ರೊ.ಜಿ.ಪಿ.ನಂದನ್ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

